ಭಾನುವಾರ, 8 ನವೆಂಬರ್ 2026

News

ಸುರತ್ಕಲ್‌ ಎನ್‌ಐಟಿಕೆಯಲ್ಲಿ ಫುಡ್‌ಪಾಯ್ಸನ್‌: 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಸುರತ್ಕಲ್‌: ಎನ್‌ಐಟಿಕೆಯಲ್ಲಿ 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ಫುಡ್‌ಪಾಯಿಸನ್‌ ಕಾರಣದಿಂದ ಅಸ್ವಸ್ಥಗೊಂಡಿದ್ದು, ಸುಮಾರು 30 ರಷ್ಟು ಮಂದಿ ಅನಾರೋಗ್ಯಕ್ಕೆ ತುತ್ತಾಗಿದ್ದು, ಸಂಸ್ಥೆಯ ಆವರಣದ ಚಿಕಿತ್ಸಾಲಯದಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಫೆ.4 ರಿಂದ 8 ರ ವರೆಗೆ ಎನ್‌ಐಟಿಕೆ ಕ್ಯಾಂಪಸಿನಲ್ಲಿ ವಿರಾಸತ್‌…

ಬೆಳ್ತಂಗಡಿ: ಶಾಲಾ ಮಕ್ಕಳನ್ನು ಟಿಪ್ಪರ್‌, ಪಿಕಪ್‌ನಲ್ಲಿ ಕರೆದುಕೊಂಡು ಹೋದ ಘಟನೆ; ಪ್ರಭಾರ ಮುಖ್ಯೋಪಾಧ್ಯಾಯ ಅಮಾನತು

ಬೆಳ್ತಂಗಡಿ: ಕಾನೂನು ಬಾಹಿರವಾಗಿ ಸರಕು ಸಾಗಣೆ ಮಾಡುವ ವಾಹನದಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋದ ಘಟನೆಗೆ ಸಂಬಂಧ ಪಟ್ಟಂತೆ ಬಳೆಂಜ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್‌ ಎನ್ನುವವರನ್ನು ಶಿಕ್ಷಣ ಇಲಾಖೆ ಅಮಾನತು ಮಾಡಿ ಆದೇಶ ಹೊರಡಿಸಿದೆ. ಬೆಳ್ತಂಗಡಿ ತಾಲೂಕಿನ…

ಚಾರ್ಮಾಡಿ: ಗುಡ್ಡದಲ್ಲಿ ಆಕಸ್ಮಿಕ ಬೆಂಕಿ

ಚಾರ್ಮಾಡಿ: ಚಿಬಿದ್ರೆ ಗ್ರಾಮ ಅರಣ್ಯ ಇಲಾಖೆಗೆ ಸೇರಿದ ಗುಡ್ಡಕ್ಕೆ ಇಂದು (ಫೆ.12) ಆಕಸ್ಮಿಕ ಬೆಂಕಿ ಬಿದ್ದ ಘಟನೆ ನಡೆದಿದೆ. ಕಕ್ಕಿಂಜೆ, ಮನ್ನಡ್ಕಪಾದೆ ಮೆಸ್ಕಂ ಉಪವಿಭಾಗದ ಹಿಂಬದಿ ಗುಡ್ಡಕ್ಕೆ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಮದುವೆಗೆ ಬಂದ ಅತಿಥಿಗಳಿಗೆ ಚಿನ್ನದ ಬಿಸ್ಕೆಟ್‌ ನೀಡಿದ ವಧುವಿನ ಸಹೋದರ: ವಿಡಿಯೋ ವೈರಲ್‌

ಮದುವೆಗೆ ಆಗಮಿಸಿದ ಅತಿಥಿಗಳಿಗೆ ವಧುವಿನ ಸಹೋದರ ಚಿನ್ನದ ಬಿಸ್ಕಟ್‌ ವಿತರಿಸಿದ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ವಿಡಿಯೋ ನೋಡಿದ ನೆಟ್ಟಿಗರು, ಈ ವಿಷಯ ನಮಗೆ ಮೊದಲೇ ಗೊತ್ತಿದ್ದರೆ ನಾವು ಕೂಡಾ ಹೋಗಬಹುದಿತ್ತು ಎನ್ನುವ ಕಮೆಂಟ್‌ ಮಾಡುತ್ತಿದ್ದಾರೆ. ಸುಮಾರು…

ಬೆಳ್ತಂಗಡಿ: ಶಾಲಾ ಮಕ್ಕಳನ್ನು ಪಿಕಪ್‌ ಮತ್ತು ಟಿಪ್ಪರ್‌ನಲ್ಲಿ ಅಧ್ಯಯನಕ್ಕೆ ಕರೆದುಕೊಂಡು ಹೋದ ಮುಖ್ಯೋಪಾಧ್ಯಾಯರು

ಬೆಳ್ತಂಗಡಿ: ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನ ಮಾಡಲು ತೆರೆದ ಪಿಕಪ್‌ ಮತ್ತು ಟಿಪ್ಪರ್‌ನಲ್ಲಿ ಕರೆದುಕೊಂಡು ಹೋದ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದಲ್ಲಿ ನಡೆದಿದೆ. ಜೇನು ಕೃಷಿ ಅಧ್ಯಯನದ ಹೆಸರಿನಲ್ಲಿ ಸ್ಥಳೀಯ…

90 ವರ್ಷದ ವೃದ್ಧನಿಗೆ 100 ವರ್ಷಗಳ ನಂತರ ಮೆಚುರ್‌ ಆಗುವ ಇನ್ಯುರೆನ್ಸ್‌ ಮಾರಾಟ ಮಾಡಿದ ಕೆನರಾ ಬ್ಯಾಂಕ್‌!

ಮಹಾರಾಷ್ಟ್ರದ ನಾಗ್ಪುರದಲ್ಲಿ 90 ವರ್ಷದ ವ್ಯಕ್ತಿಯೊಬ್ಬರಿಗೆ ವಾರ್ಷಿಕ 2 ಲಕ್ಷ ರೂ. ಪ್ರೀಮಿಯಂ ಹೊಂದಿರುವ ಜೀವ ವಿಮಾ ಪಾಲಿಸಿಯನ್ನು ಕೆನರಾ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರೊಬ್ಬರು ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದು ಬ್ಯಾಂಕ್ ನೇತೃತ್ವದ ವಿಮಾ ಮಾರಾಟದಲ್ಲಿ ತಪ್ಪು…

High Court : ‌ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧದ ಪ್ರಕರಣ ಕ್ಲೋಸ್ ಮಾಡಬಾರದು- ಹೈಕೋರ್ಟ್‌ನಲ್ಲಿ ಸರ್ಕಾರದ ವಾದ

High Court : ಕೋಮು ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಇರುವ ಪ್ರಕರಣವನ್ನು ಯಾವುದೇ ಕಾರಣಕ್ಕೂ ರದ್ದು ಮಾಡಬಾರದು ಎಂಬುದಾಗಿ ಕರ್ನಾಟಕ ಸರ್ಕಾರವು ಹೈಕೋರ್ಟ್ ನಲ್ಲಿ ಪ್ರತಿಪಾದನೆ ಮಾಡಿದೆ. ಕೋಮು ದ್ವೇಷದ ಮಾತುಗಳನ್ನಾಡಿದ ಸಂಬಂಧ…

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದಕೀಯ ಶಿಬಿರಗಳ ಉದ್ಘಾಟನೆ

ಚಾರ್ಮಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರಿಗಳಿಗಾಗಿ ಬರುವ ಭಕ್ತರಿಗೆ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದ್ದಾರೆ. ಬಹಳ ಮುಖ್ಯವಾಗಿ ಪಾದಯಾತ್ರಿಗಳ . ಆರೋಗ್ಯ ರಕ್ಷಣೆಗಾಗಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಆರೋಗ್ಯ ಸೇವೆ ನೀಡುತ್ತಿರುವುದು…

ಧರ್ಮಸ್ಥಳ ಗ್ರಾಮ ಪಂಚಾಯತ್ ವಿವಿಧ ಸಂಘ-ಸಂಸ್ಥೆಗಳೊಂದಿಗೆ ಬೃಹತ್ ರಕ್ತದಾನ ಶಿಬಿರ

  ಗ್ರಾಮ ಪಂಚಾಯತ್ ಧರ್ಮಸ್ಥಳ,ಆಶ್ರಯದಲ್ಲಿ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು ರಕ್ತ ನಿಧಿ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ವಿವಿಧ ವಿಭಾಗಗಳು,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ( ರಿ ),ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ,ಸೇವಾ ಭಾರತಿ…

Viral Video : ರೈಲ್ವೆ ನಿಲ್ದಾಣದಲ್ಲಿ ಮಲಗಿದ್ದಲ್ಲೇ ಅಲ್ಲಾಡ್ತಿದ್ದ ಬೆಡ್‌ಶೀಟ್‌ – ಎಳೆದು ನೋಡಿದಾಗ ಕಂಡಿದ್ದು ಯುವ ಜೋಡಿ ರಾಸಲೀಲೆ!!

Viral Video : ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಯುವಜೋಡಿಯೊಂದು ಸಾರ್ವಜನಿಕವಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಒಂದು ಕಾಲದಲ್ಲಿ ಕೇವಲ ಬೆಡ್‌ರೂಮ್‌ಗೆ ಮಾತ್ರವೇ ಸೀಮಿತವಾಗಿದ್ದ ಇಂಥ ಪ್ರಣಯಕೇಳಿ ಈಗ ರೈಲ್ವೇ ಸ್ಟೇಷನ್‌…