ಭಾನುವಾರ, 8 ನವೆಂಬರ್ 2026

News

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ!! ಅರೇಂಜ್ ಹಾಗೂ ರೆಡ್ ಅಲರ್ಟ್ ಘೋಷಣೆ

ಮಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂಬ ಹವಾಮಾನ ಇಲಾಖೆಯ ಸಮೀಕ್ಷೆಯಂತೆ ಇಂದು ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾದ ಬಗ್ಗೆ ವರದಿಯಾಗಿದೆ. ಮುಂಜಾನೆಯಿಂದ ತುಸು ಮೋಡ ಕವಿದ ಬಿಸಿಲಿನ…

‘ರಸ್ತೆ ಅಪಘಾತ ಸಂತ್ರಸ್ತರ ರಕ್ಷಣೆ’ ಗೆ ನೆರವಾದರೆ 5000 ಕ್ಯಾಶ್ ಪ್ರೈಸ್ ಜೊತೆಗೆ ಪ್ರಮಾಣಪತ್ರ : ಕೇಂದ್ರ ಸರ್ಕಾರ ದಿಂದ ಮಹತ್ವದ ಯೋಜನೆ!!!

ರಸ್ತೆ ಅಪಘಾತಕ್ಕೊಳಗಾದ ಸಂತ್ರಸ್ತರನ್ನರಕ್ಷಿಸಲು ಕೇಂದ್ರ ಸರ್ಕಾರದ ಮಹತ್ವದ ಹೆಜ್ಜೆಯಿಟ್ಟಿದೆ. ಇದರ ಅನುಸಾರವಾಗಿ ಜೀವ ರಕ್ಷಕರಿಗೆ ನಗದು ಹಣದ ಜೊತೆಗೆ ಪ್ರಮಾಣಪತ್ರ ನೀಡಲು ಮುಂದಾಗಿದೆ.ಇದರ ಮೂಲಕ ರಸ್ತೆ ಅಪಘಾತಕ್ಕೊಳಗಾದ ವ್ಯಕ್ತಿಗಳನ್ನ ಆಸ್ಪತ್ರೆಗೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಮಟ್ಟದಲ್ಲಿ ಜೀವ ರಕ್ಷಕರಿಗೆ…

ಕಾಲಿಗೆ ಮೊಬೈಲ್ ಕಟ್ಟಿಕೊಂಡು ವಿಕೃತ ಮನಸ್ಸಿನ ವ್ಯಕ್ತಿಯಿಂದ ಮಾರುಕಟ್ಟೆ ತುಂಬಾ ಓಡಾಟ! ಯಾಕೆ ಹೀಗೆ ಮಾಡ್ತಿದ್ದ ಗೊತ್ತಾ?

ಹೆಣ್ಮಕ್ಕಳು ಹೊರಗಡೆ ಹೋದಾಗ ಎಷ್ಟೇ ಹುಷಾರಾಗಿದ್ದರೂ ಅಷ್ಟೇ… ಸುರಕ್ಷತೆ ದೃಷ್ಟಿಯಿಂದ ಕಮ್ಮಿ ಎಂದೇ ಹೇಳಬಹುದು. ಉತ್ತಮ ವಾಗ್ಮಿಗಳಿಂದ ಈ ಕುರಿತು ನಿರಂತರ ಚರ್ಚೆ ಮಹಿಳಾ ಸುರಕ್ಷತೆ ಬಗ್ಗೆ ಎತ್ತರದ ಧ್ವನಿಯಲ್ಲಿ ಕೇಳಿ ಬರುತ್ತದೆ. ಆದರೂ ಕೆಲವೊಂದು ಸ್ಥಳಗಳು ಮಹಿಳೆಯರಿಗೆ…

ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ !! | ಮೇ 20 ರಂದು ಚುನಾವಣೆ, ನೌಕರರಿಗೆ ಸರ್ಕಾರಿ ರಜೆ ಘೋಷಣೆ

ರಾಜ್ಯ ಚುನಾವಣಾ ಆಯೋಗವು 2022ರ ಏಪ್ರಿಲ್ ನಿಂದ ಜುಲೈ ಅವಧಿಯಲ್ಲಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯತ್ ಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಇಂದು ಘೋಷಣೆ ಮಾಡಿದೆ. ಅಲ್ಲದೆ, ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ತೆರುವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ಮತ್ತು…

ಮತ್ತೆ ಪ್ರತಿಭಟನೆಗೆ ಇಳಿದ ಆಶಾ ಕಾರ್ಯಕರ್ತೆಯರು | ಬಾಕಿ ಇರುವ ವೇತನ, ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ನಾಳೆ ಧರಣಿ ನಡೆಸಲು ಸಜ್ಜು

ಪ್ರಾಣದ ಹಂಗು ತೊರೆದು ತಮ್ಮ ಕರ್ತವ್ಯವನ್ನು ಉತ್ತಮವಾಗಿ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸರಿಯಾದ ವೇತನ , ನೀಡಬೇಕಾದ ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ನಾಳೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಕಳೆದ ವರ್ಷವಷ್ಟೇ ಹಲವಾರು ಬೇಡಿಕೆಗಳನ್ನು…

ದತ್ತಪೀಠದಲ್ಲಿ ಉಲ್ಲಂಘನೆಯಾಯಿತೇ ಕೋರ್ಟ್ ಆದೇಶ!?? | ಹೋಮ ನಡೆಯುವ ಸ್ಥಳದಲ್ಲಿ ಮಾಂಸ-ಮುದ್ದೆ ತಿಂದ ಕಿಡಿಗೇಡಿಗಳು ಯಾರು!??

ಚಿಕ್ಕಮಗಳೂರಿನ ವಿವಾದಿತ ಜಾಗ ದತ್ತಪೀಠದಲ್ಲಿ ಕೋರ್ಟ್ ಆದೇಶ ಉಲ್ಲಂಘನೆಯಾಗಿದ್ದು, ಹೋಮ-ಹವನ ನಡೆಯುವ ಸ್ಥಳದಲ್ಲಿ ಮಾಂಸಹಾರ ಸೇವನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದ ವೀಡಿಯೋ ವೈರಲ್ ಅಗುತ್ತಿದೆ. ದತ್ತಪೀಠದಲ್ಲಿ ಇದೀಗ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹೋಮ…

ಜ್ಞಾನವ್ಯಾಪಿ ಮಸೀದಿಯ ಸಮೀಕ್ಷೆ ಮುಕ್ತಾಯ | ದೇವಾಲಯವಿತ್ತು ಎಂಬುದಕ್ಕೆ ಸಾಕ್ಷಿಯಾಗಿ ಮಸೀದಿಯ ಕೊಳದಲ್ಲಿ ಪತ್ತೆಯಾಗಿದೆಯಂತೆ ಶಿವಲಿಂಗ !!

ದೇಶದಲ್ಲೆಡೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ವಾರಣಾಸಿಯ ಜ್ಞಾನವ್ಯಾಪಿ ಮಸೀದಿ ಸಂಕೀರ್ಣದ ವೀಡಿಯೋ ಸಹಿತ ಮೂರನೇ ದಿನದ ಸಮೀಕ್ಷೆಯು ಇಂದು ಮುಕ್ತಾಯವಾಗಿದ್ದು, ಮಸೀದಿ ಸಂಕೀರ್ಣದೊಳಗಿನ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಸಮೀಕ್ಷಾ ಸಮಿತಿ ತಂಡದ ಸದಸ್ಯ ವಕೀಲ ಸುಭಾಷ್ ನಂದನ್…

ಹಿಂದೂವಾಗಿ ಹುಟ್ಟಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗೆ ಸಂತನ ಪಟ್ಟ!! ಮೊದಲ ಭಾರತೀಯ ಎನ್ನುವ ಹೆಗ್ಗಳಿಕೆ-ಸಂತನಾಗಲು ಕಾರಣವಾಯಿತು ಅದೊಂದು ಘಟನೆ

ಭಾರತದಲ್ಲಿ ಹಿಂದೂವಾಗಿ ಜನಿಸಿ, ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯೊಬ್ಬರನ್ನು ಯುರೋಪ್ ರಾಷ್ಟ್ರದಲ್ಲಿ ಸಂತರೆಂದು ಕರೆಯಲಾಗಿದ್ದು, ಹೀಗೆ ವ್ಯಾಟಿಕನ್ ನಲ್ಲಿ ಸಂತರೆಂದು ಕರೆಯಲ್ಪಟ್ಟ ಮೊದಲ ಭಾರತೀಯ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ ಚೆನ್ನೈ ಮೂಲದ ದೇವಸಹಾಯಂ(ನೀಲಕಂದನ್ ಪಿಳ್ಳೆ). ಸಂತ ಎಂದು ಕರೆಯಲು…

ವೇಗವಾಗಿ ಚಲಿಸುತ್ತಿದ್ದ ಕಾರಿಗೆ ಬಲಿಯಾಯ್ತು ಏಳು ಎಮ್ಮೆಗಳು | ಕಾರು ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಯ ನಡುವೆಯೇ ಒದ್ದಾಡಿ ಪ್ರಾಣ ಬಿಟ್ಟ ಮೂಕ ಪ್ರಾಣಿಗಳು

ಶಿವಮೊಗ್ಗ: ಅತಿಯಾದ ವೇಗದಿಂದ ಚಲಿಸುತ್ತಿದ್ದ ಮಾರುತಿ ಬ್ರೆಜ್ಞಾ ಕಾರು ಏಳು ಎಮ್ಮೆಗಳಿಗೆ ಡಿಕ್ಕಿ ಹೊಡೆದು, ಅವುಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ಸಾಗರ ರಸ್ತೆಯ ಗಾಡಿಕೊಪ್ಪ ಚಾನಲ್ ಬಳಿ ನಡೆದಿದೆ. ಕಾರು, ವಿದ್ಯಾನಗರದಿಂದ ಸಾಗರ ಕಡೆಗೆ ಹೊರಟಿದ್ದು,…

ಮಂಗಳೂರು : ಕ್ರಿಕೆಟ್ ಪಂದ್ಯಾಟದ ವೇಳೆ ಕ್ಯಾಚ್ ಹಿಡಿಯಲು ಹೋಗಿ ಆಟಗಾರನಿಗೆ ಗಂಭೀರ ಗಾಯ!

ಮಂಗಳೂರು: ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ವೇಳೆಯಲ್ಲಿ, ಕ್ಯಾಚ್ ಹಿಡಿಯಲು ಹೋಗಿ ಆಟಗಾರನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ಉರ್ವ ಮೈದಾನದಲ್ಲಿ ನಿನ್ನೆ ನಡೆದಿದೆ. ಗಾಯಗೊಂಡ ಆಟಗಾರನನ್ನು ಉರ್ವದ ಸಂದೀಪ್ ಎಂದು ಗುರುತಿಸಲಾಗಿದೆ. ನೂತನ್ ಫ್ರೆಂಡ್ಸ್ ವತಿಯಿಂದ ನಿನ್ನೆ ಉರ್ವ…