ಭಾನುವಾರ, 8 ನವೆಂಬರ್ 2026

News

ಭಾರತೀಯ ವಾಯು ಸೇನೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 20

ಭಾರತೀಯ ವಾಯು ಸೇನೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ, ಖಾಲಿ ಇರುವ ಲೋವರ್​ ಡಿವಿಷನ್​ ಕ್ಲರ್ಕ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆಯ ಹೆಸರು : ಇಂಡಿಯನ್ ಏರ್…

ಬೆಂಗಳೂರು ಏರ್​​ಪೋರ್ಟ್ ಫ್ಲೈಓವರ್ ನಲ್ಲಿ ಮತ್ತೊಮ್ಮೆ ಭೀಕರ ಅಪಘಾತ | ನಿಂತಿದ್ದ ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು – ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ನಗರದ ಏರ್ ರ್ಪೋರ್ಟ್ ಫ್ಲೈಓವರ್ ನಲ್ಲಿ ಅಪಘಾತಗಳು ಸಂಭವಿಸುತ್ತಲೇ ಇದ್ದು, ಅನೇಕರು ಸಾವನ್ನಪ್ಪಿದ್ದಾರೆ. ಇದೀಗ ಮತ್ತೊಂದು ದುರ್ಘಟನೆ ನಡೆದಿದ್ದು, ನಿಂತಿದ್ದ ಬೈಕ್ ಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

ಬ್ರಹ್ಮಾವರ : ಸುಟ್ಟು ಕರಕಲಾದ ಕಾರಿನಲ್ಲಿ ಪತ್ತೆಯಾಯ್ತು ಸಜೀವ ದಹನವಾಗಿದ್ದ ನವ ಜೋಡಿಯ ಶವ

ಬ್ರಹ್ಮಾವರ: ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಯುವ ಜೋಡಿ ಆತ್ಮಹತ್ಯೆ ಮಾಡಿಕೊಂಡು ಸಜೀವ ದಹನವಾಗಿರುವ ಘಟನೆ ಮಂದಾರ್ತಿ ಸಮೀಪದ ಹೆಗ್ಗುಂಜ್ಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬೆಂಗಳೂರಿನ ಆರ್.ಟಿ.ನಗರದ ಯಶವಂತ್ (23)…

‘ಹನಿ’ ಯ ಆಸೆಗಾಗಿ ಪಾಕಿಸ್ತಾನದ ಸುಂದರ ಹುಡುಗಿಗೆ ಮಿಲಿಟರಿಯ ಗೌಪ್ಯ ಮಾಹಿತಿ ಕೊಟ್ಟ ಯೋಧ ಅರೆಸ್ಟ್

ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗಾಗಿ ಬೇಹುಗಾರಿಕೆ ನಡೆಸುತ್ತಿದ್ದ ಭಾರತೀಯ ಸೇನಾ ಸಿಬ್ಬಂದಿ ಪ್ರದೀಪ್ ಕುಮಾರ್‌ನನ್ನು ರಾಜಸ್ಥಾನ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಮೂರು ವರ್ಷಗಳ ಹಿಂದೆ ನೇಮಕಗೊಂಡಿದ್ದ ಮತ್ತು ಅತ್ಯಂತ ಸೂಕ್ಷ್ಮವಾದ ಜೋಧ್‌ಪುರ ರೆಜಿಮೆಂಟ್‌ನಲ್ಲಿ ನೇಮಕಗೊಂಡ ಕುಮಾರ್,…

ಪೆಟ್ರೋಲ್ ಡೀಸೆಲ್ ಮತ್ತಷ್ಟು ಅಗ್ಗ ?! ರಾಜ್ಯ ಸುಂಕ ಇಳಿಸುವ ನಿಟ್ಟಿನಲ್ಲಿ ಬೊಮ್ಮಾಯಿ ಸುಳಿವು

ಕೇಂದ್ರ ಸರ್ಕಾರವು ತೈಲದ ಮೇಲಿನ ಅಬಕಾರಿ ಸುಂಕ ಕಡಿತ ಮಾಡಿದ ಬಳಿಕ ಭಾನುವಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ದೇಶಾದ್ಯಂತ ಇಳಿಕೆಯಾಗಲಿದೆ. ಅಬಕಾರಿ ಸುಂಕವು ಪೆಟ್ರೋಲ್ ದರದ ಪ್ರತಿ ಲೀಟರ್‌ಗೆ 8 ರೂಪಾಯಿ ಮತ್ತು ಡೀಸೆಲ್ ದರದ ಪ್ರತಿ…

ಕುರಿಗಾಹಿಗಳಿಗೆ ಸಿಗಲಿದೆ ಐದು ಲಕ್ಷ ರೂ.ವಿಮಾ ಸೌಲಭ್ಯ!

ಅವಲಂಬಿತ ಕುಟುಂಬವನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡುವ ದೃಷ್ಟಿಯಿಂದ, ಕುರಿಗಾಹಿಗಳಿಗೆ ಐದು ಲಕ್ಷ ರೂ.ವಿಮಾ ಸೌಲಭ್ಯವನ್ನು ಪಶುಪಾಲನಾ ಹಾಗೂ ಪಶುವೈದ್ಯ ಸೇವಾ ಇಲಾಖೆಯು ನೀಡಿದೆ. 2022-23ನೇ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ…

ಇಂದು ಏರಿಕೆ ಕಂಡ ಚಿನ್ನದ ಬೆಲೆ | ಗೋಲ್ಡ್, ಸಿಲ್ವರ್ ರೇಟ್ ಇಂದು ಎಷ್ಟಿದೆ ನೋಡಿ!

ಇಂದು ಮೇ 22 ರಂದು ಭಾನುವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರೆಟ್) ಬಂಗಾರದ ಬೆಲೆ 5,133 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿಯೂ 1 ಗ್ರಾಂ (24 ಕ್ಯಾರೆಟ್)ಬಂಗಾರಕ್ಕೆ 5,133 ರೂಪಾಯಿ ನಿಗದಿಯಾಗಿದೆ. ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ…

LPG ಗ್ರಾಹಕರಿಗೆ ಕೇಂದ್ರದಿಂದ ಸಿಹಿ ಸುದ್ದಿ; ಪ್ರತಿ ಸಿಲಿಂಡರ್ ಗೆ 200 ರೂ. ಸಹಾಯಧನ

ನವದೆಹಲಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ನಡುವೆ, ಕೇಂದ್ರ ಸರ್ಕಾರ ಬಡವರಿಗೆ ಸಿಹಿ ಸುದ್ದಿ ನೀಡಿದೆ. ಪ್ರತಿ ಸಿಲಿಂಡರ್ ಖರೀದಿಗೆ 200 ರೂ. ಸಹಾಯಧನ ನೀಡಲಾಗುವುದು. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ…

ರೈತರಿಗೆ ಭರ್ಜರಿ ಸಿಹಿ ಸುದ್ದಿ : ರಸಗೊಬ್ಬರ ಸಬ್ಸಿಡಿಗೆ 1.10ಲಕ್ಷ ಕೋಟಿ ರೂ. ಹೆಚ್ಚುವರಿ ಹಣ

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕಗಳನ್ನು ಇಳಿಸುವ ಮೂಲಕ ಸಾಮಾನ್ಯ ಜನತೆಗೆ ದಿಲ್ ಖುಷ್ ಆಗುವಂತಹ ಸುದ್ದಿ ನೀಡಿತ್ತು. ಇದರ ಜೊತೆಗೆ ರೈತರಿಗೆ ಸಂತೋಷ ತರುವ ವಿಷಯವನ್ನು ಹಣಕಾಸುವ ಸಚಿವೆ ನಿರ್ಮಲಾ ಸೀತರಾಮನ್ ಘೋಷಣೆ…

ತುಂಗಭದ್ರಾ ಜಲಾಶಯದಲ್ಲಿ ಗಣಿನೀಯ ನೀರು ಹೆಚ್ಚಳ: ರೈತರ ಮೊಗದಲ್ಲಿ ಮಂದಹಾಸ

ಹೊಸಪೇಟೆ ಮೇ೨೧:ಕಲ್ಯಾಣ ಕರ್ನಾಟಕ ಸೇರಿದಂತೆ ನೆರಯ ಆಂದ್ರ ತೆಲಂಗಾಣ ರಾಜ್ಯಗಳ ಜೀವನಾಡಿ ತುಂಗಭದ್ರಯಲ್ಲಿ ಗಣನೀಯ ನೀರು ಸಂಗ್ರಹ ಹೆಚ್ಚಳವಾಗಿದೆ. ಕಳೆದ ನಾಲ್ಕಾರು ದಿನಗಳಿಂದ ತುಂಗಭದ್ರ ಜಲಾನಯನ ಪ್ರದೇಶದಲ್ಲಿ ಆಗುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಅಧಿಕ ನೀರು ಸಂಗ್ರಹವಾಗುತ್ತಿದ್ದು ಮುಂದಾಗು ಪೂರ್ವ…