ಭಾನುವಾರ, 8 ನವೆಂಬರ್ 2026

News

ಸೌಂದರ್ಯ ಹೆಚ್ಚಿಸಲು ಪ್ರತಿದಿನ ನಾಯಿ ಮೂತ್ರ ಕುಡಿಯುವ ಯುವತಿ

ಜಗತ್ತಿನಲ್ಲಿ ಸುಂದರವಾಗಿ ಕಾಣಲು ಕೆಲವರು ಕೆಲವೊಂದು ಕಸರತ್ತು ಮಾಡುತ್ತಾರೆ. ಸುಂದರವಾಗಿ ಕಾಣಬೇಕೆಂಬ ಆಸೆ ಯಾರಿಗೆ ಇರೋಲ್ಲ ಹೇಳಿ. ಎಲ್ಲರಿಗೂ ಇರುತ್ತೆ. ಕೆಲವರು ಮನೆ ಮದ್ದಿನ ಮೊರೆ ಹೋದರೆ ಇನ್ನು ಕೆಲವರು ಡಾಕ್ಟರ್ ಮೊರೆ ಹೋಗುತ್ತಾರೆ. ಆದರೆ ಇಲ್ಲೊಬ್ಬಾಕೆ ಯಾವುದರ…

ಬೆಳ್ಳಂಬೆಳಗ್ಗೆ ಮಂಜಿನ ನಗರಿ ಜನತೆಯನ್ನು ಕಾಡಿತು ಬಹು ದೊಡ್ಡ ಆತಂಕ !! | ಯಾರನ್ನೂ ರಸ್ತೆಗೆ ಇಳಿಯದಂತೆ ಮಾಡಿತೇ ಲಾರಿಯಿಂದ ಸೋರಿಕೆಯಾದ ಆ ಒಂದು ದ್ರವ !!?

ಇಂದು ಬೆಳ್ಳಂಬೆಳಗ್ಗೆ ಮಂಜಿನ ನಗರಿ ಆತಂಕದ ಕೂಪಕ್ಕೆ ತಳ್ಳಲ್ಪಟ್ಟಿತ್ತು. ರಸ್ತೆಗಿಳಿಯುವುಕ್ಕೆ ಹೆದರಿ ಜನ ಮನೆಯೊಳಗೆ ಕುಳಿತುಬಿಟ್ಟಿದ್ದರು, ರಸ್ತೆಗಿಳಿದವರು ಉಸಿರಾಡಲು ಪರದಾಡಿದರು. ಆ ಒಂದು ಲಾರಿ ಹೋದ ದಾರಿಯೆಲ್ಲಾ ವಿಷಮಯವಾಗಿತ್ತು. 60 ಕಿಲೋ ಮೀಟರ್ ರಾಜ್ಯ ಹೆದ್ದಾರಿ ಉದ್ದಕ್ಕೂ ಸೋರಿಕೆಯಾದ…

ಮಹಿಳೆಗೆ ಗುದ್ದಿದ ಟಗರಿಗೆ ಎದುರಾಯ್ತು ಮೂರು ವರ್ಷ ಜೈಲು ವಾಸ !!

ಕೊಲೆ ಮಾಡುವುದು ಮಹಾಪರಾಧ. ಅಪರಾಧಿಗಳಿಗೆ ಶಿಕ್ಷೆ ಆಗಲೇಬೇಕು. ಆದರೆ ಇದು ಪ್ರಾಣಿಗಳಿಗೂ ಕೂಡ ಅನ್ವಯವಾದಂತಿದೆ ಈ ಊರಲ್ಲಿ. ಹೌದು. ವಿಲಕ್ಷಣ ಪ್ರಕರಣವೊಂದರಲ್ಲಿ, ದಕ್ಷಿಣ ಸುಡಾನ್‌ನಲ್ಲಿ ಟಗರೊಂದು ಮಹಿಳೆಯನ್ನು ಕೊಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಟಗರಿಗೆ ಮೂರು ವರ್ಷಗಳ ಜೈಲು…

ಉಡುಪಿ : ಬಾರ್ ಗೆ ಕುಡಿಯಲು ಬರುವ ಜನರಿಗೆ ತೊಂದರೆ ನೆಪ, ಬಹುವರ್ಷದ ಮರ ಕಡಿದ ದುಷ್ಕರ್ಮಿಗಳು | ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ

ಕಾಪು: ಬಾರ್ ಗೆ ಕುಡಿಯಲು ಬರುವವರಿಗೆ ತೊಂದರೆ ಆಗುತ್ತೆ ಅಂತ ಬಹುವರ್ಷದ ಮರವೊಂದನ್ನು ಕಡಿದು ಹಾಕಿದ ಘಟನೆಯೊಂದು ಕಾಪು ಪೇಟೆಯ ಒಳಭಾಗದ ಕಾರ್ಪೊರೇಷನ್ ಬ್ಯಾಂಕಿನ ಮುಂಭಾಗದ ಸುವರ್ಣ ಬಾರ್ ಬಳಿಯಲ್ಲಿ ನಡೆದಿದೆ. ಸಾವಿರಾರು ಹಕ್ಕಿಗಳು ವಾಸವಾಗಿದ್ದ ಈ ಮರವನ್ನು…

ವಿದ್ಯಾರ್ಥಿನಿಯ ಪ್ರಾಣವನ್ನೇ ತೆಗೆದ ಮಾಂಸದ ತುಂಡು!

ಕೇರಳ : ಮಾಂಸದ ತುಂಡೊಂದು ವಿದ್ಯಾರ್ಥಿನಿಯ ಗಂಟಲಲ್ಲಿ ಸಿಲುಕಿ ಆಕೆಯ ಪ್ರಾಣವೇ ಹೋಗಿರುವ ಹೃದಯವಿದ್ರಾಯಕ ಘಟನೆ ಪಾಲಕ್ಕಾಡ್ ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಯಹ್ಯಾ ಎಂಬವರ ಮಗಳು ಫಾತಿಮಾ ಹನಾನ್(22) ಎಂದು ಗುರುತಿಸಲಾಗಿದೆ. ಫಾತಿಮಾ ಭಾನುವಾರ ಮನೆಯಲ್ಲಿ ಊಟ…

ಶೂಟಿಂಗ್ ನೆಪದಲ್ಲಿ ಗಾಯಕಿಯನ್ನು ಕರೆದುಕೊಂಡು ಹೋದ ದುಷ್ಕರ್ಮಿ | 12 ದಿನಗಳ ಬಳಿಕ ಶವ ಪತ್ತೆ | ಕೊಲೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್

ಪ್ರಖ್ಯಾತ ಗಾಯಕಿಯೋರ್ವಳು ಎರಡು ವಾರಗಳ ಬಳಿಕ ಶವವಾಗಿ ಪತ್ತೆಯಾಗಿದ್ದಾಳೆ. ಮೇ.11 ರಂದು ಗಾಯಕಿ ನಾಪತ್ತೆಯಾಗಿದ್ದಳು. ಹರಿಯಾಣದ ರೋಹಕ್ ಜಿಲ್ಲೆಯ ಪ್ಲೈಓವರ್ ಬಳಿ ಸಮಾಧಿ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಮೃತಳನ್ನು ಸಂಗೀತಾ ಎಂದು ಗುರುತಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ…

ಬಳಕೆದಾರರಿಗೆ ಮತ್ತೊಮ್ಮೆ ಹೊಡೆತ ನೀಡಲು ಸಿದ್ಧವಾದ ಏರ್‌ಟೆಲ್, ಐಡಿಯಾ, ರಿಲಯನ್ಸ್ ಜಿಯೋ!

ಕಳೆದ ವರ್ಷವಷ್ಟೇ, ಟೆಲಿಕಾಂ ಆಪರೇಟರ್ ಗಳಾದ ವೊಡಾಫೋನ್ ಐಡಿಯಾ, ರಿಲಯನ್ಸ್ ಜಿಯೋ ಮತ್ತು ಏರ್‌ಟೆಲ್ ತಮ್ಮ ಪ್ರಿಪೇಯ್ಡ್ ಯೋಜನೆಗಳ ಬೆಲೆಗಳನ್ನು ಹೆಚ್ಚಿಸಿವೆ. ಇದೀಗ ಬಳಕೆದಾರರಿಗೆ ಮತ್ತೊಮ್ಮೆ ಹೊಡೆತ ನೀಡಲಿದ್ದು, ಪ್ರಿಪೇಯ್ಡ್ ಯೋಜನೆಗಳ ಬೆಲೆಯನ್ನು ಮತ್ತೆ ಹೆಚ್ಚಿಸಲು ಸಿದ್ಧವಾಗಿದೆ. ವರದಿಯ…

ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಬಾಲಾಪರಾಧಿಗೆ ಕೋರ್ಟ್ ನೀಡಿದ ಶಿಕ್ಷೆ ಏನು ಗೊತ್ತಾ !??

ಯುಪಿಯಲ್ಲಿ ದಿನಕ್ಕೊಂದು ಹೊಸ ಹೊಸ ಕಾನೂನುಗಳು ಜಾರಿಗೆ ಬರುತ್ತಿರುತ್ತವೆ. ಎರಡನೇ ಬಾರಿಗೆ ಯೋಗಿ ಸರ್ಕಾರ ಬಂದ ಮೇಲೆ ಅಪರಾಧಗಳ ಸಂಖ್ಯೆಯೂ ಕಡಿಮೆಯಾಗಿದೆ ಎಂದು ಹೇಳಬಹುದು. ಇದೀಗ ಬಾಲಾಪರಾಧಿಯೊಬ್ಬನಿಗೆ ವಿಲಕ್ಷಣ ಶಿಕ್ಷೆ ನೀಡಿದ್ದು, 15 ದಿನಗಳ ಕಾಲ ಕೊಟ್ಟಿಗೆಯಲ್ಲಿ ಕೆಲಸ…

ಹುಬ್ಬಳ್ಳಿ: ಖಾಸಗಿ ಬಸ್ ಹಾಗೂ ಲಾರಿ ನಡುವೆ ಅಪಘಾತ | 8 ಮಂದಿ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ಹುಬ್ಬಳ್ಳಿ: ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 8 ಮಂದಿ ಸಾವನ್ನಪ್ಪಿದ ಘಟನೆ ಸೋಮವಾರ ತಡರಾತ್ರಿ ಹುಬ್ಬಳ್ಳಿ-ಪೂನಾ ರಸ್ತೆಯಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಮಹಾರಾಷ್ಟ್ರಕ್ಕೆ ಬಸ್ ಹೋಗುತ್ತಿದ್ದ ವೇಳೆ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ…

Ayushman Card : ಇನ್ಮುಂದೆ ನವಜಾತ ಶಿಶುವಿಗೂ ಸಿಗಲಿದೆ ‘ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್’ ಐಡಿ

ನವಜಾತ ಶಿಶುವಿಗೆ ಸಂಬಂಧಿಸಿದಂತೆ ಮಾಹಿತಿಯ ಸಂಪೂರ್ಣ ವಿವರ ಆಯುಷ್ಮಾನ್ ಆರೋಗ್ಯ ಭಾರತ್ ಐಡಿಯಲ್ಲಿ ದಾಖಲಿಸಲಾಗುತ್ತಿರಲಿಲ್ಲ. ಹೀಗಾಗಿ ಕೆಲವು ಸಂದರ್ಭದಲ್ಲಿ ಮಗುವಿನ ಸಂಪೂರ್ಣ ಹಿಸ್ಟರಿ ದೊರೆಯದೇ ವೈದ್ಯರು ಚಿಕಿತ್ಸೆಗಾಗಿ ಗೊಂದಲಕ್ಕೆ ಒಳಗಾಗುವಂತೆ ಆಗಿತ್ತು. ಇನ್ಮುಂದೆ ಇದಕ್ಕೆ ತೆರೆ ಬೀಳಲಿದೆ. ನವಜಾತ…