ಭಾನುವಾರ, 8 ನವೆಂಬರ್ 2026

News

ತಾಯಿ, ಮಗಳು ಪಾಸ್!

ಹೊಸಪೇಟೆ: ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಯಿ-ಮಗಳು ಇಬ್ಬರು ಪಾಸಾಗಿದ್ದಾರೆ! ಹೌದು, ಮರಿಯಮ್ಮನಹಳ್ಳಿ ಪಟ್ಟಣದ ತಾಯಿ-ಮಗಳು ಇಬ್ಬರೂ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ. ಮರಿಯಮ್ಮನಹಳ್ಳಿ ನಿವಾಸಿ, ಚಿಲುಗೋಡಿ ಹೈಸ್ಕೂಲ್ ಶಿಕ್ಷಕ ಬಿ.ರಾಮಜ್ಜರ ಪತ್ನಿ ಸವಿತಾ (೩೭…

ಇನ್ನು ಮುಂದೆ ಎಲ್ಲಾ ಮಕ್ಕಳಿಗೂ ಸರಕಾರಿ ಆಂಗ್ಲ ಮಾಧ್ಯಮದಲ್ಲೇ ಶಿಕ್ಷಣ!

ರಾಜ್ಯಾದ್ಯಂತ ಸರಕಾರಿ ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಪ್ರವೇಶ ಬಯಸಿ ಬರುವ ಎಲ್ಲಾ ಮಕ್ಕಳಿಗೂ ಪ್ರವೇಶ ಕಲ್ಪಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದ್ದು, ಈ ಬಾರಿ ದಾಖಲಾತಿ ಹೆಚ್ಚಾಗುವ ನಿರೀಕ್ಷೆಯಿದೆ. ಇದರಿಂದಾಗಿ ತಮ್ಮ ಮಕ್ಕಳನ್ನು “ಇಂಗ್ಲಿಷ್ ಮಾಧ್ಯಮ’ದಲ್ಲಿ ಓದಿಸಬೇಕು ಎಂಬ ಕಾರಣಕ್ಕಾಗಿ…

ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ | ಪೆಟ್ರೋಲ್ ಡೀಸೆಲ್ ದರದಲ್ಲಿ ಭಾರೀ ಇಳಿಕೆ

ನವದೆಹಲಿ: ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಿಂದ ತತ್ತರಿಸಿಹೋಗಿದ್ದ ವಾಹನ ಸವಾರರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ಸಿಹಿಸುದ್ದಿ ನೀಡಿದ್ದಾರೆ. ಕೇಂದ್ರ ಸರ್ಕಾರ, ಪೆಟ್ರೋಲ್‌ ಮೇಲಿನ 8 ರೂಪಾಯಿ ತೆರಿಗೆ ಮತ್ತು…

PM Kisan ಯೋಜನೆಯ 11 ನೆಯ ಕಂತಿನ ದಿನಾಂಕ ಇಲ್ಲಿದೆ!

ಪಿಎಂ ಕಿಸಾನ್ ಯೋಜನೆಯ ಹಣ ಈ ಹಿಂದೆ ಅಂದಾಜಿಸಿದಂತೆ ಮೇ 15ರಂದು ಹಣ ಬಿಡುಗಡೆಯಾಗುವ ನಿರೀಕ್ಷೆ ಇತ್ತು. ಆದರೆ ಅಂದು ಪಿಎಂ ಕಿಸಾನ್ ಯೋಜನೆಯ 11ನೇ ಕಂತು ಬಿಡುಗಡೆಯಾಗಿರಲಿಲ್ಲ. ಪಿಎಂ ಕಿಸಾನ್ ಯೋಜನೆ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂಬುದು…

ರಾಷ್ಟ್ರ ಧ್ವಜದ ಮೇಲೆ ನಿಂತು ನಮಾಜ್ !! | ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯ ಬಂಧನ

ರಾಷ್ಟ್ರಧ್ವಜಕ್ಕೆ ಅದರದ್ದೇ ಆದ ಗೌರವವಿದೆ. ಅದರ ಗೌರವಕ್ಕೆ ಚ್ಯುತಿ ತಂದರೆ ಅದು ಅಪರಾಧ. ಇಂತಹ ಮಹಾಪರಾಧವನ್ನು ಅಸ್ಸಾಂನ ವ್ಯಕ್ತಿಯೊಬ್ಬ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಷ್ಟ್ರಧ್ವಜದ ಮೇಲೆಯೇ ನಿಂತು ನಮಾಜ್ ಮಾಡಿದ ಘಟನೆ ನವದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದ್ದು,…

ಇನ್ನು ಮುಂದೆ ಲೈಂಗಿಕ ಕಾರ್ಯಕರ್ತರಿಗೂ ಆಧಾರ್ ಕಾರ್ಡ್- ಸುಪ್ರೀಂಕೋರ್ಟ್

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ನೀಡಿದ ಪ್ರಮಾಣಪತ್ರದ ಆಧಾರದ ಮೇಲೆ ಲೈಂಗಿಕ ಕಾರ್ಯಕರ್ತರಿಗೂ ಆಧಾರ್ ಕಾರ್ಡ್ ನೀಡಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ಅವರಿದ್ದ ಪೀಠವು,…

ಕಾಡುಹಂದಿ ಬೇಟೆಗೆ ಅಳವಡಿಸಿದ್ದ ವಿದ್ಯುತ್ ತಂತಿಗೆ ಸಿಲುಕಿ ಇಬ್ಬರು ಪೊಲೀಸ್ ಪೇದೆಗಳು ದುರಂತ ಸಾವು!!

ಕಾಡು ಪ್ರಾಣಿ ಬೇಟೆ ಅಪರಾಧವಾಗಿದ್ದರೂ ಅಲ್ಲಲ್ಲಿ ಪ್ರಾಣಿಗಳ ಬೇಟೆಯ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ‌ಅಂತೆಯೇ ಇದೀಗ ಪ್ರಾಣಿಗೆ ಇಟ್ಟ ಉರುಳೊಂದು ಇಬ್ಬರ ಪ್ರಾಣ ಕಸಿದುಕೊಂಡಿದೆ. ಹೌದು. ಕಾಡು ಹಂದಿ ಹಿಡಿಯಲು ಅಳವಡಿಸಿದ್ದ ವಿದ್ಯುತ್ ತಂತಿಯ ಬಲೆಗೆ ಸಿಲುಕಿ…

ಉಡುಪಿ : ದೈವಸ್ಥಾನಕ್ಕೆ ಕನ್ನ ಹಾಕಿದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಉಡುಪಿ: ಹಿರೇಬೆಟ್ಟು ದೈವಸ್ಥಾನಕ್ಕೆ ಕನ್ನ ಹಾಕಿದ್ದ ಆರೋಪಿ ಮಣಿಪಾಲ ಪೊಲೀಸರ ಬಲೆಗೆ ಬಿದ್ದಿದ್ದು, ಇದೀಗ ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತ ಆರೋಪಿಯನ್ನು ಹಿರೇಬೆಟ್ಟು ಭಾಸ್ಕರ ಶೆಟ್ಟಿ (49)ಎಂದು ಗುರುತಿಸಲಾಗಿದೆ. 10 ದಿನಗಳ ಹಿಂದೆ ಬಾಳಕಟ್ಟು ಬೀಡುಮನೆ…

ಕುಕ್ಕೆ ಸುಬ್ರಹ್ಮಣ್ಯ: ಬೀದಿಗೆ ಬಂದ ಆಡಳಿತ ಮಂಡಳಿ ಹಾಗೂ ಕಾರ್ಯನಿರ್ವಹಣಾಧಿಕಾರಿಯ ಒಳಜಗಳ!! | ಅಧಿಕಾರಿಯನ್ನು ಎತ್ತಂಗಡಿ ನಡೆಸಲು ದೂರು-ಪ್ರತಿದೂರು

ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ, ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೇ ಸುಬ್ರಹ್ಮಣ್ಯ ದೇವಾಲಯದಲ್ಲಿ ಆಡಳಿತ ಮಂಡಳಿ-ಹಾಗೂ ಕಾರ್ಯನಿರ್ವಾಹಣಾಧಿಕಾರಿಗಳ ಒಳಜಗಳ ತಾರಕಕ್ಕೇರಿ ದೂರು-ಪ್ರತೀದೂರು ದಾಖಲಾಗುವುದರೊಂದಿಗೆ ಸುದ್ದಿಯಲ್ಲಿದ್ದು, ವಿಷಯ ಬೀದಿಗೆ ಬಂದಂತಾಗಿ ಹಲವು ರೀತಿಯ ಚರ್ಚೆಯೂ ಪ್ರಾರಂಭವಾಗಿದೆ. ದೇವಾಲಯದ ವ್ಯವಸ್ಥಾಪನ ಸಮಿತಿಯ…

ಮಾಂಸದೂಟ, ಗೋರಿಪೂಜೆ ಬಳಿಕ ಮತ್ತೊಂದು ವಿವಾದದ ಸುಳಿಯಲ್ಲಿ ದತ್ತಪೀಠ !! | ಆವರಣ ಹಾಗೂ ಗೋರಿಯ ಒಳಗಡೆ ನಮಾಜ್ ಮಾಡುವ ವೀಡಿಯೋ ವೈರಲ್

ದತ್ತಪೀಠದ ವಿವಾದಿತ ಸ್ಥಳ ಇತ್ತೀಚೆಗೆ ಭಾರಿ ಸುದ್ದಿಯಲ್ಲಿತ್ತು. ವಿವಾದಿತ ಸ್ಥಳದಲ್ಲಿ ಮಾಂಸದೂಟ, ಗೋರಿ ಪೂಜೆ ಮಾಡಿ ಬಹು ದೊಡ್ಡ ವಿವಾದ ಉಂಟಾಗಿತ್ತು. ಆ ಬಳಿಕ ಇದೀಗ ಮತ್ತೊಂದು ವಿವಾದ ಸೃಷ್ಟಿಯಾಗಿದ್ದು, ದತ್ತಪೀಠದ ಆವರಣದಲ್ಲಿ ನಮಾಜ್ ಮಾಡುವಂತೆ ಕಾಣುತ್ತಿರುವ ವೀಡಿಯೋವೊಂದು…