Browsing Category

News

ದಕ್ಷಿಣ ಕಾಶಿ ಯಲ್ಲಿ ಶಿವರಾತ್ರಿ ಸಂಭ್ರಮ

ದೇಶದೆಲ್ಲೆಡೆ ಇಂದು ಶಿವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಎಲ್ಲಾ ಶಿವ ದೇವಸ್ಥಾನಗಳಲ್ಲಿ ಇಂದು ಭಕ್ತರ ದಂಡು ಶಿವನ ಆರಾಧನೆಯಲ್ಲಿ ಮಗ್ನವಾಗಿದೆ. ಶಿವನಿಗೆ ವಿಶೇಷ ಅಭಿಷೇಕ ಸೇವೆಯ ಜೊತೆಗೆ ರಾತ್ರಿ ಪೂರ್ತಿ ಜಾಗರಣೆಯನ್ನೂ ನಡೆಸುತ್ತಾರೆ. ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿಯ

ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಬೆಂಗಳೂರಿನ ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ನೇಮಕ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಬೆಂಗಳೂರಿನ ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ನೇಮಕಗೊಂಡಿದ್ದಾರೆ. ಇವರು ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ, ಮೂಡಬಿದ್ರೆಯ ಶ್ರೀ ವೀರಮಾರುತಿ ದೇವಸ್ಥಾನ ಕೋಟೆ ಬಾಗಿಲು ಆಡಳಿತ ಮೊಕ್ತೇಸರರಾಗಿ, ಹಾಗೂ ಕಳೆದ

ಉಪ್ಪಿನಂಗಡಿ ಸೇತುವೆಯಿಂದ ಲಾರಿ ಕೆಳಗೆ ಬೀಳುವ ಹಂತದಲ್ಲಿ ಬಚಾವ್ : ಚಾಲಕನ ಅದೃಷ್ಟ ಗಟ್ಟಿಯಾಗಿತ್ತು !

ಉಪ್ಪಿನಂಗಡಿಯ ಕೂಟೇಲು ಸೇತುವೆಯ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದು ವಿದ್ಯುತ್ ಕಂಬಕ್ಕೆ ಹಾನಿ ಮಾಡಿ ನಿಂತಿದೆ. ಘಟನೆಯು ಫೆ.20 ರಂದು ಮಧ್ಯರಾತ್ರಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ  ಲಾರಿ ಸೇತುವೆಯಿಂದ ಕೆಳಕ್ಕೆ

ಕುಂಡಡ್ಕ|ಮೊಗೇರ ದೈವಸ್ಥಾನ, ಸ್ವಾಮಿ ಕೊರಗಜ್ಜ ಸಾನಿಧ್ಯದ ಪ್ರತಿಷ್ಠಾ ಮನವಿ ಪತ್ರ ಬಿಡುಗಡೆ

ಸುಳ್ಯ ‌: ಪೆರುವಾಜೆ ಗ್ರಾಮದ ಕುಂಡಡ್ಕ ಶ್ರೀ ಮೊಗೇರ ದೈವಸ್ಥಾನ, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರದ ಪ್ರತಿಷ್ಠಾ ಕಾರ್ಯ ಹಿನ್ನೆಲೆಯಲ್ಲಿ ಹೊರತರಲಾದ ಮನವಿ ಪತ್ರವನ್ನು ಫೆ.21 ರಂದು ದೈವಸ್ಥಾನದ ವಠಾರದಲ್ಲಿ ಬಿಡುಗಡೆಗೊಳಿಸಲಾಯಿತು. ಈ‌ ಸಾನಿಧ್ಯವು ಒಂದು

ಪಾಕಿಸ್ತಾನ ಜಿಂದಾಬಾದ್ ಘೋಷಣೆ : ಮನುಷ್ಯತ್ವ ಮರೆತು ಹೋದಾಗ ಅವಳು ಅಮೂಲ್ಯ ಲಿಯೋನಾ ಆಗುತ್ತಾಳೆ – ಹೃದ್ರೋಗಿ…

ಬೆಂಗಳೂರು: ಹಿಂದೂ ಮುಸ್ಲಿಂ ಸಿಖ್ ಈಸಾಯಿ ಫೆಡರೇಷನ್ ಬೆಂಗಳೂರು ಸಂಘಟನೆ ಆಯೋಜಿಸಿದ್ದ ಸಿಎಎ ಮತ್ತು ಎನ್ಆರ್ ಸಿ ವಿರೋಧಿಸಿ ಸಮಾವೇಶದ ವೇದಿಕೆ ಮೇಲೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 124ಎ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ. ಆಕೆಯನ್ನು

ಪೆನ್ಸಿಲ್ ಬಾಕ್ಸ್ ಚಲನಚಿತ್ರ ತಂಡದಿಂದ ಲಿಟ್ಲ್ ಫ್ಲವರ್ ಶಾಲೆಯ ವಿದ್ಯಾಥಿ೯ನಿಗೆ ವಿದ್ಯಾಥಿ೯ವೇತನ ವಿತರಣೆ

ಪುತ್ತೂರು : ಡ್ಯಾನ್ಸ್ ಡ್ಯಾನ್ಸ್ ಖ್ಯಾತಿಯ ಏರಿಯಲ್ ಕ್ವೀನ್ ದೀಕ್ಷಾ ಡಿ.ರೈ. ಅಭಿನಯದ ಪೆನ್ಸಿಲ್ ಬಾಕ್ಸ್ ಚಲನಚಿತ್ರದ ವತಿಯಿಂದ ದಕ್ಷಿಣಕನ್ನಡ ಜಿಲ್ಲೆಯ ಆಯ್ದ 50 ವಿದ್ಯಾಥಿ೯ಗಳಿಗೆ ಕೊಡಮಾಡುವ ಲಕ್ಕಿ ಆಡಿಯನ್ಸ್ ಆಯ್ಕೆ ಮಾಡಲಾಯಿತು. ಪುತ್ತೂರಿನ ಧರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ

SSLC ಪರೀಕ್ಷಾರ್ಥಿಗಳಿಗೆ KSRTC ಬಸ್‌ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಮಂಗಳೂರು : ಈ ವರ್ಷದ ಎಸೆಸೆಲ್ಸಿ ಪರೀಕ್ಷೆ ಮಾ. 27ರಿಂದ ಆರಂಭವಾಗಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ನೀಡಲಾಗಿರುವ ಬಸ್‌ಪಾಸ್ ವಾಸಸ್ಥಳದಿಂದ ಶಾಲೆಗೆ ಮಾತ್ರವೇ ಅವಕಾಶ

ನೆಲ್ಯಾಡಿ ಸಿ.ಎ.ಬ್ಯಾಂಕ್ ಅಧ್ಯಕ್ಷರಾಗಿ ಉಮೇಶ್ ಶೆಟ್ಟಿ ಪಟ್ಟೆ, ಉಪಾಧ್ಯಕ್ಷರಾಗಿ ಕಮಲಾಕ್ಷ ಗೋಳಿತ್ತೊಟ್ಟು ಅವಿರೋಧ…

ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಉಮೇಶ್ ಶೆಟ್ಟಿ ಪಟ್ಟೆ, ಉಪಾಧ್ಯಕ್ಷರಾಗಿ ಕಮಲಾಕ್ಷ ಗೋಳಿತ್ತೊಟ್ಟು ಅವಿರೋಧ ಆಯ್ಕೆ ಕಡಬ : ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವಷ೯ಗಳ ಅವಧಿಗೆ ಅಧ್ಯಕ್ಷರಾಗಿ ಉಮೇಶ್ ಶೆಟ್ಟಿ ಪಟ್ಟೆ ಹಾಗೂ