ಹೊಸಮಠ ಸಿ.ಎ.ಬ್ಯಾಂಕ್: ಸಹಕಾರ ಭಾರತಿ ಕ್ಲೀನ್ಸ್ವೀಪ್
ಕಡಬ: ಹೊಸಮಠ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಫೆ.9ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಎಲ್ಲಾ 12 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
ಒಟ್ಟು 12 ಸ್ಥಾನಗಳಿಗೆ ಒಟ್ಟು 20 ಅಭ್ಯರ್ಥಿಗಳು ಕಣದಲ್ಲಿದ್ದರು. ಪರಿಶಿಷ್ಠ ಪಂಗಡ 1!-->!-->!-->!-->!-->…