ಮಂಗಳವಾರ, 27 ಅಕ್ಟೋಬರ್ 2026
Trending

News

ಸಂತ ಫಿಲೋಮಿನಾ ಕಾಲೇಜು: ಎನ್‌ಎಸ್‌ಎಸ್ ದಿನಾಚರಣೆ, ವಾರ್ಷಿಕ ‘ಫಿಲೋ ಸೇವಾಮೃತ–2026

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ಸಂಯೋಜಿತ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಎನ್‌ಎಸ್‌ಎಸ್ ದಿನಾಚರಣೆ ಹಾಗೂ ವಾರ್ಷಿಕ ‘ಫಿಲೋ ಸೇವಾಮೃತ–2026’ ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಎನ್‌ಎಸ್‌ಎಸ್…

ಸಂತ ಫಿಲೋಮಿನಾ ಕಾಲೇಜು: ಅಣಬೆ ಕೃಷಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಸಸ್ಯಶಾಸ್ತ್ರ ವಿಭಾಗ ಹಾಗೂ ಇಕೋ ಕ್ಲಬ್‌ನ ವತಿಯಿಂದ ಅಣಬೆ ಕೃಷಿ ತಂತ್ರಜ್ಞಾನ ಕುರಿತ ಪ್ರಾಯೋಗಿಕ ಕಾರ್ಯಾಗಾರವು ಕಾಲೇಜಿನ ಸ್ಪಂದನ ಸೆಮಿನಾರ್ ಹಾಲ್‌ನಲ್ಲಿ ಸೆ.24ರಂದು ನಡೆಯಿತು. ವಿದ್ಯಾರ್ಥಿಗಳಲ್ಲಿ ಅಣಬೆ ಕೃಷಿಯ ಕುರಿತು…

ಸುಳ್ಯ: ಖಾಸಗಿ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

ಸುಳ್ಯ: ಖಾಸಗಿ ಕಾಲೇಜೊಂದರ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಳೆದ ಒಂದು ವಾರದಿಂದ ನಾಪತ್ತೆಯಾಗಿರುವ ಕುರಿತು ಸುಳ್ಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರು ಮೂಲದ ವಿದ್ಯಾರ್ಥಿನಿ ಸುಳ್ಯದ ಹಾಸ್ಟೆಲ್‌ನಲ್ಲಿ ವಾಸ್ತವ್ಯವಿದ್ದು, ನಾಪತ್ತೆಯಾಗಿದ್ದಾರೆ. ವಿದ್ಯಾರ್ಥಿನಿಯ ಕುಟುಂಬದವರು ನೀಡಿದ…

ನಿಮ್ಮ ಸಮವಸ್ತ್ರ ಬಿಚ್ಚಿಸ್ತೀನಿ – ಉಲ್ಲಾಳ ಠಾಣೆ ಇನ್‌ಸ್ಪೆಕ್ಟರ್‌ಗೆ ಹೈಕೋರ್ಟ್‌ ವಾರ್ನಿಂಗ್

ನಿಮ್ಮ ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀವಿ ಎಂದು ಕರ್ನಾಟಕ ಹೈಕೋರ್ಟ್ ಉಲ್ಲಾಳ ಠಾಣೆ ಇನ್‌ಸ್ಪೆಕ್ಟರ್‌ಗೆ ಖಡಕ್ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ಮೂಲದ ಝೈಟ್ ಇಂಟೀರಿಯರ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ವಿರುದ್ಧ ಎಲೆಕ್ಟ್ರಿಕಲ್…

‘ಮುಖ್ಯಮಂತ್ರಿ’ ನಾಟಕದ 900ನೇ ಪ್ರದರ್ಶನ – ಹಾಲಿ, ಮಾಜಿ ಮುಖ್ಯಮಂತ್ರಿ ಭಾಗಿ

ಡಾ. ಮುಖ್ಯಮಂತ್ರಿ ಚಂದ್ರು ಅವರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಪ್ರಸಿದ್ಧ ‘ಮುಖ್ಯಮಂತ್ರಿ’ ರಂಗನಾಟಕದ ೯೦೦ನೇ ಪ್ರದರ್ಶನ ಇತ್ತೀಚಿಗೆ ಬೆಂಗಳೂರಿನ ಪ್ರಸಿದ್ಧ ರವೀಂದ್ರ ಕಲಾಕ್ಷೇತ್ರದಲ್ಲಿ ಯಶಸ್ವಿಯಾಗಿ ನೆರವೇರಿತು. ಈ ನಾಟಕ ನೋಡಲು ಸಿಎಂ ಡಿಕೆಶಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ…

ವೈನ್ ಶಾಪ್ ಗೆ ನುಗ್ಗಿ ಎಣ್ಣೆ ಹೊಡೆದ ಮಂಗ

ಮಂಗನಿಗೆ ಹೆಂಡ ಕುಡಿಸಿದ ಹಾಗೆ ಎಂಬ ಆಡು ಮಾತೊಂದಿದೆ. ಅಂದರೆ ಯಾರಾದರೂ ಕಪಿಚೇಷ್ಟೆ ಮಾಡುತ್ತಿದ್ದರೆ ಅವರಿಗೆ ಹೇಳುವ ಮಾತಿದು. ಅದ್ರೆ ಈ ಆಡು ಮಾತು ನಿಜವಾದರೆ? ಅಂದರೆ ಮಂಗ ನುಜಾವಾಗಲೂ ಹೆಂಡ ಕುಡಿದರೆ ಹೇಗಿರುತ್ತದೆ? ಹೇಗಿರುತ್ತದೆ ಎಂಬುದಕ್ಕೆ ಇಲ್ಲಿದೆ…

ದಕ್ಷಿಣ ಭಾರತಕ್ಕೆ ಮಹಾ ಕಂಟಕ- ಕೋಡಿ ಶ್ರೀಗಳ ಭವಿಷ್ಯಕ್ಕೆ ‘ಎಲ್ ನಿನೋ’ ನಂಟು?

ಅರಸೀಕೆರೆ ಕೋಡಿಮಠದ ಪೀಠಾಧ್ಯಕ್ಷರಾದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಮುಂಬರುವ ಆರು ತಿಂಗಳಿನಲ್ಲಿ ಭಾರತಕ್ಕೆ, ಪ್ರಮುಖವಾಗಿ ದಕ್ಷಿಣ ಭಾರತದ ರಾಜ್ಯಗಳಿಗೆ ಮಹಾ ಕಂಟಕವೊಂದು ಎದುರಾಗಲಿದೆ ಎಂದು ಭವಿಷ್ಯ ನುಡಿದಿದ್ದರು. ಇದು ಈಗ ನಿಜವಾಗಿದೆ ಎಂದು ಹೇಳಲಾಗುತ್ತಿದೆ. ಹೌದು,…

ಮಂಗಳೂರು : ಕಾಲೇಜು ವಿದ್ಯಾರ್ಥಿಗಳ ಮೇಲೆ ಗೋಡೆ ಕುಸಿತ – ಓರ್ವ ಸಾವು, ನಾಲ್ವರಿಗೆ ಗಾಯ

ದಕ್ಷಿಣ ಕನ್ನಡ ಜಿಲ್ಲಾ ಆಲ್ ಕಾಲೇಜ್ ಸ್ಟೂಡೆಂಟ್ಸ್ ಯೂನಿಯನ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ವೇಳೆ ಕಟ್ಟಡದ ಮೊದಲ ಮಹಡಿಯ ತಡೆ ಗೋಡೆ ಕುಸಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಮೃತಪಟ್ಟ ವಿದ್ಯಾರ್ಥಿಯನ್ನು…

ಮಂಗಳೂರು : ವರ್ಕ್ ಫ್ರಮ್ ಹೋಮ್ ಆಮಿಷ – ಮಹಿಳೆಗೆ ₹18.28 ಲಕ್ಷ ಹಣ, ಬಂಗಾರ ವಂಚನೆ

‘ವರ್ಕ್ ಫ್ರಮ್ ಹೋಮ್’ ಹಾಗೂ ‘ಗೋಲ್ಡ್ ಮಾರ್ಕೆಟಿಂಗ್ ಪ್ರಾಜೆಕ್ಟ್’ನಲ್ಲಿ ಹೆಚ್ಚಿನ ಲಾಭಾಂಶ ನೀಡುವುದಾಗಿ ಆಮಿಷವೊಡ್ಡಿ ಮಂಗಳೂರಿನ 44 ವರ್ಷದ ಮಹಿಳೆಯೊಬ್ಬರಿಂದ ಬರೋಬ್ಬರಿ ₹18.28 ಲಕ್ಷ ಮೌಲ್ಯದ ಭಾರಿ ಪ್ರಮಾಣದ ಹಣ ಹಾಗೂ ಬಂಗಾರವನ್ನು ಸೈಬರ್ ವಂಚಕರು ದೋಚಿರುವ ಆಘಾತಕಾರಿ…

ಖ್ಯಾತ ಡ್ರಮ್ಮರ್ ದೇವ ನಿಧನ

ತಮ್ಮ ವಿಶಿಷ್ಟ ಪ್ರತಿಭೆಯ ಮೂಲಕ ಮನೆಮಾತಾಗಿದ್ದ ಕನ್ನಡದ ಖ್ಯಾತ ಡ್ರಮ್ಮರ್ ದೇವ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಡ್ರಮ್ಮರ್ ದೇವ ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ಅವರಿಗೆ 64 ವರ್ಷ ವಯಸ್ಸಾಗಿತ್ತು. ಕಳೆದ ಜೂನ್‌…