ಭಾನುವಾರ, 8 ನವೆಂಬರ್ 2026

News

ಇನ್ನು ಮುಂದೆ ಮತದಾನಕ್ಕೆ “ಆಧಾರ” | ಶೀಘ್ರದಲ್ಲೇ ಮತದಾರರ ಪಟ್ಟಿಗೆ ಆಧಾರ್ ಲಿಂಕ್ ಜೋಡಣೆ ನಿಯಮ ಜಾರಿ

ನವದೆಹಲಿ: ಮತದಾರರ ಪಟ್ಟಿಯೊಂದಿಗೆ ಆಧಾರ್ ಲಿಂಕ್ಮಾಡುವ ನಿಯಮಗಳನ್ನು ಕೇಂದ್ರ ಸರ್ಕಾರ ಶೀಘ್ರದಲ್ಲೇ ಹೊರಡಿಸಬಹುದು ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಹೇಳಿದ್ದಾರೆ. “ಮತದಾರರು ತಮ್ಮ ಆಧಾರ್ ವಿವರಗಳನ್ನು ಹಂಚಿಕೊಳ್ಳುವುದು ಕಡ್ಡಾಯವಲ್ಲ. ಇದು ಸ್ವಯಂಪ್ರೇರಿತವಾಗಿರುತ್ತದೆ. ಆದರೆ ಆಧಾರ್ ಲಿಂಕ್…

‘PUC’ ಪ್ರವೇಶ ಪಡೆಯುವ ವಿದ್ಯಾರ್ಥಿಗಳೇ ಗಮನಿಸಿ |  ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

ಬೆಂಗಳೂರು : 2022-23ನೇ ಸಾಲಿನಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ದಾಖಲಾತಿ ಮಾಡಿಕೊಳ್ಳುವ ಮುನ್ನ ವಿದ್ಯಾರ್ಥಿಗಳು, ಪೋಷಕರು ಆಯಾ ಕಾಲೇಜುಗಳು ಅಸ್ತಿತ್ವದಲ್ಲಿರುತ್ತದೆಯೇ ಅಥವಾ ಮಾನ್ಯತೆ ಪಡೆದಿದೆಯೇ ಎಂಬುದನ್ನು ಖಚಿತ ಪಡಿಸಿಕೊಂಡ ನಂತರವೇ ದಾಖಲಾತಿ ಮಾಡಿಕೊಳ್ಳಬೇಕು. ಪದವಿ ಪೂರ್ವ ಶಿಕ್ಷಣ ಇಲಾಖೆಯ…

ಬಾಬರಿ ಮಸೀದಿಯ ಹಾಗೆ ಇನ್ನೊಂದು ಮಸೀದಿಯನ್ನು ಕಳೆದುಕೊಳ್ಳಲು ನಾವು ತಯಾರಿಲ್ಲ !! – ಅಸಾದುದ್ದೀನ್ ಓವೈಸಿ

ವಾರಾಣಸಿಯ ಜ್ಞಾನವಾಪಿ ಮಸೀದಿಯ ಕುರಿತು ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಆಲ್ ಇಂಡಿಯಾ ಮಜ್ಲಿಸ್- ಇ- ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಬಾಬರಿ ಮಸೀದಿಯ ಹಾಗೆ ಇನ್ನೊಂದು ಮಸೀದಿಯನ್ನು ಕಳೆದುಕೊಳ್ಳಲು ನಾವು ತಯಾರಾಗಿಲ್ಲ…

ಮತ್ತೊಮ್ಮೆ ಜೀವ ಭಯದ ಕರಿನೆರಳಿನಲ್ಲಿ ಕಾಶ್ಮೀರಿ ಪಂಡಿತರು !! | ಕಾಶ್ಮೀರದಲ್ಲಿ ನಾವು ಸುರಕ್ಷಿತವಾಗಿಲ್ಲ ಎಂದು 350 ಸರ್ಕಾರಿ ನೌಕರರಿಂದ ಸಾಮೂಹಿಕ ರಾಜೀನಾಮೆ

ಕಾಶ್ಮೀರಿ ಪಂಡಿತರ ಮೇಲಿನ ದೌರ್ಜನ್ಯದ ಕಥೆ ತೆರೆಗೆ ಬಂದ ಬಳಿಕ ಆ ಸಮುದಾಯದ ಜನರ ಮೇಲೆ ಇಡೀ ದೇಶದ ಅನುಕಂಪವೇ ಪ್ರಾಪ್ತವಾಗಿತ್ತು. ಆದರೆ ಇತ್ತೀಚೆಗೆ ನಡೆದ ಬೆಳವಣಿಗೆಯಿಂದ ಮತ್ತೆ ಕಾಶ್ಮೀರಿ ಪಂಡಿತರು ಜೀವ ಭಯದಿಂದ ಬದುಕುವಂತಾಗಿದೆ. ಇದರ ಮುಂದುವರಿದ…

ಬೆಳ್ತಂಗಡಿ ತಾಲೂಕಿನ ಅಭಿವೃದ್ಧಿಯ ಹರಿಕಾರ ಹರೀಶ್ ಪೂಂಜಾರಿಗೆ ಶಾಸಕನ ಪಟ್ಟ ಸಿಕ್ಕಿ ಇಂದಿಗೆ 4 ವರ್ಷ !! | ಈ ಸಂಭ್ರಮದ ವಿಜಯೋತ್ಸವದಲ್ಲಿ ಇಂದು ನೀವು ಪಾಲ್ಗೊಳ್ಳಿ, ನಿಮ್ಮವರನ್ನೂ ಕರೆತನ್ನಿ

ವಿಧಾನ ಸಭೆಯ ಚುನಾವಣೆಯಲ್ಲಿ ಗೆದ್ದು ಬೆಳ್ತಂಗಡಿಯ ಹೆಮ್ಮೆಯ ಶಾಸಕರಾಗಿ ಆಯ್ಕೆ ಆದ ನಮ್ಮೆಲ್ಲಾ ಪ್ರೀತಿಯ ಹರೀಶ್ ಪೂಂಜಾ, ಶಾಸಕ ಸ್ಥಾನವನ್ನು ಅಲಂಕರಿಸಿ ಇಂದಿಗೆ 4 ವರ್ಷಗಳು ಸಂದುತ್ತದೆ. ಈ ಹಿನ್ನೆಲೆಯಲ್ಲಿ ಇಂದು ವಿಜೃಂಭಣೆಯ ವಿಜಯೋತ್ಸವ ನಡೆಯಲಿದ್ದು, ಅಭಿವೃದ್ಧಿಯ ಹರಿಕಾರ…

ಉಡುಪಿ: ಒಂದೂವರೆ ವರ್ಷಗಳ ಹಿಂದೆ ಅಂತ್ಯಕ್ರಿಯೆಯಾದ ವ್ಯಕ್ತಿಯ ಶವ ಹೊರತೆಗೆಯುವ ಪ್ರಕ್ರಿಯೆ!! ಸಾವಿನ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿರುವ ಕಾರಣವೇನು!??

ಮಲ್ಪೆ: ಇಲ್ಲಿನ ಬೀಡಿನಗುಡ್ಡೆಯ ರುದ್ರಭೂಮಿಯಲ್ಲಿ ಕಳೆದ ಒಂದೂವರೆ ವರ್ಷಗಳ ಹಿಂದೆ ದಫನ ಮಾಡಲಾದ ಪಂಜಾಬ್ ಮೂಲದ ವ್ಯಕ್ತಿಯೊಬ್ಬರ ಮೃತದೇಹವನ್ನು ಹೆಚ್ಚಿನ ತನಿಖೆಗಾಗಿ ಇಂದು ಹೊರತೆಗೆಯುತ್ತಿರುವ ಬಗ್ಗೆ ವರದಿಯಾಗಿದೆ. ಪಂಜಾಬ್ ನಿಂದ ನಾಪತ್ತೆಯಾಗಿದ್ದ ವ್ಯಕ್ತಿಯು ಕಳೆದ ಒಂದೂವರೆ ವರ್ಷಗಳ ಹಿಂದೆ…

ಉಡುಪಿ : ಕೃಷ್ಣ ದೇವರ ತೊಟ್ಟಿಲು ಪೂಜೆ ನಡೆಯುತ್ತಿದ್ದ ಸಂದರ್ಭ, ಕಳ್ಳರ ಕೈ ಚಳಕ- ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಉಡುಪಿಯ ಕೃಷ್ಣ ಮಠದಲ್ಲಿ ಕೃಷ್ಣ ದೇವರ ತೊಟ್ಟಿಲು ಪೂಜೆ ನೋಡುತ್ತಿದ್ದ ಮಹಿಳೆಯೊಬ್ಬರ ಬ್ಯಾಗಿನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಪ್ರಕರಣ ನಡೆದಿದೆ. ಹೌದು.. ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಭಕ್ತರೊಬ್ಬರ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವಾಗಿದೆ. ಬೆಂಗಳೂರಿನ…

ಪೊಲೀಸರನ್ನೇ ಕಳ್ಳರೆಂದು ಥಳಿಸಿದ ಗ್ರಾಮಸ್ಥರು

ಗಾಂಜಾ ಕಳ್ಳಸಾಗಣಿಕೆ ಮೇಲೆ ದಾಳಿ ನಡೆಸಲು ಬಂದಿದ್ದ ಪೊಲೀಸರನ್ನೇ ಕಳ್ಳರೆಂದು ಭಾವಿಸಿ ಗ್ರಾಮಸ್ಥರು ಥಳಿಸಿರುವ ಘಟನೆ ಒಡಿಶಾದ ಕೊರಾಪುಟ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಮೇ 14ರ ಶನಿವಾರದಂದು ಕೋರಾಪಟ್ ಜಿಲ್ಲೆಯ ಬುಡಕಟ್ಟು ಪ್ರದೇಶದ ಮಚ್ಚುಂಡ್ ಪೊಲೀಸ್ ಠಾಣಾ ವ್ಯಾಪ್ತಿಯ…

ವಿದ್ಯಾರ್ಥಿಗಳ ಬಸ್ ಪಾಸ್ ಜೂ.30 ಕ್ಕೆ ವಿಸ್ತರಣೆ

ಬೆಂಗಳೂರು : ರಾಜ್ಯಾದ್ಯಂತ ನಾಳೆಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ವಿದ್ಯಾರ್ಥಿಗಳ ಬಸ್ ಪಾಸ್ ನ ಅವಧಿಯನ್ನು ಜೂ. 30 ರವರೆಗೆ ವಿಸ್ತರಣೆ ಮಾಡಿವೆ. ಈ ಕುರಿತು ಪತ್ರಿಕಾ…

ತಾಯಿಯ ಪ್ರಿಯಕರನಿಂದ ಮಗಳ ಮೇಲೆಯೇ ಅತ್ಯಾಚಾರ!! ಮನೆಯಲ್ಲಿ ಹೆರಿಗೆಯ ನಡೆದು ಆಸ್ಪತ್ರೆಯಲ್ಲಿ ಬಯಲಾಯಿತು ಸತ್ಯ

ಮಹಾತಾಯಿಯೊಬ್ಬಳು ತನ್ನ ಮಗಳ ಮೇಲೆಯೇ ಅತ್ಯಾಚಾರವೆಸಗಳು ತನ್ನ ಪ್ರಿಯಕರನಿಗೆ ಅವಕಾಶ ಮಾಡಿಕೊಟ್ಟ ಅಸಹ್ಯಕರ ಘಟನೆಯೊಂದು ತಮಿಳುನಾಡಿನ ಚೆನ್ನೈ ನಲ್ಲಿ ನಡೆದಿದ್ದು, ಸಂತ್ರಸ್ತ ಬಾಲಕಿ ಮನೆಯಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಘಟನೆ ವಿವರ: ಚೆನ್ನೈ ನ ಒಟ್ಟೇರಿ ಎಂಬ…