ಭಾನುವಾರ, 8 ನವೆಂಬರ್ 2026

News

ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು

ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ, ಇಂದು ಮಾಗಡಿ ಪೊಲೀಸರು 10 ಆರೋಪಿಗಳನ್ನು ಬಂಧಿಸಿದ್ದಾರೆ. ಮಾರ್ಚ್/ಏಪ್ರಿಲ್ ನಲ್ಲಿ ನಡೆದಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯೊಂದು ಸೋರಿಕೆಯಾಗಿತ್ತು. ಈ ಸಂಬಂಧ ಶಿಕ್ಷಣ ಇಲಾಖೆಯಿಂದ…

20 ಲಕ್ಷ ದೋಚಿ, ಮನೆ ಪರದೆಯ ಮೇಲೆ ಮಾಲೀಕನಿಗೆ ” ಐ ಲವ್ ಯೂ” ಎಂದು ಸಂದೇಶ ಬರೆದ ಕಳ್ಳರು!!!

ಜಗತ್ತಿನಲ್ಲಿ ಎಂತೆಂತ ಕಳ್ಳರಿರುತ್ತಾರೆ ಎಂದರೆ ನಂಬೋಕೆ ಅಸಾಧ್ಯ. ಎಂತೆಂತ ವಿಚಿತ್ರ ಕಳ್ಳರ ಬಗ್ಗೆ ನಾವು ಓದಿದ್ದೇವೆ. ಇತ್ತೀಚೆಗಷ್ಟೇ ಅಂಗನವಾಡಿಯೊಂದಕ್ಕೆ ಕನ್ನ ಹಾಕಿದ್ದ ವ್ಯಕ್ತಿಯೊಬ್ಬ, ಅಲ್ಲಿ ಅಡುಗೆ ಮಾಡಿ ತಿಂದು, ಕವನ ಬರೆದಿಟ್ಟ ಘಟನೆ ಮಂಡ್ಯದಲ್ಲಿ ನಡೆದಿತ್ತು. ವಿಗ್ರಹ ಕದ್ದ…

ವಿಕಾಸ ಥಟ್ ಅಂತ ಹೇಳಿ- ಬೀದರಿನ ಗುರುಶ್ರೀ ಎಸ್. ಮಠಪತಿ ಪ್ರಥಮ

ವಿಜಯನಗರ(ಹೊಸಪೇಟೆ): ವಿಕಾಸ ಬ್ಯಾಂಕಿನ ಬೆಳ್ಳಿಹಬ್ಬದ ಸಂಭ್ರಮಾಚರಣೆಯ ಪ್ರಯುಕ್ತ, ಯಾಜಿ ಪ್ರಕಾಶನ ಮತ್ತು ವಿವಿಡ್ಲಿಪಿ ಸಹಯೋಗದೊಡನೆ ಡಾ.ನಾ. ಸೋಮೇಶ್ವರ ಅವರ ನೇತೃತ್ವದಲ್ಲಿ ಕನ್ನಡಿಗರಿಗಾಗಿ ಕನ್ನಡದ ಜನಪ್ರಿಯ “ವಿಕಾಸ ಥಟ್ ಅಂತ ಹೇಳಿ” ಸರಣಿ ಕಾರ್ಯಕ್ರಮ, ಸೋಮವಾರದಂದು ಆನ್ಲೈನ್ ವೇದಿಕೆಯಲ್ಲಿ ನಡೆಯಿತು.…

ರೈತರಿಗೆ 15 ಲಕ್ಷ ರೂ. ಸಹಾಯ ಧನ, ಇಂದೇ ಇದರ ಲಾಭ ಪಡೆದುಕೊಳ್ಳಿ – ಕೇಂದ್ರ ಸರಕಾರದ ಮಹತ್ತರ ಯೋಜನೆ

ಪಿಎಂ ಕಿಸಾನ್ ಯೋಜನೆಯ ಫಲಾನುಭಾವಿಗಳಾಗಿದ್ದರೆ, ಈ ಸುದ್ದಿ ನಿಮಗಾಗಿ ಉಪಯೋಗವಾಗಲಿದೆ. ಕೇಂದ್ರ ಸರ್ಕಾರ ರೈತರ ಸಹಾಯಕ್ಕೆ ನಿರಂತರವಾಗಿ ಕೆಲಸ ಮಾಡುತ್ತಿದ್ದು, ರೈತರ ಆದಾಯ ಹೆಚ್ಚಿಸಿ ಅವರ ಸಾಲ ತೀರಿಸಲು ಸರ್ಕಾರ ನಿರಂತರವಾಗಿ ಪ್ರಯತ್ನಿಸುತ್ತಿದೆ. ರೈತರಿಗೆ ಹೊಸದಾಗಿ ಕೃಷಿ ಉದ್ಯಮ…

ಹೆತ್ತಬ್ಬೆಯ ಪ್ರಾಣವನ್ನೇ ತೆಗೆಯಿತು ಮಗನ ಪಬ್ ಜಿ ಆಟದ ಹುಚ್ಚು!

ಚಿಕ್ಕಮಗಳೂರು: ಇಂದು ಪ್ರತಿಯೊಂದು ಮಕ್ಕಳಿಗೂ ಆನ್ಲೈನ್ ಗೇಮ್ ಚಟ ಅಧಿಕವಾಗಿದೆ. ಈ ಆಟಕ್ಕೆ ಪೋಷಕರ ವಿರೋಧ ವ್ಯಕ್ತಪಡಿಸಿದಾಗ ಅದೆಷ್ಟೋ ಮಕ್ಕಳು ಆತ್ಮಹತ್ಯೆ ಮಾಡಿದಂತಹ ಪ್ರಕರಣಗಳನ್ನು ಕೂಡ ನಾವು ಕಂಡಿದ್ದೇವೆ. ಆದ್ರೆ ಚಿಕ್ಕಮಗಳೂರು ತಾಲೂಕಿನ ಹಾಗಲಖಾನ್ ಎಸ್ಟೇಟ್ ನಲ್ಲಿ ಪುತ್ರನ…

KPSC : ಆಯುಷ್ ನಿರ್ದೇಶನಾಲಯದಲ್ಲಿನ ಗ್ರೂಪ್ ಎ, ಬಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು 2020ನೇ ಸಾಲಿನ ಆಯುಷ್ ನಿರ್ದೇಶನಾಲಯದಲ್ಲಿನ ವಿವಿಧ ಗ್ರೂಪ್ ಎ ಮತ್ತು ಬಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಯನ್ನು ಇದೀಗ ಪ್ರಕಟಿಸಿದೆ. ಸದರಿ ಸಾಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ನೇಮಕ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು…

ಬಿಜೆಪಿ ಎಸ್ ಸಿ/ಎಸ್ ಟಿ ಮುಖಂಡನ ಬರ್ಬರ ಹತ್ಯೆ ಮಾಡಿದ ದುಷ್ಕರ್ಮಿಗಳು !!!

ಮಂಗಳವಾರ ಸಂಜೆ ತಮಿಳುನಾಡು ಬಿಜೆಪಿಯ ಎಸ್‌ಸಿ/ಎಸ್‌ಟಿ ಘಟಕದ ಕೇಂದ್ರ ಜಿಲ್ಲಾ ಅಧ್ಯಕ್ಷ ಬಾಲಚಂದ್ರನ್ ಅವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಚೆನ್ನೈನ ಚಿಂತಾದ್ರಿಪೇಟೆಯಲ್ಲಿ ಮೂವರು ಅಪರಿಚಿತ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಒಂದು ಬೈಕ್‌ನಲ್ಲಿ ಬಂದ ಮೂವರು ಅಪರಿಚಿತ ದುಷ್ಕರ್ಮಿಗಳು…

ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸುವಂತೆ ಮಾಡಿದ ಈ ಘಟನೆ | 70 ವರ್ಷದ ವೃದ್ಧರೊಬ್ಬರನ್ನು ಕೈಕಾಲು ಕಟ್ಟಿ, ಕತ್ತು ಹಿಸುಕಿ ಹತ್ಯೆ!

ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಕೊಲೆಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಇದೀಗ ಮತ್ತೊಮ್ಮೆ, ಶಾಸಕರ ಕಚೇರಿ ಸಮೀಪದಲ್ಲಿಯೇ ವೃದ್ಧನೊಬ್ಬನನ್ನು ಹತ್ಯೆ ಮಾಡಲಾದ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಕೊಲೆಯಾದಂತ ವೃದ್ಧರನ್ನು ದೀಪಂ ಎಲೆಕ್ಟ್ರಿಕಲ್ಸ್ ಮಾಲೀಕ ಜುಗ್ಗು ರಾವ್ ಜೈನ್ ಎಂಬುದಾಗಿ…

ನನ್ನ ತಂದೆಯನ್ನು ದ್ವೇಷಿಸುತ್ತೇನೆ, ಅಪ್ಪಾ ಎನ್ನಲು ಹೇಸಿಗೆಯಾಗುತ್ತಿದೆ, ನಾನೇ ಸಾಯುತ್ತಿದ್ದೇನೆ – ಡೆತ್ ನೋಟ್ ಬರೆದು SSLC ವಿದ್ಯಾರ್ಥಿನಿ ಆತ್ಮಹತ್ಯೆ

ತಾಯಿ ಇಲ್ಲದ ಅನಾಥ ಮಕ್ಕಳು ಪಟ್ಟ ವೇದನೆಯ ಘಟನೆ ಇದು. ತಾಯಿ ಸತ್ತ ಮೇಲೆ ತಂದೆಯಿಂದಲೇ ಅಮ್ಮನ ಪ್ರೀತಿ ಬಯಸುವ ಮಕ್ಕಳು ಅತ್ತ ಕಡೆ ತಂದೆಯಿಂದ ಪ್ರೀತಿ ಸಿಗದೇ ಹೋದಾಗ ಬೇಸತ್ತಾಗ ಬಾಲಕಿ ತಗೊಂಡ ದುಡುಕಿನ ನಿರ್ಧಾರ ಇದು.…

ಪ್ರಿಯಕರನೊಂದಿಗೆ ಲೈಂಗಿಕ ಕ್ರಿಯೆ ನಡೆಸುವ ವೇಳೆ ಸಿಕ್ಕಿಬಿದ್ದ ನರ್ಸಿಂಗ್ ವಿದ್ಯಾರ್ಥಿನಿ…| ಬೆತ್ತಲೆ ಚಾಟ್ ಮಾಡುವಂತೆ ಸ್ನೇಹಿತರ ಒತ್ತಾಯ | ಮಾನಸಿಕವಾಗಿ ನೊಂದ ಯುವತಿ ಮಾಡಿದ ಕೆಲಸವೇನು?

ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಲೈಂಗಿಕ ಕ್ರಿಯೆ ನಡೆಸಿದಾಗ ಅದನ್ನು ವೀಡಿಯೋ ಮಾಡಿದ ಆತನ ಸ್ನೇಹಿತರು ನಂತರ ಆಕೆಗೆ ಆ ವೀಡಿಯೋ ತೋರಿಸಿ, ಬೆದರಿಸಿ ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡಿದ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ. ವಿದ್ಯಾರ್ಥಿನಿಗೆ, ಯುವಕರು ಒಂದು…