ಭಾನುವಾರ, 8 ನವೆಂಬರ್ 2026

News

ಉಡುಪಿ ಡಿಸಿ ಆಫೀಸಿನಲ್ಲಿ ಉದ್ಯೋಗವಕಾಶ | 41 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಹೆಚ್ಚಿನ ವಿವರ ಇಲ್ಲಿದೆ

ಉಡುಪಿ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶ ಅಥವಾ ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅರ್ಜಿಗಳನ್ನು ದಿನಾಂಕ:21- 06-…

ನಾಯಿ ಕಚ್ಚಿದಕ್ಕೆ 4ಲಕ್ಷ ರೂ ದಂಡ ವಿಧಿಸಿದ ಗ್ರಾಹಕರ ವೇದಿಕೆ

ನಾಯಿ ಕಚ್ಚಿದ ಘಟನೆಗೆ ಸಂಬಂಧಿಸಿದಂತೆ ಸುರಕ್ಷತೆಯ ಲೋಪಕ್ಕೆ ಎಂದು ಗುರುಗ್ರಾಮದ ಜಿಲ್ಲಾ ಗ್ರಾಹಕರ ವೇದಿಕೆಯು ಗೇಟೆಡ್ ಹೌಸಿಂಗ್ ಸೊಸೈಟಿಯ ನಿರ್ವಹಣೆ ಮತ್ತು ಅದರ ಭದ್ರತಾ ಏಜೆನ್ಸಿಯ ಮೇಲೆ ಸುಮಾರು ನಾಲ್ಕು ಲಕ್ಷ ರೂ ದಂಡ ವಿಧಿಸಿದೆ. ಹರಿಯಾಣದ ಗುರುಗ್ರಾಮ…

ಹಾಡಹಗಲೇ ಕಾಫೀನಾಡಿನಲ್ಲಿ ಮಾರಕಾಸ್ತ್ರಗಳ ಸದ್ದು!! ಪೂರ್ವದ್ವೇಷದ ಹಿನ್ನೆಲೆ ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ತಂಡದಿಂದ ದಾಳಿ

ಮೂಡಿಗೆರೆ:ಬೈಕಿನಲ್ಲಿ ತೆರಳುತ್ತಿದ್ದ ಯುವಕನೋರ್ವನ ಮೇಲೆ ಹಾಡಹಗಲೇ ದುಷ್ಕರ್ಮಿಗಳ ತಂಡವೊಂದು ಕತ್ತಿಯಿಂದ ಕಡಿದು ಗಂಭೀರ ಹಲ್ಲೆ ನಡೆಸಿದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ. ಗಾಯಗೊಂಡ ಯುವಕನನ್ನು ಮೇಕನಗದ್ದೆ ನಿವಾಸಿ ಕಿರಣ್ ಎಂದು ಗುರುತಿಸಲಾಗಿದ್ದು, ಮೂಡಿಗೆರೆಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.…

ಶಾಲಾ ಬಾಲಕಿಗೆ ಮನಬಂದಂತೆ ಕಾಲಿನಿಂದ ಒದೆಯುತ್ತಿರುವ ಯುವಕ | ಎಲ್ಲೆಡೆ ಆಕ್ರೋಶ, ಆರೋಪಿ ಅಂದರ್!!!

ಶಾಲಾ ಸಮವಸ್ತ್ರದಲ್ಲಿದ್ದ ಹುಡುಗಿಯೊಬ್ಬಳನ್ನು ಯುವಕನೊಬ್ಬ ಮನಬಂದಂತೆ ಕಾಲಿಂದ ಒದೆಯುತ್ತಿರುವ ಆಘಾತಕಾರಿ ಘಟನೆಯ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಾಲಕಿಗೆ ಥಳಿಸುವ ದೃಶ್ಯ ಕಂಡು ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಘಟನೆ ಜಾರ್ಖಂಡ್‌ನ ಪಾಕುರ್‌ನಲ್ಲಿ ನಡೆದಿದ್ದು, ಇದೀಗ…

ಭಾರಿ ಗಾತ್ರದ ಅಲೆಗೆ ಮುಳುಗಿದ ಮೀನುಗಾರಿಕಾ ದೋಣಿ !! | ಬೋಟ್ ನಲ್ಲಿದ್ದ ಐವರು ಮೀನುಗಾರರ ರಕ್ಷಣೆ

ಆಳ ಸಮುದ್ರದ ಮೀನುಗಾರಿಕೆಗೆ ತೆರಳಿ ವಾಪಸಾಗುತ್ತಿದ್ದ ವೇಳೆ ಭಾರೀ ಗಾತ್ರದ ಅಲೆಗೆ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿದ್ದು, ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನ ಕಡಲ ತೀರದಲ್ಲಿ ಈ…

ಪುತ್ತೂರು : ಗಾಂಜಾ ಸಾಗಾಟ ಆರೋಪಿಯ ಬಂಧನ |5.86 ಲಕ್ಷ ಮೌಲ್ಯ ಗಾಂಜಾ ವಶಕ್ಕೆ

ಪುತ್ತೂರು: ಗಾಂಜಾ ಸರಬರಾಜುದಾರ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಕೆದಿಲ ಗ್ರಾಮದ ಪೇರಮೊಗ್ರು ಎಂಬಲ್ಲಿ ರವಿವಾರ ಸಂಜೆ ನಡೆದಿದೆ. ವಿಟ್ಲ ಕುಂಡಡ್ಕ ನಿವಾಸಿ ಮಹಮ್ಮದ್ ಮುವಾಝ್(30) ಬಂಧಿತ ಆರೋಪಿ. ಈತನಿಂದ ಪಿಸ್ತೂಲ್, ಸಜೀವ ಗುಂಡು, ಕಾರು, ಗಾಂಜಾ ಸೇರಿದಂತೆ…

ಉಪ್ಪಳ : ಕಾರು ಹಾಗೂ ಬೈಕ್ ನಡುವೆ ಅಪಘಾತ | ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು

ಉಪ್ಪಳ: ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ. ಮೃತ ಪಟ್ಟ ವಿದ್ಯಾರ್ಥಿಯನ್ನು ಉಪ್ಪದಳ ತುರುತಿಯ ಮೂಸಾ ಮತ್ತು ಜೈನಾಬ್ ದಂಪತಿಯ ಪುತ್ರ ಅಬೂಬಕ್ಕರ್ ಇಶಾನ್ (19) ಎಂದು…

ಇ-ಸೈಕಲ್ ಖರೀದಿದಾರರಿಗೆ ಗುಡ್ ನ್ಯೂಸ್ !! | ಸರ್ಕಾರದಿಂದ 5,500 ರೂ. ಸಬ್ಸಿಡಿ ಘೋಷಣೆ

ಆಧಾರ್ ಕಾರ್ಡ್ ಬಳಕೆದಾರರು ಇ-ಸೈಕಲ್ ಖರೀದಿಸಲು ಯೋಜಿಸುತ್ತಿದ್ದರೆ, ಅಂತಹವರಿಗೆ ದೆಹಲಿ ಸರ್ಕಾರ ಗುಡ್ ನ್ಯೂಸ್ ನೀಡಿದೆ. ದೆಹಲಿಯಲ್ಲಿ ಇ-ಸೈಕಲ್ ಖರೀದಿಸುವವರಿಗೆ ಸರ್ಕಾರ ಶೀಘ್ರದಲ್ಲೇ ಸಬ್ಸಿಡಿ ನೀಡಲಿದ್ದು, ಇದಕ್ಕಾಗಿ ದೆಹಲಿ ಸರ್ಕಾರ ಶೀಘ್ರದಲ್ಲೇ ಮಾರ್ಗಸೂಚಿಯನ್ನು ಹೊರಡಿಸಲಿದೆ. ಕಳೆದ ತಿಂಗಳು ರಾಜ್ಯ…

ಬೆಳ್ತಂಗಡಿ: ಲೌಡ್ ಸ್ಪೀಕರ್ ಹಾಕದಂತೆ ಎಲ್ಲಾ ಧರ್ಮದ ಸದಸ್ಯರೊಂದಿಗೆ ಪೊಲೀಸ್ ಸ್ಟೇಷನ್ ನಲ್ಲಿ ಸಭೆ

ಬೆಳ್ತಂಗಡಿ : ಲೌಡ್ ಸ್ಪೀಕರ್ ಹಾಕದಂತೆ ಎಲ್ಲ ಧರ್ಮದ ಸದಸ್ಯರೊಂದಿಗೆ ಸೇರಿ ಬೆಳ್ತಂಗಡಿ ಪೊಲೀಸ್ ಸ್ಟೇಷನ್ ನಲ್ಲಿ ಇಂದು ಸಮಾಲೋಚನಾ ಸಭೆ ನಡೆಸಿದರು. ಲೌಡ್ ಸ್ಪೀಕರ್‌ಗಳು ಮತ್ತು ಸಾರ್ವಜನಿಕ ವಿಳಾಸ ವ್ಯವಸ್ಥೆಯನ್ನು ಬಳಸುವ ಎಲ್ಲಾ ಆವರಣಗಳಿಗೆ ಹೊಸ ಮಾರ್ಗಸೂಚಿ…

‘ಅಂತರ್ಜಾತಿ ವಿವಾಹ’ವಾಗುವವರಿಗೆ ಗುಡ್ ನ್ಯೂಸ್: ಇನ್ನು ಮುಂದೆ ಯುವಕರಿಗೆ 2.50 ಲಕ್ಷ, ಯುವತಿಗೆ 3 ಲಕ್ಷ ಪ್ರೋತ್ಸಾಹಧನ – ರಾಜ್ಯ ಸರಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಂತರ್ಜಾತಿ ವಿವಾಹ ಪ್ರೋತ್ಸಾಹಿಸೋ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದನ್ನು ಇಡಲಾಗಿದೆ. ಪರಿಶಿಷ್ಟ ಪಂಗಡದ( ST) ಯುವಕ ಯುವತಿಯರು ಅಂತರ್ಜಾತಿ ವಿವಾಹವಾದರೆ ಯುವಕ ಯುವತಿಯರಿಗೆ ತಲಾ 2.50, 3 ಲಕ್ಷ ಪ್ರೋತ್ಸಾಹಧನ ನೀಡೋದಾಗಿ ಘೋಷಿಸಿದೆ. ಈ ಮಾಹಿತಿಯನ್ನು…