Browsing Category

News

ಅಡ್ಕಾರು -ಗುಂಡ್ಯಡ್ಕ : ಅಬ್ಬಾಸ್ ಫೈಝಿ ಅವರ ಮನೆಯಿಂದ ಲಕ್ಷಾಂತರ ನಗದು ಕಳವು

ಅಡ್ಕಾರು -ಗುಂಡ್ಯಡ್ಕ : ಮನೆಯಿಂದ ಲಕ್ಷಾಂತರ ನಗದು ಕಳವು ಕಳವು ಸುಳ್ಯ : ಜಾಲ್ಸೂರು ಗ್ರಾಮದ ಅಡ್ಕಾರು ಗುಂಡ್ಯಡ್ಕ ಎಂಬಲ್ಲಿ ಮನೆಯೊಂದರಿಂದ ಸುಮಾರು ಲಕ್ಷಕ್ಕೂ ಅಧಿಕ ಮೊತ್ತದ ನಗದು ಕಳವಾಗಿರುವ ಘಟನೆ ವರದಿಯಾಗಿದೆ. ಅಡ್ಕಾರಿನ ಗುಂಡ್ಯಡ್ಕದ ಅಬ್ಬಾಸ್ ಫೈಝಿ ಅವರ ಪತ್ನಿ ಆಮೀನ ಅವರು

ಮಲಗಿದ್ದ ವ್ಯಕ್ತಿ ಮೇಲೆ ಲಾರಿ ಹರಿದು ಸಾವು

ಮಂಗಳೂರು : ನಗರದ ಜೆಪ್ಪು ಕುಡುಪಾಡಿ ಕಟ್ಟಿಗೆ ಡಿಪೋವೊಂದರ ಎದುರು ಮಲಗಿದ್ದ ವ್ಯಕ್ತಿಯೊಬ್ಬರ ಮೇಲೆ ಲಾರಿ ಹರಿದ ಪರಿಣಾಮ ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಹುಬ್ಬಳ್ಳಿ ಮೂಲದ ಸುಧಾಕರ (55) ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ನೀರುಮಾರ್ಗಕ್ಕೆ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ

ಸುಳ್ಯ : ಇತಿಹಾಸ ಪ್ರಸಿದ್ಧ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಬ್ರಹ್ಮ ಶ್ರೀ ವೇ.ಮೂ.ನಿಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.13 ರಂದು ಪ್ರಾರಂಭಗೊಂಡಿದ್ದು ಫೆ.17ರ ವರೆಗೆ ನಡೆಯಲಿದೆ. ಫೆ.13 ರಂದು ಉಗ್ರಾಣ ಮುಹೂರ್ತ, ತಂತ್ರಿಗಳ ಆಗಮನ,ಸ್ವಾಗತ,

ಎಡಮಂಗಲ ಜಾತ್ರೆ : ಶ್ರೀ ಪಂಚಲಿಂಗೇಶ್ವರ ದೇವರ ದರ್ಶನ ಬಲಿ,ಬಟ್ಟಲು ಕಾಣಿಕೆ

ಎಡಮಂಗಲ ಜಾತ್ರೆ : ಶ್ರೀ ಪಂಚಲಿಂಗೇಶ್ವರ ದೇವರ ದರ್ಶನ ಬಲಿ,ಬಟ್ಟಲು ಕಾಣಿಕೆ ಕಾಣಿಯೂರು : ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆ.13ರಂದು ಜಾತ್ರೋತ್ಸವ ಆರಂಭವಾಗಿದ್ದು ಫೆ. 19 ರವರೆಗೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ೫ ದಿನಗಳ ಉತ್ಸವಾದಿಗಳು

ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ ಕುದ್ಮಾರಿನ ಅಬ್ದುಲ್ಲಾ ಅಂಗಡಿಗೆ ಬೆಂಕಿ !

ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ ಕುದ್ಮಾರಿನ ಅಬ್ದುಲ್ಲಾ ಅಂಗಡಿಗೆ ಬೆಂಕಿ ! ಕಡಬ: ಅಪ್ರಾಪ್ತ ವಿದ್ಯಾರ್ಥಿನಿಯ ಅತ್ಯಾಚಾರಕ್ಕೆ ಯತ್ನಿಸಿ ಬೆಳ್ಳಾರೆ ಪೊಲೀಸರ ವಶದಲ್ಲಿರುವ ಕುದ್ಮಾರು ಗ್ರಾಮದ ಅಬ್ದುಲ್ಲಾನ ಅಂಗಡಿಗೆ ಫೆ.14 ರ ರಾತ್ರಿ ಯಾರೋ ಬೆಂಕಿ ಹಚ್ಚಿರುವ ಕುರಿತು ವರದಿಯಾಗಿದೆ.

ಪುಣ್ಚಪ್ಪಾಡಿ ಸಾರಕರೆ ಶ್ರೀ ಧರ್ಮ ಅರಸು ಉಳ್ಳಾಕುಲು ದೈವಸ್ಥಾನದಲ್ಲಿ ಜಾತ್ರೆ ದಿನದ ತಂಬಿಲ

ಸವಣೂರು: ಪುಣ್ಚಪ್ಪಾಡಿ ಸಾರಕರೆ ಶ್ರೀ ಧರ್ಮ ಅರಸು ಉಳ್ಳಾಕುಲು ದೈವಸ್ಥಾನದಲ್ಲಿ ಜಾತ್ರೆ ದಿನದ ತಂಬಿಲ ಫೆ.15ರಂದು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಿತು. ಪುಣ್ಚಪ್ಪಾಡಿ ಗ್ರಾಮದ ‘ಸಾರಕರೆ’ ಸಿರಿಸಮೃದ್ಧಿಯಿಂದ ಕೂಡಿದ ದೈವ ದೇವರುಗಳ ನೆಲೆ. ಇಂಥ ಪವಿತ್ರ ನೆಲದಲ್ಲಿ ‘ಶ್ರೀ

ನೋಡಾ…ನೋಡಾ… ಕೋಡಿಂಬಾಡಿ ಉಗ್ಗಪ್ಪ ಶೆಟ್ರ ಅಂಗಡಿಯಲ್ಲಿ ಈಗ್ಲೂ ಇದೆ ಗೋಲಿ ಸೋಡಾ !

ಲೇಖಕರು : ಆದರ್ಶ್ ಶೆಟ್ಟಿ ಕಜೆಕ್ಕಾರ್, ಉಪ್ಪಿನಂಗಡಿ. ಬೇಸಿಗೆ ಕಾಲ ಬಂತೆಂದರೆ ಸಾಕು ಜನರು ತಂಪು ಪಾನೀಯದ ಮೊರೆ ಹೋಗುವುದು ಸರ್ವೇ ಸಾಮಾನ್ಯ ಸಂಗತಿ. ಆಧುನಿಕ ಕಾಲದಲ್ಲಿ ವಿವಿಧ ಬಗೆಯ ತಂಪು ಪಾನೀಯಗಳು ಮಾರುಕಟ್ಟೆ, ಅಂಗಡಿಗಳಲ್ಲಿ ಎಲ್ಲೆಡೆ ಕಾಣಸಿಗುತ್ತಿದೆ. ಇವುಗಳಿಗೆ ರಾಸಾಯನಿಕ, ಬಣ್ಣಗಳ

ಕೌಕ್ರಾಡಿ : ಪಟ್ಲಡ್ಕ ಸ್ವಾಮಿ ಕೊರಗಜ್ಜ, ಬ್ರಹ್ಮ ಮುಗೇರ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಮಹೋತ್ಸವ

ಕಡಬ/ಪುತ್ತೂರು: ದೈವಗಳ ಆರಾಧನೆಯಿಂದ ಸನಾತನ ಸಂಸ್ಕೃತಿ ಉಳಿಯುಲಿದೆ, ಈ ನಿಟ್ಟಿನಲ್ಲಿ ಯುವ ಸಮುದಾಯ ಸತ್ಕಾರ್ಯ ಮತ್ತು ಧರ್ಮದ ಅನುಷ್ಠಾನ ಮಾಡಿ ಧರ್ಮ ಸಂಸ್ಕೃತಿಯನ್ನು ಉಳಿಸಬೇಕು ಎಂದು ಒಡಿಯೂರು ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮಿಜಿ ಹೇಳಿದರು. ಅವರು ಫೆ. 13 ರಂದು ಕೌಕ್ರಾಡಿ