Ullala: ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ – ಪೊಲೀಸರಿಗೆ ಸಿಕ್ಕಿತು ಮಹತ್ವದ ಸುಳಿವು!!
Ullala: ಮಂಗಳೂರಿನಲ್ಲಿ ಮಠ ಮಠ ಮಧ್ಯಾಹ್ನದ ವೇಳೆ ಕೋಟೆಕಾರ್ ಸಹಕಾರಿ ಬ್ಯಾಂಕ್ ನಲ್ಲಿ ಬರೋಬ್ಬರಿ 15 ಕೋಟಿ ಮೌಲ್ಯದ ಚಿನ್ನ ಮತ್ತು ಹಣವನ್ನು ದರೋಡೆ ಮಾಡಲಾದ ಪ್ರಕರಣ ರಾಜ್ಯದ್ಯಂತ ಸಂಚಲನ ಸೃಷ್ಟಿಸಿತ್ತು.