ಭಾನುವಾರ, 8 ನವೆಂಬರ್ 2026

News

ಎಲ್ಲಾ ಚಿನ್ನದ ಮೇಲೆ ಜೂನ್ 1 ರಿಂದ ಹಾಲ್‌ಮಾರ್ಕ್‌ ಕಡ್ಡಾಯ | ಚಿನ್ನದ ಪರಿಶುದ್ಧತೆ, ಗುಣಮಟ್ಟ ದೃಢೀಕರಿಸಲು ಹಾಲ್ ಮಾರ್ಕ್ ಅತ್ಯವಶ್ಯಕ!

ಜೂನ್ 1, 2022 ರಿಂದ, ಆಭರಣಕಾರರು ಅದರ ಶುದ್ಧತೆಯನ್ನು ಪರಿಗಣನೆಗೆ ತೆಗೆದುಕೊಳ್ಳದೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ಆಭರಣಗಳನ್ನು ಮಾತ್ರ ಮಾರಾಟ ಮಾಡಬಹುದು. ಅಂದರೆ ಪ್ರತಿಯೊಂದು ಚಿನ್ನದ ಆಭರಣದ ಮೇಲೆ ಅದರ ಶುದ್ಧತೆಯ ಹಾಲ್‌ಮಾರ್ಕಿಂಗ್ ಕಡ್ಡಾಯವಾಗಿದೆ. ಏಪ್ರಿಲ್ 4, 2022…

ಪುತ್ತೂರು : ನಗರಸಭಾ ವ್ಯಾಪ್ತಿಯಲ್ಲಿ 13 ಜನರಿಗೆ ಹುಚ್ಚು ನಾಯಿ ಕಡಿತ

ಗುರುವಾರ ಹುಚ್ಚುನಾಯಿಯೊಂದು ಸುಮಾರು 13 ಜನರಿಗೆ ಕಚ್ಚಿದ ಘಟನೆ ಸಂಭವಿಸಿದೆ. ನೆಹರೂನಗರ, ಬನ್ನೂರು, ಬೊಳುವಾರು, ಬಲಮುರಿ ಮೊದಲಾದ ಪ್ರದೇಶದಲ್ಲಿ ಈ ಹುಚ್ಚುನಾಯಿ ಮೂವರು ಬಾಲಕರು ಸೇರಿದಂತೆ 13 ಜನರಿಗೆ ಕಚ್ಚಿದೆ ನಗರಸಭಾ ಅಧ್ಯಕ್ಷ ಜೀವಂಧರ ಜೈನ್ ಅವರು ಅಧಿಕಾರಿಗಳಿಗೆ…

500 ಪ್ರಕರಣಗಳಲ್ಲಿ ಬೇಕಾಗಿದ್ದ ಮಾವೋವಾದಿ ಸಂಘಟನೆಯ ನಾಯಕ ಶವವಾಗಿ ಪತ್ತೆ!

27 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಾವೋವಾದಿ ನಾಯಕ ಸಂದೀಪ್ ಯಾದವ್ (55) ಮೃತದೇಹ ಬಿಹಾರ ರಾಜ್ಯದ ಗಯಾ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ನಿನ್ನೆ ಪತ್ತೆಯಾಗಿದೆ. ನಿನ್ನೆ (ಬುಧವಾರ) ಸಂಜೆ ಗಯಾದ ಲುಡ್ವಾ ಅರಣ್ಯದಲ್ಲಿ ಸಂದೀಪ್ ಅಲಿಯಾಸ್ ವಿಜಯ್ ಯಾದವ್ ಶವವಾಗಿ ಪತ್ತೆಯಾಗಿದೆ.…

ಕುಂದಾಪುರ : ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣ : ಡೆತ್ ನೋಟ್ ನಲ್ಲಿ ಕಾರಣ ಬಹಿರಂಗ

ಕುಂದಾಪುರದ ಖ್ಯಾತ ಉದ್ಯಮಿ, ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ (80) ಅವರು ಗುರುವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿರುವ ದುರದೃಷ್ಟಕರ ಘಟನೆಯೊಂದು ನಡೆದಿತ್ತು. ಈಗ ಈ ಘಟನೆಗೆ ಸಂಬಂಧಿಸಿದಂತೆ ಸೂಸೈಡ್ ಡೆತ್ ನೋಟ್ ಲಭ್ಯವಾಗಿದೆ. ಸುಸೈಡ್ ಮಾಡಿಕೊಳ್ಳಲು 9…

ಬೆಳ್ತಂಗಡಿ: ದೇವಾಲಯಕ್ಕೆ ಬಂದಿದ್ದ ಹಿಂದೂ ಯುವತಿಯೊಂದಿಗೆ ಪ್ರೀತಿ-ಬೆಂಗಳೂರಿನಲ್ಲಿ ಮದುವೆ!!

ಬೆಳ್ತಂಗಡಿ: ತಾಲೂಕಿನ ಕೊಕ್ಕಡದ ಮುಸ್ಲಿಂ ಆಟೋ ಡ್ರೈವರ್ ಒಬ್ಬ, ಈ ಹಿಂದೆ ಕೊಕ್ಕಡದ ಸೌತಡ್ಕ ದೇವಾಲಯಕ್ಕೆ ಬಂದಿದ್ದ ಬೆಂಗಳೂರು ಮೂಲದ ಹಿಂದೂ ಯುವತಿಯೊಬ್ಬಳನ್ನು ಪರಿಚಯಿಸಿಕೊಂಡು,ಪ್ರೀತಿಸಿ ಮದುವೆಯಾದ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಹಿಂದೂ ಸಂಘಟನೆಗಳು…

ಸನ್ನಡತೆ ಆಧಾರದ ಮೇಲೆ ಐವರು ಕೈದಿಗಳಿಗೆ ಬಿಡುಗಡೆ ಭಾಗ್ಯ

ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾದ ಐವರು ಕೈದಿಗಳಿಗೆ ಗುರುವಾರ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಯಿತು. ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಹುಬ್ಬಳ್ಳಿಯ ಪರಶುರಾಮ ನವಲಗುಂದ, ಹುಬ್ಬಳ್ಳಿ ತಾಲೂಕಿನ ಮಂಟೂರು ಗ್ರಾಮದ ಹನಮಂತಪ್ಪ ದೊಡ್ಡಮನಿ, ಶಿವಮೊಗ್ಗದವರಾದ…

ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ

ಧಾರವಾಡ: ಶಿಕ್ಷಕರ ಮನೆಬಾಗಿಲಿಗೆ ತೆರಳಿ ಇಂದಿನ ನೈಜ ಪರಿಸ್ಥಿತಿಯನ್ನು ವಿವರಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು. ಆಮೂಲಕ ಪಕ್ಷದ ಅಭ್ಯರ್ಥಿ ಬಸವರಾಜ ಗುರಿಕಾರ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಶಾಸಕ ಎಚ್.ಕೆ.ಪಾಟೀಲ ಹೇಳಿದರು. ನಗರದ ನೌಕರರ ಭವನದಲ್ಲಿ ಬುಧವಾರ ನಡೆದ…

ವೇಶ್ಯಾವಾಟಿಕೆ ಅಪರಾಧವಲ್ಲ, ಇನ್ನು ಮುಂದೆ ‘ವೃತ್ತಿ’| ಕಿರುಕುಳ ಕೊಟ್ಟರೆ ಪೊಲೀಸರ ವಿರುದ್ಧವೇ ಕ್ರಮ- ಸುಪ್ರೀಂಕೋರ್ಟ್ ಮಹತ್ವದ ಆದೇಶ

ವೇಶ್ಯಾವಾಟಿಕೆಯನ್ನು ಕಾನೂನುಬದ್ಧಗೊಳಿಸಬೇಕು ಮತ್ತು ಅದರಲ್ಲಿ ತೊಡಗಿಕೊಂಡ ಮಹಿಳೆಯರನ್ನು ಸಮಾಜದಲ್ಲಿ ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂಬ ವಾದ ಈ ಹಿಂದಿನಿಂದಲೂ ಕೇಳಿ ಬಂದಿತ್ತು. ಈ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಇನ್ನು ಮುಂದೆ ವೇಶ್ಯಾವಾಟಿಕೆ ಕಾನೂನು ಬದ್ಧ ಎಂಬ…

ಮುಸ್ಲಿಂ ಯುವತಿಯೊಂದಿಗೆ ದಲಿತ ಯುವಕನ ಪ್ರೀತಿ, ಜನನಿಬಿಡ ರಸ್ತೆಯಲ್ಲೇ ಕೊಚ್ಚಿ ಕೊಂದ ದುಷ್ಕರ್ಮಿಗಳು!

ದಲಿತ ಯುವಕನೋರ್ವ ಮುಸ್ಲಿಂ ಯುವತಿಯ ಜೊತೆ ಎರಡು ವರ್ಷದಿಂದ ಲವ್. ಇಬ್ಬರ ನಡುವೆ ವಾಟ್ಸಪ್ ಚಾಟಿಂಗ್, ತಡರಾತ್ರಿವರೆಗೂ ಕಾಲಿಂಗ್, ಕದ್ದು ಮುಚ್ಚಿ ಭೇಟಿ ನಡೆಯುತ್ತಿದ್ದವು ಎನ್ನಲಾಗಿದೆ. ಆದರೆ ಯುವತಿ ಮನೆಯವರ ವಿರೋಧದಿಂದ ಯುವಕನ ಹತ್ಯೆಯಾಗಿದೆ. ಮುಸ್ಲಿಂ ಹುಡುಗಿಯನ್ನು ಪ್ರೀತಿಸಿದ್ದಕ್ಕಾಗಿ…

ಕಾಡು ಹಂದಿಗಳ ಹತ್ಯೆಗೆ ಅನುಮತಿ ನೀಡಿದ ಸರ್ಕಾರ

ಕೇರಳ: ಕೃಷಿ ಜಮೀನುಗಳಲ್ಲಿ ಬೆಳೆ ಹಾಳು ಮಾಡುವ ಹಾಗೂ ಮನುಷ್ಯರಿಗೆ ಅಪಾಯಕಾರಿಯಾಗುವಂತಹ ಕಾಡು ಹಂದಿಗಳ ಹತ್ಯೆಗೆ ಕೇರಳ ಸರ್ಕಾರ ಅನುಮತಿ ನೀಡಿದೆ. ಕಾಡು ಪ್ರದೇಶದ ಸುತ್ತಮುತ್ತ ವಾಸಿಸುವ ರೈತರು, ಕಾಡುಹಂದಿಗಳಿಂದ ಆಗುತ್ತಿರುವ ತೊಂದರೆ ಹಾಗು ಬೆಳೆ ಹಾನಿ ಕುರಿತು…