ಭಾನುವಾರ, 8 ನವೆಂಬರ್ 2026

News

ಉಡುಪಿ : ಧಾರಾಕಾರ ಮಳೆ : ನಾಳೆ ( 20-05-2022) ಶಾಲಾ ಕಾಲೇಜುಗಳಿಗೆ ರಜೆ – ಡಿ.ಸಿ.ಘೋಷಣೆ

ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮೇ.20ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ…

‘SSLC ಪಾಸ್ ವಿದ್ಯಾರ್ಥಿ’ಗಳೇ ಗಮನಿಸಿ:  ‘ಡಿಪ್ಲೋಮಾ ಕೋರ್ಸ್’ ಪ್ರವೇಶಕ್ಕೆ ಅರ್ಜಿ ಇಂದಿನಿಂದಲೇ ಸಲ್ಲಿಕೆ ಆರಂಭ!

ಬೆಂಗಳೂರು: ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ, 2022-23ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಅನುದಾನಿತ ಪಾಲಿಟೆಕ್ನಿಕ್ ಗಳಲ್ಲಿನ ಅನುದಾನಿತ ಕೋರ್ಸುಗಳಿಗೆ ಪ್ರಥಮ ಸೆಮಿಸ್ಟರ್ ಇಂಜಿನಿಯರಿಂಗ್ ಹಾಗೂ ನಾನ್-ಇಂಜಿನಿಯರಿಂಗ್ ಡಿಪ್ಲೋಮಾ ಕೋರ್ಸ್…

ಜೂ.1 ರಿಂದ ಜು.31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ!

ರಾಜ್ಯ ಕಡಲು ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಉಡುಪಿ ಜಿಲ್ಲೆಯಲ್ಲಿ ಯಾಂತ್ರೀಕೃತ ಮೀನುಗಾರಿಕೆಯನ್ನು ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಿ ಆದೇಶಿಸಲಾಗಿದೆ. ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಕ ಮೀನುಗಾರಿಕೆಗಾಗಿ…

ರಾಜ್ಯಾದ್ಯಂತ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ -ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ಪ್ರಾರಂಭವಾಗಿವೆ. ಆದರೆ ಶಾಲೆ ಆರಂಭವಾಗುತ್ತಿದ್ದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಶಾಲೆಯ ಮುಖ್ಯೋಪಾಧ್ಯಾಯರು,…

BDA : 176 ಎಸ್‌ಡಿಎ ಮತ್ತು ಎಫ್‌ಡಿಎ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ  ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಮತ್ತು ದ್ವಿತೀಯ ದರ್ಜೆ ( FDA ಮತ್ತು SDA)ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಸರ್ಕಾರದ ವಿವಿಧ ಇಲಾಖೆಗಳಿಂದ ನುರಿತ ನೌಕರರುಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದ್ದು,…

ಸ.ಹಿ.ಪ್ರಾ.ಶಾಲೆಮಾರುತಿನಗರ ಮರ್ಲಾನಹಳ್ಳಿ ಯಲ್ಲಿ ಕಲಿಕಾ ಚೇತರಿಕೆ ಜಾಗೃತಿ ಜಾಥ

ಕಾರಟಗಿ :ಎತ್ತಿನ ಬಂಡಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಶಿಕ್ಷಕರು ಕಲಿಕಾ ಚೇತರಿಕೆ ಕಾರ್ಯಕ್ರಮದ ಬಗ್ಗೆ ರಸ್ತೆಯುದ್ದಕ್ಕೂ ವಿವರಿಸುತ್ತ ವಿಶಿಷ್ಟ ರೀತಿಯಲ್ಲಿ ಜನಮನ ಸೆಳೆದರು ನಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಕೋವಿಡ್ ಸಂಕಷ್ಟದಲ್ಲಿ ಮಕ್ಕಳು ಶಿಕ್ಷಣದಿಂದ ದೂರ ಉಳಿಯುವ ಪರಿಸ್ಥಿತಿ…

ಜಗಳೂರು : ಭಾರಿ ಮಳೆಯಿಂದ ಕುಸಿದ ಮನೆಯ ಗೋಡೆ

ಜಗಳೂರು :19- ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಗುತ್ತಿದುಗ೯ ಗ್ರಾಮದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ಕೆರೆ, ಹಳ್ಳ ತುಂಬಿ ತುಳುಕುತ್ತಿವೆ. ಗ್ರಾಮದ ಬಸಮ್ಮಹಾಲಪ್ಪ ಎಂಬುವರ ಮನೆಯ ಗೋಡೆ ಕುಸಿದಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿದ ವರದಿಯಾಗಿಲ್ಲಾ.ಸ್ಥಳಕ್ಕೆ ಸ್ಥಳೀಯ…

ಮಾಜಿ ಕ್ರಿಕೆಟಿಗ, ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ ಕೋರ್ಟ್ !!!

ಮಾಜಿ ಕ್ರಿಕೆಟಿಗ, ನವದೆಹಲಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರಿಗೆ 35 ವರ್ಷ ಹಿಂದಿನ “ರಸ್ತೆ ಕಲಹ” ಪ್ರಕರಣದಲ್ಲಿ ಗುರುವಾರ ಸುಪ್ರೀಂ ಕೋರ್ಟ್ 1 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. 1988 ರ ರಸ್ತೆಯಲ್ಲಿ…

SSLC ಪೂರಕ ಪರೀಕ್ಷೆ ಹಾಗೂ ಫಲಿತಾಂಶದ ದಿನಾಂಕ ಪ್ರಕಟಿಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್!!

ಬೆಂಗಳೂರು: 2021-22ನೇ ಸಾಲಿನ 10ನೇ ತರಗತಿಯ ಪರೀಕ್ಷೆ ಫಲಿತಾಂಶ ಹಿನ್ನೆಲೆ ಇಂದು ಮಧ್ಯಾಹ್ನ 12.30ಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುದ್ದಿಗೋಷ್ಠಿ ನಡೆಸಿ​ ಫಲಿತಾಂಶದ ವಿವರಗಳನ್ನು ನೀಡಿ, ಫೇಲ್ ಆದ ವಿದ್ಯಾರ್ಥಿಗಳು ಚಿಂತೆ ಮಾಡುವ ಅಗತ್ಯವಿಲ್ಲ ಎಂದು…

ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದ ಪೊಲೀಸರು | ಚಾಲಕ ಸೇರಿದಂತೆ, 33 ಕ್ವಿಂಟಾಲ್ ಅಕ್ಕಿ ಹಾಗೂ ವಾಹನ ವಶ

ಬೆಳ್ತಂಗಡಿ: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ತಾಲೂಕಿನಿಂದ ಮೂಡಿಗೆರೆ ಕಡೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು, ಚಾರ್ಮಾಡಿಯ ಚೆಕ್ ಪೋಸ್ಟಿನಲ್ಲಿ ಧರ್ಮಸ್ಥಳ ಪೋಲೀಸರು ವಶಪಡಿಸಿಕೊಂಡಿರುವ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಮೂಡಿಗೆರೆ ನಿವಾಸಿ ಧನಂಜಯ್ ಎಂದು ಗುರುತಿಸಲಾಗಿದೆ. ಚಾರ್ಮಾಡಿ ಗೇಟಿನಲ್ಲಿ…