ಭಾನುವಾರ, 8 ನವೆಂಬರ್ 2026

News

“ಸುಮಂಗಲಿಯಾಗಿ ನನ್ನ‌ ಅಂತ್ಯಸಂಸ್ಕಾರ ಮಾಡಬೇಡಿ, ಮುತ್ತೈದೆ ವಸ್ತುಗಳನ್ನು ದೂರ ಇಡಿ” ಡೆತ್ ನೋಟ್ ಬರೆದಿಟ್ಟು 25 ರ ನವವಿವಾಹಿತೆ ಆತ್ಮಹತ್ಯೆ!!!

ಮದುವೆಯಾದ ನವವಿವಾಹಿತೆಯೋರ್ವಳು ಕೇವಲ 3 ತಿಂಗಳಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೇ ತನ್ನ ಜೀವನವನ್ನು ಕೊನೆಗಾಣಿಸಿದ್ದಾಳೆ. ಹರಿಯಾಣದ ಸೈಬರ್ ಸಿಟಿ ಗುರ್‌ಗಾಂವ್‌ನಲ್ಲಿ ಈ ಘಟನೆ ನಡೆದಿದೆ. ಗುರ್‌ಗಾಂವ್‌ನ ಕಾರ್ಟರ್ ಪುರಿ ಗ್ರಾಮದಲ್ಲಿ 25 ವರ್ಷದ ನವವಿವಾಹಿತೆ ರಿತು ತನ್ನ ಕೈ…

ಕರ್ನಾಟಕದ ಮದ್ಯ ಮಳಿಗೆಯಲ್ಲಿ ಆಗಲಿದೆ ಮಹತ್ತರ ಬದಲಾವಣೆ!! | ಅಬಕಾರಿ ಇಲಾಖೆಯ ಹೊಸ ಆದೇಶ ಪ್ರಕಟಕ್ಕೆ ಕ್ಷಣಗಣನೆ-ಮದ್ಯ ಪ್ರಿಯರಲ್ಲಿ ಸಂತಸ

ಅಬಕಾರಿ ಇಲಾಖೆ ಹೊರಡಿಸಿದ್ದ ಹೊಸ ಆದೇಶವೊಂದು ಜಾರಿಗೊಳ್ಳಲಿದೆ ಎನ್ನುವ ಮಾಹಿತಿಯೊಂದು ಎಲ್ಲೆಡೆ ಹರಿದಾಡಿದ್ದು, ಮದ್ಯ ಪ್ರಿಯರನ್ನು ಖುಷಿಯ ಕಡಲಲ್ಲಿ ತೇಲಿಸಿದಂತಾಗಿದೆ.ಅಬಕಾರಿ ಕಾಯಿದೆಯ ತಿದ್ದುಪಡಿಯಲ್ಲಿ ಕೆ.ಎಸ್.ಬಿ.ಸಿ.ಎಲ್ ಡಿಪೋಗಳಲ್ಲಿ ಮಾತ್ರವಲ್ಲದೆ ಇತರ ಮದ್ಯ ಮಾರಾಟ ಮಳಿಗೆಯಲ್ಲೂ ಯಾವುದೇ ನಿರ್ಬಂಧನೆ ಇಲ್ಲದೆ ಮದ್ಯ…

ಅಪರಿಚಿತ ವಾಹನ ಡಿಕ್ಕಿ-ಬೈಕ್ ಸವಾರ ಸ್ಥಳದಲ್ಲೇ ಮೃತ್ಯು!! | ಏಕೈಕ ಪುತ್ರನನ್ನು ಕಳೆದುಕೊಂಡು ಮುಗಿಲು ಮುಟ್ಟಿದ ಹೆತ್ತಬ್ಬೆಯ ಆಕ್ರಂದನ

ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಮಡಿಕೇರಿ-ಸುಂಟಿಕೊಪ್ಪ ರಾಷ್ಟೀಯ ಹೆದ್ದಾರಿಯ ಚೈನ್ ಗೇಟ್ ಸಮೀಪ ನಡೆದಿದೆ. ಮೃತ ಯುವಕನನ್ನು ಜೋಮ್ಯಾಟೋ ಡೆಲಿವರಿ ಬಾಯ್ ಆಗಿ ಕೆಲಸ ನಿರ್ವಹಿಸುತ್ತಿದ್ದ ತೇಜಸ್ ತಿಮ್ಮಯ್ಯ(28)ಎಂದು…

ಆಸ್ಪತ್ರೆಯಲ್ಲಿ ಸಣ್ಣಗೆ ಅತ್ತಿದ್ದಕ್ಕೆ 3100 ರೂಪಾಯಿ ಬಿಲ್ ಹಾಕಿದ ಆಸ್ಪತ್ರೆ!

ಆಸ್ಪತ್ರೆ ಮೆಟ್ಟಿಲು ಹತ್ತಬೇಕೆಂಬ ಆಸೆ ಯಾರಿಗೂ ಇಲ್ಲ. ಆದರೆ ಅನಿವಾರ್ಯ ಸಂದರ್ಭ ಬಂದಾಗ ಆಸ್ಪತ್ರೆ ಬಾಗಿಲು ತಟ್ಟಲೇ ಬೇಕು. ಆಸ್ಪತ್ರೆ ಅಂದರೆ ದುಡ್ಡು ಖರ್ಚು ಜಾಸ್ತಿ. ಹಾಗಾಗಿ ಆಸ್ಪತ್ರೆ ಮೆಟ್ಟಿಲು ಹತ್ತಬೇಕೆಂದರೆ ಹತ್ತು ಬಾರಿ ಯೋಚನೆ ಮಾಡಬೇಕು. ಪರ್ಸ್…

ವರುಣನ ಆರ್ಭಟ:ವಿಜಯನಗರ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ ರಜೆ

ವಿಜಯನಗರ ಹೊಸಪೇಟೆ ಮೇ೧೯: ಸದಾ ಊರಿಬಿಸಿಲೂರು ಎಂದು ಖ್ಯಾತವಾದ ವಿಜಯನಗರ ಜಿಲ್ಲೆಯಲ್ಲಿ ಮಲೆನಾಡ ಸಂಭ್ರಮ ಮುಂದುವರೆದಿದ್ದು ನಾಲ್ಕನೇ ದಿನವಾದ ಗುರುವಾರವೂ ಹಗಲು ರಾತ್ರಿ ಪೂರ್ತಿ ಮಳೆ ಸುರಿದಿದೆ. ಆಗಾಗ್ಯ ಸ್ವಲ್ಪ ಸಮಯ ವಿರಾಮ ನೀಡಿದಂತೆ ಕಂಡರೂ ರಾತ್ರಿ ೯…

ಎಸಿ,ಎಸ್ ಟಿ ಮೀಸಲಾತಿ ಶ್ರೀಗಳ ಹೋರಾಟ, 100 ನೇ ದಿನ : ವಿಜಯನಗರದಲ್ಲಿ ಅರೆಬೆತ್ತಲೆ ಪ್ರತಿಭಟನೆ

ವಿಜಯನಗರ,ಹೊಸಪೇಟೆ ಮೇ20: ವಾಲ್ಮೀಕಿ ಶ್ರೀಗಳು ಎಸ್ಸಿ ಎಸ್ಟಿ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟ 100ನೇ ದಿನಕ್ಕೆ ಕಾಲಿಟ್ಟದ್ದು ವಿಜಯನಗರ ದಲ್ಲಿಯೂ ಅರೆಬೆತ್ತಲೆ ಮೇರವಣಿಗೆ ಮೂಲಕ ಪ್ರತಿಭಟಿಸಲಾಯಿತು. ನಗರದ ವಾಲ್ಮೀಕಿ ವೃತ್ತದಿಂದ ನಗರದ ಪ್ರಮುಖ ವೃತ್ತಗಳ ಮೂಲಕ ಸುರಿಯುವ ಮಳೆಯನ್ನು…

ದ್ವಿಚಕ್ರವಾಹನ ಸವಾರರೇ ಗಮನಿಸಿ : ಈ ಹೆಲ್ಮೆಟ್ ನ್ನೇ ನೀವು ಇನ್ಮುಂದೆ ಧರಿಸಬೇಕು | ಇಲ್ಲದಿದ್ದರೆ ಬೀಳುತ್ತೆ 2000 ರೂ.ದಂಡ!

ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಕೆಲವೊಂದು ಕಟ್ಟುನಿಟ್ಟಿನ ರೂಲ್ಸ್ ನ್ನು ಜಾರಿಗೆ ತರುತ್ತಿದೆ. ಇದರಲ್ಲಿ ದ್ವಿಚಕ್ರ ವಾಹನ ಸವಾರರು ಧರಿಸುವ ಹೆಲ್ಮೆಟ್ ಮುಖ್ಯ ಪಾತ್ರ ವಹಿಸುತ್ತದೆ. ಇಲ್ಲಿಯವರೆಗೂ ಹೆಲ್ಮೆಟ್ ಧರಿಸದವರಿಗೆ ಮಾತ್ರ ದಂಡ ವಿಧಿಸಲಾಗುತ್ತಿತ್ತು. ಈಗ…

ಮೋಟಾರ್ ಬೈಕಿನ ಚಕ್ರಕ್ಕೆ ಬುರ್ಖಾ ಸಿಲುಕಿ ಯುವತಿ ಸಾವು: ವಿಡಿಯೋ ಹಂಚಿ ಎಚ್ಚರಿಕೆ ಸಂದೇಶ ನೀಡಿದ ಸಾರಿಗೆ ನಿಗಮ

ಮೋಟರ್ ಬೈಕ್‌ನಲ್ಲಿ ಚಲಿಸುತ್ತಿರುವಾಗ ಹಿಂಬದಿ ಚಕ್ರಕ್ಕೆ ಯುವತಿಯೋರ್ವಳ ಬುರ್ಖಾ ಸಿಲುಕಿ, ಕೆಳಗೆ ಬಿದ್ದು ಸಾವಿಗೀಡಾದ ಘಟನೆಯೊಂದು ಹೈದರಾಬಾದ್ ನಲ್ಲಿ ನಡೆದಿದೆ. 18 ವರ್ಷದ ಯುವತಿ ಸಾವಿಗೀಡಾಗಿದ್ದಾಳೆ. ಸೋದರನೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಯ ಬುರ್ಖಾ ಹಿಂಬದಿಯ ಚಕ್ರಕ್ಕೆ ಸುತ್ತಿಕೊಂಡಿದ್ದು,…

ಐದು ವರ್ಷದಿಂದ ಬಟ್ಟೆನೇ ಹಾಕದೇ ಟ್ಯಾಟೂವಿನಿಂದಲೇ ಮಾನ ಮುಚ್ಚಿದ 50 ವರ್ಷದ ಮಹಿಳೆ!!!

ಅಲರ್ಜಿ ಅನ್ನೋದು ಎಲ್ಲರಿಗೂ ಒಂದಲ್ಲ ಒಂದು ರೀತಿಯಲ್ಲಿ ಕಾಡುತ್ತೆ. ಕೆಲವರಿಗೆ ತರಕಾರಿಯಲ್ಲಿ, ಕೆಲವರಿಗೆ ಫರ್ಫ್ಯೂಮ್, ಕೆಲವರಿಗೆ ಚಾಕಲೇಟ್….ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಆದರೆ ಇಲ್ಲೊಂದು ಹುಡುಗಿಗೆ ವಿಚಿತ್ರ ಅಲರ್ಜಿ ಇದೆ. ಅದೇನೆಂದರೆ ಬಟ್ಟೆ ಅಲರ್ಜಿ. ಹೌದು. ಬರೋಬ್ಬರಿ 5…

ಬಂಟ್ವಾಳ : ಎಸ್ ವಿಎಸ್ ಕಾಲೇಜ್ ನಲ್ಲಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ | ಸಂಚಾಲಕ ಹಾಗೂ ಪ್ರಾಂಶುಪಾಲರನ್ನು ಎತ್ತಂಗಡಿ ಮಾಡಬೇಕು ಎಂದು ಒತ್ತಾಯ

ಬಂಟ್ವಾಳ : ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ಕಾಲೇಜಿನ ಅವ್ಯವಸ್ಥೆ ಹಾಗೂ ಆಡಳಿತ ಮಂಡಳಿಯ ವಿರುದ್ಧ ಬಂಟ್ವಾಳದ ಎಸ್‌ ವಿಎಸ್ ಕಾಲೇಜ್ ನಲ್ಲಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಇತ್ತೀಚೆಗೆ ಮಹಿಳಾ ಪ್ರಾಧ್ಯಾಪಕಿಗೆ ಕಿರುಕುಳ ಕೊಟ್ಟು ಬಂಧನಕ್ಕೊಳಗಾಗಿದ್ದ ಎಸ್…