ಭಾನುವಾರ, 8 ನವೆಂಬರ್ 2026

News

ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪಠ್ಯಕ್ರಮದ ಭಾಗವಾಗಲಿದೆ ವೇದ, ಪುರಾಣ

ನವದೆಹಲಿ: ಭಾರತೀಯ ಜ್ಞಾನ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ, ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪಠ್ಯ ಕ್ರಮದಲ್ಲಿ ವೇದ, ಪುರಾಣಗಳನ್ನು ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಂಡಿದೆ. ಇಂಡಿಯನ್ ನಾಲೆಡ್ಜ್ ಸಿಸ್ಟಮ್ (ಐಕೆಎಸ್) ಮೇಲಿನ ನಾನ್ ಕ್ರೆಡಿಟ್ ಕೋರ್ಸ್ ನ್ನು ಕಡ್ಡಾಯಗೊಳಿಸಲಾಗಿದ್ದು, ಕೇಂದ್ರ…

ಅಪ್ರಾಪ್ತ ಬಾಲಕರಿಗೆ ತುಟಿ ಚುಂಬಿಸುವುದು, ಮುದ್ದಾಡುವುದು ಅಪರಾಧವಲ್ಲ | ಹೈಕೋರ್ಟ್ ನಿಂದ ಮಹತ್ವದ ತೀರ್ಪು

ತುಟಿಗಳಿಗೆ ಮುತ್ತು ಕೊಡುವುದು ಮತ್ತು ಮುದ್ದಾಡುವುದು ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 377ರ ಅಡಿ ಅಸ್ವಾಭಾವಿಕ ಅಪರಾಧವಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹಾಗಾಗಿ ಅಪ್ರಾಪ್ತ ವಯಸ್ಸಿನ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ…

ಸಾವಿನ ಮನೆಗೂ- ಬೆಲ್ಲಿ ಡ್ಯಾನ್ಸ್ ಗೂ ಎತ್ತಣಿಂದೆತ್ತ ಸಂಬಂಧ! ಸೂತಕದ ಮನೆಯಲ್ಲಿ ಡ್ಯಾನ್ಸೋ ಡ್ಯಾನ್ಸು!

ಒಂದು ಮನೆಯಲ್ಲಿ ‘ಸಾವು’ ಸಂಭವಿಸಿದರೆ ಅಲ್ಲಿ ನೀರವ ಮೌನ ಆವರಿಸುತ್ತದೆ. ಯಾರ ಮುಖದಲ್ಲಾದರೂ ಒಂದು ಇಂಚಿನ ನಗೆ ಕೂಡಾ ಇರುವುದಿಲ್ಲ. ಮನೆ ಮಂದಿ ರೋಧಿಸುತ್ತಾ ಇರುತ್ತಾರೆ…ಇದೆಲ್ಲಾ ಸಾಮಾನ್ಯವಾಗಿ ಒಂದು ಸಾವಿನ ಮನೆಯಲ್ಲಿ ಕಂಡು ಬರುವ ಸನ್ನಿವೇಶ. ಇತ್ತೀಚೆಗೆ ಈ…

ಮದುವೆ ಬಾಡೂಟಕ್ಕೆ ಕೃಷ್ಣಮೃಗ, ನವಿಲಿನ ಮಾಂಸ ರವಾನೆ| ಬೇಟೆಗಾರರ ಬೆನ್ನಟ್ಟಿದ ಪೊಲೀಸರಿಗೆ ಗುಂಡೇಟು !

ಮದುವೆ ಸಮಾರಂಭದ ಬಾಡೂಟಕ್ಕೆ ಅಡುಗೆಗೆ ಕೃಷ್ಣಮೃಗ ಮತ್ತು ನವಿಲನ್ನು ಕೊಂದು ಅವುಗಳ ಮಾಂಸವನ್ನು ತರುತ್ತಿದ್ದ ಸಂದರ್ಭದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದು, ಆರೋಪಿಗಳು ಮೂವರು ಪೊಲೀಸರನ್ನು ಬಲಿ ತೆಗೆದುಕೊಂಡ ಆಘಾತಕಾರಿ ಘಟನೆ ನಡೆದಿದೆ. ಬೇಟೆಗಾರರು ಕೃಷ್ಣಮೃಗ ಮತ್ತು ನವಿಲುಗಳ ಮಾಂಸವನ್ನು…

ಈ ವರ್ಷದ ಮೊದಲ ರಕ್ತ ಚಂದ್ರಗ್ರಹಣ ಮೇ 15-16 ರಂದು| ಯಾವಾಗ ಕಾಣುತ್ತದೆ? ಎಲ್ಲಿ? ಈ ಗ್ರಹಣದ ಬಗ್ಗೆ ನಿಮಗೆ ಗೊತ್ತಿರಬೇಕಾದ ಸಂಗತಿಗಳಿವು

ಈ ವರ್ಷದ ಅಂದರೆ 2022 ರ ಮೊದಲ ಚಂದ್ರಗ್ರಹಣ ಮೇ 16 ಸೋಮವಾರದಂದು ಸಂಭವಿಸಲಿದೆ. ಈ ದಿನ ಬುದ್ಧ ಪೌರ್ಣಿಮೆಯನ್ನೂ ಆಚರಿಸಲಾಗುತ್ತದೆ. ಈ ವರ್ಷ ನಾಲ್ಕು ಗ್ರಹಣಗಳು ಸಂಭವಿಸಲಿವೆ, ಅದರಲ್ಲಿ ಎರಡು ಸೂರ್ಯ ಗ್ರಹಣ ಮತ್ತು ಎರಡು ಚಂದ್ರ…

ಡ್ರೈವಿಂಗ್ ಮಾಡುತ್ತಿರುವಾಗ ಚಾಲಕನಿಗೆ ಫಿಡ್ಸ್ ಬಂದು ಕಂದಕಕ್ಕೆ ಉರುಳಿದ ಗಾಡಿ !! | 10 ಜನರಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

ಶಿವಮೊಗ್ಗ: ರಾಮನಗರದ ಬಿಡದಿಯ ಪ್ರವಾಸಿಗರು ಸಿಗಂದೂರು ದೇವಿಯ ದರ್ಶನಕ್ಕೆ ಬರುವಾಗ ದಿಢೀರನೆ ಡ್ರೈವರ್​ಗೆ ಫಿಡ್ಸ್ ಬಂದ ಕಾರಣ, ಚಾಲಕನ ನಿಯಂತ್ರಣ ತಪ್ಪಿ ಟಿಟಿ ರಸ್ತೆ ಪಕ್ಕದ ಇಳಿಜಾರು ಪ್ರದೇಶಕ್ಕೆ ಉರುಳಿದ ಘಟನೆ ನಡೆದಿದೆ. ಡ್ರೈವರ್​ಗೆ ಫಿಡ್ಸ್ ಬಂದ ಕಾರಣ…

ಜ್ಞಾನವ್ಯಾಪಿ ಮಸೀದಿಯ ಬಳಿಕ ಜಾಮಿಯಾ ಮಸೀದಿಯ ಸಮೀಕ್ಷೆ ನಡೆಸುವಂತೆ ರಾಜ್ಯದೆಲ್ಲೆಡೆ ಹೆಚ್ಚಿದ ಆಗ್ರಹ !!

ವಾರಣಾಸಿಯ ಜ್ಞಾನವ್ಯಾಪಿ ಮಸೀದಿಯನ್ನು ಸಂಪೂರ್ಣವಾಗಿ ಸಮೀಕ್ಷೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಇದೀಗ ಮಂಡ್ಯದ ಶ್ರೀರಂಗಪಟ್ಟಣದಲ್ಲಿರುವ ಜಾಮಿಯಾ ಮಸೀದಿಯನ್ನು ಸಮೀಕ್ಷೆ ನಡೆಸಿ ಹಿಂದೂಗಳಿಗೆ ಬಿಟ್ಟುಕೊಂಡುವಂತೆ ಎಲ್ಲೆಡೆಯಿಂದ ಆಗ್ರಹ ಕೇಳಿ ಬರುತ್ತಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟದಲ್ಲಿರುವ ಜಾಮಿಯಾ…

ಮೂರು ವರ್ಷಗಳ ಹಿಂದೆ ನಾಪತ್ತೆಯಾದ ನಾಟಿವೈದ್ಯ : ದುಷ್ಕರ್ಮಿಗಳಿಂದ ಹತ್ಯೆ | ತಡವಾಗಿ ಬೆಳಕಿಗೆ ಬಂದ ಪ್ರಕರಣ

ಮೈಸೂರು : ಮೂರು ವರ್ಷಗಳ ಹಿಂದೆ ಮೈಸೂರಿನಿಂದ ನಿಗೂಢವಾಗಿ ಕಣ್ಮರೆಯಾದ ನಾಟಿ ವೈದ್ಯನೋರ್ವ ದುಷ್ಕರ್ಮಿಗಳಿಂದ ಭೀಕರವಾಗಿ ಕೊಲೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪಾರಂಪರಿಕ ವೈದ್ಯ ಪದ್ಧತಿಯನ್ನು ಮುಂದುವರೆಸಿಕೊಂಡು ಹೋಗುತ್ತಿದ್ದ ಮೈಸೂರಿನ ಬೋಗಾದಿ ನಿವಾಸಿ ಶಾಬಾದ್‌ ಶರೀಫ್ ಕೊಲೆಯಾದವರು.…

ಬುದ್ಧ ಪೂರ್ಣಿಮೆ ಪ್ರಯುಕ್ತ ನಾಳೆ ಮಾಂಸ ಮಾರಾಟ ನಿಷೇಧ

ಬುದ್ಧ ಪೂರ್ಣಿಮೆ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮೇ 16ರಂದು (ಸೋಮವಾರ) ಮಾಂಸ ಮಾರಾಟ ಹಾಗೂ ಪ್ರಾಣಿ ವಧೆ ನಿಷೇಧಿಸಲಾಗಿದೆ. ಈ ಕುರಿತು ಪಾಲಿಕೆ ಪ್ರಕಟಣೆ ಹೊರಡಿಸಿದ್ದು, ಮಾಂಸ ಮಾರಾಟ, ಪ್ರಾಣಿ ವಧೆ ಮಾಡುವುದು…

ಚಿನ್ನದ ದರ ಕುಸಿತ, ಗ್ರಾಹಕರ ಮುಖದಲ್ಲಿ ಸಂತಸ

ಇಂದು ಮೇ 15 ಭಾನುವಾರ. ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರೆಟ್) ಬಂಗಾರದ ಬೆಲೆ 5,045 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿಯೂ 1 ಗ್ರಾಂ (24 ಕ್ಯಾರೆಟ್)ಬಂಗಾರಕ್ಕೆ 5,045 ರೂಪಾಯಿ ನಿಗದಿಯಾಗಿದೆ. ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ಇಂದು…