ಭಾನುವಾರ, 8 ನವೆಂಬರ್ 2026

News

ಸಮಂತಾ-ವಿಜಯ್ ದೇವರಕೊಂಡ ಹೊಸ ಸಿನಿಮಾ “ಖುಷಿ”ಯಲ್ಲಿ ಬೋಲ್ಡ್ ಸೀನ್ : ವಿಜಯ್ ದೇವರಕೊಂಡಗೆ ಲಿಪ್ ಲಾಕ್ ಮಾಡಲಿದ್ದಾರೆ ಸಮಂತಾ| ಅಭಿಮಾನಿಗಳ ಕಾತುರ ಹೆಚ್ಚಿಸಿದ ಸುದ್ದಿ

ಸಮಂತಾ ಇತ್ತೀಚೆಗೆ ನಾಗಚೈತನ್ಯರಿಂದ ದೂರ ಆದ ಮೇಲೆ, ಹೆಚ್ಚು ಸಿನಿಮಾಗಳಲ್ಲಿ ಬಿಜಿಯಾಗಿದ್ದಾರೆ. ಸ್ನೇಹಿತರ ಜೊತೆ ಔಟಿಂಗ್ ಹೋಗಿ ತಮ್ಮ ಮನಸ್ಸಿನಲ್ಲಿ ಯಾವುದೇ ನೆಗೆಟಿವ್ ಥಾಟ್ ಬರದ ಹಾಗೇ ನೋಡ್ಕೋತ್ತಾ ಇದ್ದಾರೆ. ಮೇಲಾಗಿ ಆಕೆ ತನ್ನನ್ನು ತಾನು ಖುಷಿಯಾಗಿ ಇಡಲು…

ಈ ವ್ಯಕ್ತಿಯ ಕಿಡ್ನಿಯಲ್ಲಿತ್ತು ಬರೋಬ್ಬರಿ 206 ಕಲ್ಲುಗಳು!!

ಶಸ್ತ್ರ ಚಿಕಿತ್ಸೆ ಮೂಲಕ ರೋಗಿಯೊಬ್ಬರ ಮೂತ್ರಪಿಂಡದಲ್ಲಿದ್ದ ಬರೋಬ್ಬರಿ 206 ಕಲ್ಲುಗಳನ್ನು ಒಂದು ಗಂಟೆಯ ಸಮಯದಲ್ಲಿ ತೆಲಂಗಾಣದ ಹೈದರಾಬಾದ್‍ನಲ್ಲಿರುವ ಅವೇರ್ ಗ್ಲೆನಿಗಲ್ಸ್ ಗ್ಲೋಬಲ್ ಆಸ್ಪತ್ರೆಯ ವೈದ್ಯರು ತೆಗೆದು ಹಾಕಿರುವ ಘಟನೆ ನಡೆದಿದೆ. ಕಳೆದ ಆರು ತಿಂಗಳಿನಿಂದ ಎಡ ಭಾಗದ ಸೊಂಟದ…

ಹಿಂದೂ ಎನ್ನುವುದು ಒಂದು ಧರ್ಮವೇ ಅಲ್ಲ !! | ವಿವಾದಿತ ಹೇಳಿಕೆ ನೀಡಿದ ಇಮಾಮ್ ಅಸೋಸಿಯೇಷನ್ ಅಧ್ಯಕ್ಷ

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿರುವ ಶಿವಲಿಂಗದ ಕುರಿತಾಗಿ ರಾಷ್ಟ್ರಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಇದೀಗ ಆಲ್ ಇಂಡಿಯಾ ಇಮಾಮ್ ಅಸೋಸಿಯೇಷನ್ ಅಧ್ಯಕ್ಷ ಮೌಲಾನಾ ಸಾಜಿದ್ ರಶೀದಿ ವಿವಾದಿತ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮೊಟ್ಟಮೊದಲಿಗೆ ಹೇಳುವುದಾದರೆ ಹಿಂದೂ…

ವಾಟ್ಸಾಪ್‌ನಲ್ಲಿ ಪ್ರಿಯಕರ ನಂಬರ್ ಬ್ಲಾಕ್ ಮಾಡಿದ್ದಕ್ಕೆ ನೇಣಿಗೆ ಶರಣಾದ ಯುವತಿ!

ಹದಿಹರೆಯದ ಪ್ರೀತಿ ಅಂದರೆ ಹೀಗೆ. ಭವಿಷ್ಯದ ಚಿಂತೆ ಇರಲ್ಲ. ತಂದೆ ತಾಯಿ ನೆನಪಿಗೆ ಬರಲ್ಲ. ಕಣ್ಣಲ್ಲಿ, ಮನಸ್ಸಲ್ಲಿ ಕೇವಲ ಪ್ರೀತಿ ಮಾತ್ರ ಕಾಣುತ್ತೆ. ಆತ/ ಆಕೆ ಮಾತ್ರ ಇಲ್ಲಿ ಮುಖ್ಯ. ಈ ಹದಿಹರೆಯದ ಪ್ರೀತಿಯಲ್ಲಿ ಫೋನ್ ಕೂಡಾ ಮುಖ್ಯ…

ಕಡಬ : ಓದು ನಿಲ್ಲಿಸಿದ 18 ವರ್ಷದ ಬಳಿಕ SSLC ಪರೀಕ್ಷೆಯಲ್ಲಿ ಉತ್ತೀರ್ಣರಾದ ಯುವತಿ

ಕಡಬ: ಮನಸಿದ್ದರೆ ಮಾರ್ಗ ಎಂಬ ಮಾತಿಗೆ ನಿದರ್ಶನವಾಗಿದ್ದಾರೆ ಈ ಯುವತಿ. ಹೌದು. ಬದುಕಿನಲ್ಲಿ ಛಲವೊಂದಿದ್ದರೆ ಎಂತಹ ಮಹಾಕಾರ್ಯವನ್ನು ಸಹ ಒಳ್ಳೆಯ ಮನಸ್ಸಿನಿಂದ ಗೆಲ್ಲಬಹುದು. ಬಡತನದಲ್ಲಿ ಬೆಳೆದಿದ್ದ ಯುವತಿಯೊಬ್ಬರು ಶಾಲೆ ಬಿಟ್ಟು ಬರೋಬ್ಬರಿ 18 ವರ್ಷದ ಬಳಿಕ ಎಸ್ಸೆಸೆಲ್ಸಿ ಪರೀಕ್ಷೆ…

853 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅಧಿಸೂಚನೆ: ಪಿಯುಸಿ ಪಾಸಾದವರಿಗೆ ಅವಕಾಶ| ಈ ಕೂಡಲೇ ಅರ್ಜಿ ಸಲ್ಲಿಸಿ!

ಸಿಬ್ಬಂದಿ ನೇಮಕಾತಿ ಆಯೋಗವು (ಎಸ್‌ಎಸ್‌ಸಿ) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.  ದೆಹಲಿ ಪೊಲೀಸ್ ಎಕ್ಸಾಮಿನೇಷನ್, 2022 ಮೂಲಕ ಈ ಮಿನಿಸ್ಟೇರಿಯಲ್ ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:…

ತ್ರಿಬಲ್ ರೈಡಿಂಗ್ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಯು ಟರ್ನ್ !! | ಹಿಂದಿನಿಂದ ಬಂದ ಬಸ್ ಡಿಕ್ಕಿ ಹೊಡೆದು ಇಬ್ಬರು ಯುವಕರು ದಾರುಣ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

ಒಂದೇ ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದ ವೇಳೆ ಪೋಲೀಸರನ್ನು ಕಂಡು ಭಯದಿಂದ ತಪ್ಪಿಸಿಕೊಳ್ಳುವಾಗ ಅಪಘಾತ ಸಂಭವಿಸಿ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ನಂಜನಗೂಡು ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೂಡ್ಲಾಪುರದ ಸಚಿನ್ ಹಾಗೂ ಉತ್ತನಹಳ್ಳಿಯ…

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ​ಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿ ಅಂದರ್

ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ​ಕ್ಕೆ ಇಂದು ಮುಂಜಾನೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಇದರಿಂದಾಗಿ ಏರ್​ಪೋರ್ಟ್​​ನಲ್ಲಿ ಕೆಲಕಾಲ ಆತಂಕದ ವಾತಾವರಣವೇ ನಿರ್ಮಾಣವಾಗಿತ್ತು. ಇದೀಗ ಆರೋಪಿಯನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ…

ಯಾರಿಗುಂಟು ಯಾರಿಗಿಲ್ಲ | ಭಾಷಣ ಸ್ಪರ್ಧೆಯಲ್ಲಿ ಗೆದ್ರೆ ಸಿಗುತ್ತೆ ಐಫೋನ್, ವಕ್ತಾರ ಹುದ್ದೆ – ರಾಜ್ಯ ಯುವ ಕಾಂಗ್ರೆಸ್‌ನಿಂದ ಭರ್ಜರಿ ಆಫರ್

ನಂಬಿದರೆ ನಂಬಿ, ಬಿಟ್ಟರೆ ಬಿಡಿ! ಆದರೆ ಇದು ಸತ್ಯ. ಕಾಂಗ್ರೆಸ್ ರಾಜ್ಯಮಟ್ಟದ ಭಾಷಣ ಸ್ಪರ್ಧೆ ಆಯೋಜಿಸಿದೆ.ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಐಫೋನ್ ಮೊಬೈಲ್ ಬಹುಮಾನ ಕೊಡುವುದಾಗಿ ಘೋಷಿಸಿದೆ. ಜತೆಗೆ ವಕ್ತಾರನ್ನಾಗಿ ಮಾಡುವುದಾಗಿಯೂ ಹೇಳಿದೆ. ಯಾರಿಗುಂಟು ಯಾರಿಗಿಲ್ಲ ಈ ಆಫರ್. ಹೇಳಿ!!!…

ಅಣ್ಣನಿಂದಲೇ ಒಡಹುಟ್ಟಿದ ಸಹೋದರಿ ಮೇಲೆ ನಿರಂತರ ಅತ್ಯಾಚಾರ: ಗರ್ಭಣಿಯಾದ ಅಪ್ರಾಪ್ತ ಸಹೋದರಿ, ವಿಷಯ ತಿಳಿದ ತಾಯಿ ಶಾಕ್!!!

ಒಡಹುಟ್ಟಿದ ಸಹೋದರಿ ಮೇಲೆ ಕಾಮಾಂಧ ಅಣ್ಣನೊಬ್ಬ ಕಳೆದ ಒಂದು ವರ್ಷದಿಂದ ನಿರಂತರವಾಗಿ ಅತ್ಯಾಚಾರವೆಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂತಹ ಒಂದು ಅಮಾನವೀಯ ಘಟನೆ ನಡೆದಿರುವುದು ತೆಲಂಗಾಣದ ಬಾಚುಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ.…