ಚಿನ್ನದ ದರದಲ್ಲಿ ಭಾರೀ ಬದಲಾವಣೆ | ಇಂದಿನ ಗೋಲ್ಡ್, ಸಿಲ್ವರ್ ರೇಟ್ ಹೀಗಿದೆ
ಚಿನ್ನದ ದರ ನಿನ್ನೆಗೆ ಹೋಲಿಸಿದರೆ ಇಂದು ಭಾರತದ ಮಾರುಕಟ್ಟೆಯಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಕಳೆದ ಕೆಲ ಸಮಯದಿಂದ ಚಿನ್ನದ ಬೆಲೆಗಳಲ್ಲಿ ಅಲ್ಪ ಪ್ರಮಾಣದ ಏರಿಳಿತಗಳು ಆಗುತ್ತಲೇ ಇದೆ. ಬೆಂಗಳೂರಿನಲ್ಲಿ ಇಂದು 10 ಗ್ರಾಂ ಆಭರಣ ಚಿನ್ನದ ಬೆಲೆ ರೂ.…










