ಭಾನುವಾರ, 8 ನವೆಂಬರ್ 2026

News

ಈ ಬಾರಿಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಿಗಲಿದೆ ಲ್ಯಾಪ್ ಟಾಪ್ ಭಾಗ್ಯ!! | ಎಷ್ಟು ಅಂಕ ಪಡೆದವರು ಲ್ಯಾಪ್ ಟಾಪ್ ತಮ್ಮದಾಗಿಸಿಕೊಳ್ಳಲು ಅರ್ಹರು!?

ಬೆಂಗಳೂರು: ಈ ಬಾರಿ ತನ್ನ ಕ್ಷೇತ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 615 ಕ್ಕಿಂತ ಹೆಚ್ಚು ಅಂಕ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಕೊಟ್ಟು ಅವರ ಮುಂದಿನ ವಿದ್ಯಾಭ್ಯಾಸಕ್ಕೆ, ಉನ್ನತ ಶಿಕ್ಷಣಕ್ಕೆ ಸಹಕರಿಸುತ್ತೇನೆ ಎಂದು ರಾಜರಾಜೇಶ್ವರಿನಗರ ವಿಧಾನ ಸಭಾ…

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ಸಿ ಎಂ ಬಸವರಾಜ್ ಬೊಮ್ಮಾಯಿಯವರಿಂದ ಭರ್ಜರಿ ಗಿಫ್ಟ್

ರಾಜ್ಯದ ವಿದ್ಯಾರ್ಥಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿಯರವರು ಭರ್ಜರಿ ಗುಡ್ ನ್ಯೂಸ್ ಒಂದನ್ನು ಇದೀಗ ನೀಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಿರೋದಾಗಿ ಸಿಎಂ ಹೇಳಿದ್ದಾರೆ. ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಅನುಸೂಚಿತ ಜಾತಿಗಳು…

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದಲ್ಲೊಂದು ವಿಸ್ಮಯಕಾರಿ ಘಟನೆ | ಗೋಡಂಬಿ ಆಕಾರದ ಮೊಟ್ಟೆಯಿಟ್ಟು ಜನರನ್ನೇ ಅಚ್ಚರಿಗೊಳಿಸಿದ ಕೋಳಿ

ಬೆಳ್ತಂಗಡಿ: ಈ ಜಗತ್ತೆ ಒಂದು ವಿಸ್ಮಯ. ಅದರಲ್ಲೂ ದಿನದಿಂದ ದಿನಕ್ಕೆ ವಿವಿಧ ರೀತಿಯ ವಿಸ್ಮಯಕಾರಿ ಘಟನೆಗಳು ನಡೆಯುತ್ತಲೇ ಇರುತ್ತದೆ. ಪ್ರಕೃತಿಯು ಪ್ರತಿಯೊಂದು ವಸ್ತುವಿಗೆ ಇಂತಹುದೇ ಆಕಾರ ಎಂಬುದನ್ನು ಸೃಷ್ಟಿಮಾಡಿರುತ್ತದೆ. ಆದರೆ ಅದಕ್ಕೆ ತದ್ವಿರುದ್ಧವಾಗಿ ಬದಲಾವಣೆಗಳು ಆದಾಗ ಜನರನ್ನು ಕುತೂಹಲಕ್ಕೆ…

ಗ್ರಾಹಕರಿಗೆ ಕಹಿ ಸುದ್ದಿ | ಇಂದಿನ ಚಿನ್ನ ಬೆಳ್ಳಿ ದರ ಗಮನಿಸಿ |

ನಿನ್ನೆ ಏರಿಕೆ ಕಂಡು ಬಂದಿದ್ದ ಚಿನ್ನದ ಬೆಲೆಯಲ್ಲಿ ಇಂದು ಕೂಡಾ ಏರಿಕೆ ಕಂಡು ಬಂದಿದೆ. ಹಾಗಾಗಿ ಜನ ಸಾಮಾನ್ಯರಿಗೆ ಇದೊಂದು ಬೇಸರದ ವಿಷಯ. ಚಿನ್ನ ಬೆಳ್ಳಿ ಖರೀದಿ ಮಾಡಿದರೆ ನಿಮ್ಮ ಕೈ ಸುಡಬಹುದು. ಹಾಗಾದರೆ ಇಂದಿನ ಚಿನ್ನ ಬೆಳ್ಳಿ…

ಅನ್ಯ ಜಾತಿಯ ಯುವತಿಯನ್ನು ಮದುವೆಯಾದ ಯುವಕ ನಡುರಸ್ತೆಯಲ್ಲೇ ಬರ್ಬರವಾಗಿ ಕೊಲೆಯಾದ!

ಹೈದರಾಬಾದ್​: ಅನ್ಯ ಜಾತಿಯ ಯುವತಿಯನ್ನು, ಆಕೆಯ ಪೋಷಕರ ವಿರೋಧದ ನಡುವೆ ಪ್ರೀತಿಸಿ ಮದುವೆ ಆಗಿದ್ದಕ್ಕೆ, ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್​ನ ಬೇಗುಂ ಬಜಾರ್​ನಲ್ಲಿ ನಡೆದಿದೆ. ಮೃತ ಯುವಕನನ್ನು ನೀರಜ್​ ಪನ್ವಾರ್ (21)​ ಎಂದು ಗುರುತಿಸಲಾಗಿದೆ. ಈತ…

ಕಬಡ್ಡಿಯಲ್ಲಿ ಏಕಲವ್ಯ ಪ್ರಶಸ್ತಿ ಪಡೆದ ಜಿಲ್ಲೆಯ ಮೊದಲ ಆಟಗಾರ ಇನ್ನಿಲ್ಲ!!ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ ಉದಯ ಚೌಟ

ಕಬಡ್ಡಿ ಕ್ಷೇತ್ರದಲ್ಲಿ ಉತ್ತಮ ಸಾಧನೆಗೈದು ಏಕಲವ್ಯ ಪ್ರಶಸ್ತಿ ಪಡೆದ ಜಿಲ್ಲೆಯ ಮೊದಲ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದ ಖ್ಯಾತ ಕಬಡ್ಡಿ ಆಟಗಾರ ಬಂಟ್ವಾಳ ತಾಲೂಕಿನ ಮಾಣಿ ಬದಿಗುಡ್ಡೆ ನಿವಾಸಿ ಉದಯ ಚೌಟ ಅನಾರೋಗ್ಯದಿಂದ ಕೊನೆಯುಸಿರೆಳೆದರು. ಸುಮಾರು 20 ವರ್ಷಗಳ…

ಹೊರಗುತ್ತಿಗೆ ನೇಮಕಾತಿ : ಇನ್ಮುಂದೆ ಮಹಿಳಾ ಅಭ್ಯರ್ಥಿಗಳಿಗೆ 33% ಮೀಸಲು- ರಾಜ್ಯ ಸರಕಾರದ ಮಹತ್ವದ ಆದೇಶ

ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಮೀಸಲಿಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೌದು, ಶೇ.33 ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಆದೇಶ ಪತ್ರದಲ್ಲಿ ರಾಜ್ಯ…

ಬೆಳ್ಳಂ ಬೆಳಿಗ್ಗೆ ಧಾರವಾಡದಲ್ಲಿ ಭೀಕರ ಅಪಘಾತ

ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ರೇವಣ ಸಿದ್ದೇಶ್ವರ ಮಠದಲ್ಲಿ ಮದುವೆ ಮುಗಿಸಿಕೊಂಡು ನಿಗದಿ ಗ್ರಾಮಕ್ಕೆ ವಾಪಸ್ ಆಗುತ್ತಿದ್ದ…

ಹಸೆಮಣೆ ಏರಬೇಕಿದ್ದ ನವವಧು, ಎಂ.ಬಿ.ಬಿ.ಎಸ್ ಪದವೀಧರೆ ದುರಂತ ಅಂತ್ಯ!! ಸಾವಿಗೆ ಕಾರಣವಾಯಿತು ಸಿಹಿತಿಂಡಿ

ನಾಳೆಯ ಹೊಸ ಜೀವನದ ಕನಸಿನಲ್ಲಿದ್ದ ಎಂಬಿಬಿಎಸ್ ಪದವೀಧರೆಯೊಬ್ಬಳ ಬಾಳಿನಲ್ಲಿ ವಿಧಿ ಬೇರೆಯೇ ಬರೆದಿತ್ತು. ಮನೆಯಲ್ಲಿ ಮದುವೆಯ ತಯಾರಿ ಜೋರಾಗಿಯೇ ಸಾಗುತ್ತಿತ್ತು. ಎಲ್ಲಾ ಸಿದ್ಧತೆ ನಡೆಸಿ ಮಂಟಪಕ್ಕೆ ಹೋಗಬೇಕೆನ್ನುವಷ್ಟರಲ್ಲಿ ಮದುಮಗಳು ಸಾವನ್ನಪ್ಪಿರುವುದು ದುರಂತವೇ ಸರಿ. ಎಂಬಿಬಿಎಸ್ ಪದವೀಧರೆಯೊಬ್ಬಳು ತನ್ನ ಮದುವೆಯ…

ನಿಶ್ಚಿತಾರ್ಥಕ್ಕೆ ಹೊರಟವರು ಮಸಣಕ್ಕೆ | ದಾರಿಯಲ್ಲಿ ಕಾದಿತ್ತು ದುರ್ವಿಧಿ, 7 ಜನರ ಜೀವತೆಗೆದ ಚಾಲಕನ ನಿರ್ಲಕ್ಷ್ಯ!!!

ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ವಾಪಾಸು ಬರುವಾಗ ಮರಕ್ಕೆ ಕ್ರೂಸರೊಂದು ಡಿಕ್ಕಿಯಾಗಿ 7 ಜನರ ದಾರುಣ ಸಾವು ಸಂಭವಿಸಿದೆ. ಹಾಗೂ 6 ಜನ ಗಂಭೀರ ಗಾಯಗೊಂಡಿದ್ದಾರೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡ ಗ್ರಾಮದ ಬಳಿ ಈ ಘಟನೆ…