ಭಾನುವಾರ, 8 ನವೆಂಬರ್ 2026

News

‘Sorry sorry’ ಎಂದು ಸಿಕ್ಕಿದ್ದಲ್ಲೆಲ್ಲ ಗೀಚಿದ ವಿಚಿತ್ರ ವ್ಯಕ್ತಿ!

ಈ ಜಗತ್ತು ಎಷ್ಟು ವಿಸ್ಮಯವೋ, ಅಷ್ಟೇ ವಿಚಿತ್ರವಾದ ಜನಗಳು ಇದ್ದಾರೆ ಎಂದರೆ ತಪ್ಪಾಗಲ್ಲ. ಯಾಕಂದ್ರೆ ದಿನದಿಂದ ದಿನಕ್ಕೆ ವಿಚಿತ್ರವಾದ ವರ್ತನೆಯ ಜನರು ಕಾಣ ಸಿಗುತ್ತಿದ್ದಾರೆ. ಹೌದು. ಇಲ್ಲೊಬ್ಬ ವ್ಯಕ್ತಿ ಊರು ತುಂಬಾ ‘ಸ್ವಾರಿ ಸ್ವಾರಿ’ ಎಂದು ಸಿಕ್ಕಿದ್ದಲ್ಲೇಲ್ಲಾ ಗೀಚಿದ್ದಾನೆ.…

ಅಲ್ಪ ಏರಿಕೆ ಕಂಡ ಚಿನ್ನ | ಇಂದಿನ ಬೆಳ್ಳಿ ದರ ಎಷ್ಟು ? ಇಲ್ಲಿದೆ ಕಂಪ್ಲೀಟ್ ವಿವರ

ಕಳೆದೆರಡು ತಿಂಗಳಿನಿಂದ ಏರಿಳಿತ ಕಾಣುತ್ತಿರುವ ಚಿನ್ನದ ದರದಲ್ಲಿ ಮಂಗಳವಾರ ಏರಿಕೆಯಾಗಿದೆ. 24 ಕ್ಯಾರೆಟ್ ಹಾಗೂ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರದಲ್ಲಿ ರೂ.100 ಏರಿಕೆಯಾಗಿದೆ. ಆ ಮೂಲಕ ಸತತ ಎರಡನೇ ದಿನವೂ ಚಿನ್ನದ ದರದಲ್ಲಿ ತಲಾ ರೂ.100…

ಮಂಗಳೂರು : ಎರಡು ತಿಂಗಳುಗಳ ಕಾಲ ತಾತ್ಕಾಲಿಕವಾಗಿ ಮೀನುಗಾರಿಕೆ ನಿಷೇಧ!

ಮಂಗಳೂರು : ಮೀನುಗಾರರ ಹಿತದೃಷ್ಟಿಯಿಂದ ಜಿಲ್ಲೆಯ ಕರಾವಳಿ ಭಾಗಗಳಲ್ಲಿ ಜೂನ್ 1ರಿಂದ ಜುಲೈ 31ರ ವರೆಗೆ ಅಂದರೆ ಎರಡು ತಿಂಗಳುಗಳ ಕಾಲ ತಾತ್ಕಾಲಿಕವಾಗಿ ಮೀನುಗಾರಿಕೆಯನ್ನು ನಿಷೇಧಿಸಲಾಗುವುದು ಎಂದು ಮೀನುಗಾರಕಾ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಜಿಲ್ಲೆಯಲ್ಲಿ ಬಲೆ, ಮೀನುಗಾರಿಕಾ…

ಬ್ರಹ್ಮಾವರ:ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ ಜೋಡಿ ಆತ್ಮಹತ್ಯೆ ಪ್ರಕರಣ!! ಮಂಗಳೂರಿನಿಂದ ಕಾರನ್ನು ಹಿಂಬಾಲಿಸಿತ್ತೇ ಅಪರಿಚಿತ ವಾಹನ!??

ಉಡುಪಿಯ ಬ್ರಹ್ಮಾವರದಲ್ಲಿ ಮೇ 22 ರ ಮುಂಜಾನೆಯ ಹೊತ್ತಿನಲ್ಲಿ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಕಾರಿನಲ್ಲಿ ಯುವ ಜೋಡಿಯೊಂದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ರಾಜ್ಯಾದ್ಯಂತ ಸುದ್ದಿ ಮಾಡಿದ್ದು, ಉಡುಪಿ ಜಿಲ್ಲಾ ಪೊಲೀಸರ ತನಿಖೆ ತೀವ್ರಗೊಂಡ ಬೆನ್ನಲ್ಲೇ ಸಾವಿನ ಸುತ್ತ…

ಸದ್ದಿಲ್ಲದೆ ನಡೆದೇ ಹೋಯಿತು ಕುತುಬ್ ಮಿನಾರ್ ಆವರಣ ಸಮೀಕ್ಷೆ | ಹಿಂದೂ ಹಾಗೂ ಜೈನ ದೇವರುಗಳ ಅನೇಕ ವಿಗ್ರಹಗಳು ಪತ್ತೆ !!

ವಾರಣಾಸಿಯ ಜ್ಞಾನವಾಪಿ ಸರ್ವೇ ವಿವಾದ ಇನ್ನೂ ಕೂಡ ಬೂದಿ ಮುಚ್ಚಿದ ಕೆಂಡದಂತಿದೆ. ಹೀಗಿರುವಾಗ ಇದರ ನಡುವೆ ಮತ್ತೊಂದು ವಿವಾದ ತೆರೆ ಮೇಲೆ ಬಂದಿದೆ. ಹೌದು. ವಿಶ್ವ ಪಾರಂಪರಿಕ ತಾಣಗಳಲ್ಲಿ ಒಂದಾದ ಕುತುಬ್ ಮಿನಾರ್ ಬಳಿ ರಾಷ್ಟ್ರೀಯ ಸ್ಮಾರಕ ಪ್ರಾಧಿಕಾರ…

4 ಮಕ್ಕಳ ಹೆತ್ತಳಾ ಮಹಾತಾಯಿ | 2 ಹೆಣ್ಣು, 2 ಗಂಡು- ಅಮ್ಮ ಮಗು ಆರೋಗ್ಯ – ಡಾಕ್ಟರ್ ಹೇಳಿಕೆ

ಶಿವಮೊಗ್ಗದಲ್ಲಿ ಮಹಿಳೆಯೋರ್ವರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಘಟನೆಯೊಂದು ನಡೆದಿದೆ. ಸರ್ಜಿ ಆಸ್ಪತ್ರೆಯಲ್ಲಿ ನಿನ್ನೆ ಬೆಳಗ್ಗೆ ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದ್ದು, ನಾಲ್ಕು ಮಕ್ಕಳು ಮತ್ತು ತಾಯಿ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಭದ್ರಾವತಿ ತಾಲೂಕು ತಡಸಾ…

ಜಪಾನಿ ಮಗು ಬಾಯಲ್ಲಿ ಹಿಂದಿ ಕೇಳಿ ಖುಷಿಪಟ್ಟ ಪ್ರಧಾನಿ ಮೋದಿ

ಕ್ವಾಡ್ ರಾಷ್ಟ್ರಗಳ ನಾಯಕರ ಶೃಂಗಸಭೆಯ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಜಪಾನ್‌ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದು, ಟೋಕಿಯೋದಲ್ಲಿ ಮೋದಿಯವರಿಗೆ ಸಂಭ್ರಮದ ಸ್ವಾಗತ ನೀಡಲಾಯಿತು. ಈ ವೇಳೆ ಜಪಾನಿ ಬಾಲಕನೊಬ್ಬ ಭಾರತದ ತ್ರಿವರ್ಣ ಧ್ವಜದ ಫೆಕಾರ್ಡ್…

ಸಾವಿನ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ !! | ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 7 ಮಂದಿ ಸ್ಥಳದಲ್ಲೇ ಸಾವು, 26 ಜನರಿಗೆ ಗಂಭೀರ ಗಾಯ

ಮಧ್ಯರಾತ್ರಿ ಹುಬ್ಬಳ್ಳಿ ಹೊರವಲಯದ ತಾರಿಹಾಳದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಚಾಲಕ, ಕ್ಲೀನರ್ ಸೇರಿದಂತೆ 7 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 26 ಜನರಿಗೆ ಗಂಭೀರ ಗಾಯಗಳಾಗಿವೆ. ಹಲವರ ಸ್ಥಿತಿ…

ಹವಾಮಾನ ಇಲಾಖೆಯಿಂದ ಮುನ್ಸೂಚನೆ; ಈ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ

ರಾಜ್ಯದ ಕರಾವಳಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ಕರ್ನಾಟಕದ ಕರಾವಳಿ, ಉತ್ತರ ಕರ್ನಾಟಕ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ…

ಕೋವಿಡ್ ಲಸಿಕೆ ಸರ್ಟಿಫಿಕೇಟ್‌ನಿಂದ ಬಯಲಾಯ್ತು ಗಂಡನ 2ನೇ ಹೆಂಡತಿ ರಹಸ್ಯ!

ತನ್ನ ಗಂಡನ ಇನ್ನೊಂದು ಸಂಸಾರ ಬಯಲು ಮಾಡಲು ಸಹಾಯ ಮಾಡಿತು ಒಂದು ಕೋವಿಡ್ ಲಸಿಕೆ ವ್ಯಾಕ್ಸಿನೇಷನ್‌ ಸರ್ಟಿಫಿಕೇಟ್ ಅಂದರೆ ನಂಬುತ್ತೀರಾ ? ಹೌದು..ಹೆಂಡ್ತಿ ಪ್ರತಿಸಲ ತನ್ನ ಗಂಡನಿಗೆ ಬೇರೊಂದು ಸಂಸಾರ ಇದೆ ಎಂದು ವಾದ ಮಾಡುತ್ತಲೇ ಇದ್ದರೂ, ಆಕೆಯ…