ಮಾ.7 – 8 : ಮಂಗಳೂರಿನಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ
ಮಂಗಳೂರು : ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ 2020, ಮಾ.7 ಮತ್ತು 8 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಕರಾವಳಿ ಭಾಗದಲ್ಲಿ ಪ್ರಥಮ ಬಾರಿಗೆ ರಾಜ್ಯ ಸಮ್ಮೇಳನ!-->…