ಕೆನಡಾ ದೇಶದ ಸಂಸತ್ತಿನಲ್ಲಿ ಕನ್ನಡದ ಕಂಪು! ಪರ ದೇಶದ ಸಂಸತ್ತಿನಲ್ಲಿ ಕನ್ನಡ ಮಾತನಾಡಿದ ಕನ್ನಡಿಗ
ಕೆನಡಾದ ಸಂಸತ್ತಿನಲ್ಲಿ ಕನ್ನಡ ಮಾತು ಕೇಳಿಬಂದಿದೆ. ಕೆನಡಾದ ಪಾರ್ಲಿಮೆಂಟ್ನಲ್ಲಿ ಸಂಸದರಾಗಿರುವ ಕನ್ನಡಿಗ ಚಂದ್ರ ಆರ್ಯ ಅವರು ನಾನು ನನ್ನ ಮಾತೃಭಾಷೆಯಲ್ಲಿ ಮಾತನಾಡುತ್ತೇನೆ ಎಂದು ಅಪ್ಪಟ ಕನ್ನಡದಲ್ಲಿ ಮಾತುಗಳನ್ನು ಆರಂಭಿಸಿದ್ದಾರೆ. ಕೆನಡಾ ಪಾರ್ಲಿಮೆಂಟ್ನಲ್ಲಿ ಇದೇ ಮೊದಲ ಬಾರಿ ಕನ್ನಡ ಮಾತನಾಡಿದ್ದಾರೆ. …










