ಭಾನುವಾರ, 8 ನವೆಂಬರ್ 2026

News

Shivratri: ಶಿವರಾತ್ರಿ ಹಬ್ಬಕ್ಕೆ ಶಾಲಾ- ಕಾಲೇಜಿಗೆ ರಜೆ ಯಾವಾಗ? ಫೆಬ್ರವರಿ 15 ಅಥವಾ 16 ಕ್ಕೊ?

Shivarathri : 2026 ರ ಹಬ್ಬದ ಸೀಸನ್ ಆರಂಭವಾಗಿದ್ದು, ಮಹಾಶಿವರಾತ್ರಿ ಮತ್ತು ಶಾಲಾ ರಜಾದಿನಗಳ ವಿಚಾರ ಇದೀಗ ಚರ್ಚೆಯಾಗುತ್ತಿದೆ. ಹಾಗಿದ್ರೆ ಶಿವರಾತ್ರಿ ಹಬ್ಬ ಯಾವಾಗ? ಶಾಲಾ ಕಾಲೇಜುಗಳಿಗೆ ರಜೆ ಯಾವಾಗ ಸಿಗುತ್ತದೆ ಎಂದು ನೋಡೋಣ ಬನ್ನಿ. ಮಹಾಶಿವರಾತ್ರಿ ಫೆಬ್ರವರಿ…

ಕಡಬ: ಹಾಡುಹಗಲೇ ಕೋಳಿ ಅಂಕಕ್ಕೆ ಪೊಲೀಸರ ದಾಳಿ, ಕೇಸು ದಾಖಲು

ಕಡಬ: ಬಂಟ್ರ ಗ್ರಾಮದ ಗಾನದ ಕೊಟ್ಯ ಎನ್ನುವಲ್ಲಿ ಹಗಲು ಹೊತ್ತಿನಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಅಡ್ಡೆಯ ಮೇಲೆ ಕಡಬ ಪೊಲೀಸರು ದಾಳಿ ಮಾಡಿದ್ದು, ಕಾನೂನು ಬಾಹಿರವಾಗಿ ಹಣವನ್ನು ಪಣಕ್ಕಿಟ್ಟು ಜೂಜಾಡ ಮಾಡುತ್ತಿದ್ದವರು ಪೊಲೀಸರನ್ನು ಕಂಡ ಕೂಡಲೇ ಸ್ಥಳದಿಂದ…

ಇನ್ಶೂರೆನ್ಸ್‌ ಹೆಸರಲ್ಲಿ ಪುತ್ತೂರಿನ ವ್ಯಕ್ತಿಗೆ ಲಕ್ಷಾಂತರ ರೂ ವಂಚನೆ!

ಮಂಗಳೂರು: ಇನ್ಶೂರೆನ್ಸ್‌ ಮಾಡಿಸಿಕೊಡುವುದಾಗಿ ನಂಬಿಸಿ ಕ್ರೆಡಿಟ್‌ ಕಾರ್ಡ್‌ ಮಾಹಿತಿ ಹಾಗೂ ಒಟಿಪಿ ಪಡೆದು ಲಕ್ಷಾಂತರ ರೂ. ದೋಚಿದ್ದ ವಂಚಕನೊಬ್ಬನನ್ನು ದಕ್ಷಿಣ ಕನ್ನಡ ಜಿಲ್ಲ ಸೈಬರ್‌ ಅಪರಾಧ ಪೊಲೀಸ್‌ ಠಾಣೆಯ ಅಧಿಕಾರಿಗಳು ಬಂಧನ ಮಾಡಿದ್ದಾರೆ. ಏನಿದು ಪ್ರಕರಣ: ಪುತ್ತೂರು ನಿವಾಸಿ…

ಬೆಳ್ತಂಗಡಿ: ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್‌ ಮತ್ತು ಟಿಪ್ಪರ್‌ ಚಾಲಕರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳಂಜದಲ್ಲಿ ಪಿಕಪ್‌ ಹಾಗೂ ಟಿಪ್ಪರ್‌ನಲ್ಲಿ ಶಾಲಾ ಮಕ್ಕಳನ್ನು ಅಧ್ಯಯನಕ್ಕೆ ಪ್ರವಾಸಕ್ಕೆ ಕರೆದುಕೊಂಡು ಹೋದ ಶಾಲಾ ಮುಖ್ಯೋಪಾಧ್ಯಾಯರನ್ನು ಅಮಾನತು ಮಾಡಿರುವ ಬೆನ್ನಲ್ಲೇ ಈ ಪ್ರಕರಣ ಸಂಬಂಧ ವೇಣೂರು ಪೊಲೀಸ್‌ ಠಾಣೆಯಲ್ಲಿ ಎರಡು…

Plane Crash: ಅಹ್ಮದಾಬಾದ್ ವಿಮಾನ ದುರಂತಕ್ಕೆ ಪೈಲಟ್‌ನ ‘ಉದ್ದೇಶಪೂರ್ವಕ ಕೃತ್ಯ’ವೇ ಕಾರಣ? ವರದಿ ಬಹಿರಂಗ!!

Plane Crash: ದೇಶದ ಭೀಕರ ವಿಮಾನ ದುರಂತಗಳಲ್ಲಿ ಒಂದಾದ ಅಹಮದಾಬಾದ್‌ ಏರ್‌ ಇಂಡಿಯಾ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ವಿಮಾನ ದುರಂತವು ತಾಂತ್ರಿಕ ದೋಷದಿಂದ ಸಂಭವಿಸಿದ್ದಲ್ಲ, ಬದಲಾಗಿ ಇದು ಒಬ್ಬರ ಉದ್ದೇಶಪೂರ್ವಕ ಕೃತ್ಯ ಎಂಬ ತೀರ್ಮಾನಕ್ಕೆ…

High Court : ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸದಿದ್ದರೆ ನೇರವಾಗಿ ನಮ್ಮಲ್ಲಿಗೆ ಬನ್ನಿ – ಕರ್ನಾಟಕ ಹೈಕೋರ್ಟ್

High Court : ದೂರು ನೀಡಲು ಪೊಲೀಸ್ ಠಾಣೆಗೆ ಹೋದ ಸಂದರ್ಭದಲ್ಲಿ ಕೆಲವೊಮ್ಮೆ ಪೊಲೀಸರು ಏನಾದರೂ ಸಬೂಬು ಹೇಳಿ ತಮ್ಮ ದೂರುಗಳನ್ನು ಸ್ವೀಕರಿಸುವುದಿಲ್ಲ. ಹೀಗೆ ನೀವೇನಾದರೂ ಪೊಲೀಸ್ ಠಾಣೆಗೆ ದೂರು ಸ್ವೀಕರಿಸಲು ಹೋದಾಗ ದೂರು ತಿರಸ್ಕೃತವಾದರೆ ನೇರವಾಗಿ ನಮ್ಮಲ್ಲಿಗೆ…

Puducherry: ಪ್ರೇಮಿಗಳ ದಿನಕ್ಕೆ ಭರ್ಜರಿ ಆಫರ್ – ಒಂದು ಫುಲ್ ಬಾಟಲ್ ಖರೀದಿಸಿದರೆ ಮತ್ತೊಂದು ಫ್ರೀ

Puducherry: ಫೆಬ್ರವರಿ 14ರಂದು ಇಡೀ ಜಗತ್ತಿನಾದ್ಯಂತ ಪ್ರೇಮಿಗಳ ದಿನವನ್ನು ಆಚರಿಸಲಾಗುತ್ತದೆ. ಆರಂಭದಲ್ಲಿ ಇದಕ್ಕೆ ತನ್ನದೇ ಆದ ಮಹತ್ವವಿದ್ದರೂ ಕೂಡ, ಇಂದಿನ ದಿನಗಳಲ್ಲಿ ಈ ಪ್ರೇಮಿಗಳ ದಿನ ತನ್ನ ಮಹತ್ವವನ್ನು ಕಳೆದುಕೊಳ್ಳುತ್ತಿದೆ. ಯುವ ಜನಾಂಗ ಆಧುನಿಕತೆಗೆ ತಮ್ಮನ್ನು ತೆರೆದುಕೊಂಡು ಮಾರ್ಡನ್…

ಶಿವರಾತ್ರಿ: ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

ಉಜಿರೆ: ನಾಡಿನೆಲ್ಲೆಡೆಯಿಂದ ಫೆ. 15 ರಂದು ಶಿವರಾತ್ರಿಗೆ ಧರ್ಮಸ್ಥಳಕ್ಕೆ 50,000ಕ್ಕೂ ಮಿಕ್ಕಿ ಪಾದಯಾತ್ರಿಗಳು ಬರುವ ನಿರೀಕ್ಷೆ ಇದ್ದು, ಅವರ ಸ್ವಾಗತ ಹಾಗೂ ವಸತಿ ಸೌಲಭ್ಯಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದ ಬಳಿ ಸ್ವಾಗತ ಕಾರ್ಯಾಲಯವನ್ನು ಗುರುವಾರ…

ಬೆಳ್ತಂಗಡಿ: ‘ಆರಿಕೋಡಿ ಉತ್ಸವ’ದಲ್ಲಿ ಶ್ರೀ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭಾಗಿ, ಧರ್ಮದರ್ಶಿಯವರಿಂದ ಗೌರವ ಸಲ್ಲಿಕೆ

ಬೆಳ್ತಂಗಡಿ: ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಆರಿಕೋಡಿ ಬೆಳಾಲು ಇಲ್ಲಿ ನಡೆದ “ಆರಿಕೋಡಿ ಉತ್ಸವ”ದಲ್ಲಿ ಯಶಸ್ವೀ ಉದ್ಯಮಿಯೂ, ಧಾರ್ಮಿಕ ಮುಖಂಡರೂ ಆಗಿರುವ ಶ್ರೀ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರು ಪಾಲ್ಗೊoಡರು. ಚಾಮುಂಡಿ ದೇವಿಯ ದರ್ಶನ ಪಡೆದ ಅವರಿಗೆ ಆರಿಕೋಡಿ ಕ್ಷೇತ್ರದ…

ಯುವಕನಿಗೆ ರಸ್ತೆ ಅಪಘಾತ: ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸಿದ ಕಿರಣ್ ಚಂದ್ರ ಡಿ.ಪುಷ್ಪಗಿರಿ

ಬೆಳ್ತಂಗಡಿ: ದಿನಾಂಕ 10/02/2026 ರ ರಾತ್ರಿ ವೇಳೆ, ಜಿತೇಶ್ ಎಂಬ ಯುವಕನು ತನ್ನ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ದುರದೃಷ್ಟಕರ ರಸ್ತೆ ಅಪಘಾತ ಸಂಭವಿಸಿದೆ. ಆ ಸಂದರ್ಭದಲ್ಲಿ ಅದೇ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ನಮ್ಮ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ…