ಭಾನುವಾರ, 8 ನವೆಂಬರ್ 2026

News

ಮಾರುಕಟ್ಟೆಗೆ ಹೊಸ ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್ ಪರಿಚಯಿಸಿದ ಟಾಟಾ ಮೋಟರ್ಸ್ !! | ಈ‌ ಹೊಸ ಎಲೆಕ್ಟ್ರಿಕ್ ಕಾರಿನ ವಿಶೇಷತೆ ಬಗ್ಗೆ ತಿಳಿದುಕೊಳ್ಳೋಣ ಬನ್ನಿ

ಟಾಟಾ ಮೋಟಾರ್ಸ್ ಭಾರತದಲ್ಲಿ ಹೆಚ್ಚು ಗ್ರಾಹಕರನ್ನು ಹೊಂದಿದೆ. ಇತ್ತೀಚಿಗೆ ಜನರು ಹೆಚ್ಚಾಗಿ ಒಲವು ತೋರುತ್ತಿರುವ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಅತಿ ಹೆಚ್ಚು ಜನಪ್ರಿಯವಾಗಿದೆ. ಅಂತೆಯೇ ಇದೀಗ ಜನಪ್ರಿಯ ನೆಕ್ಸಾನ್ ಎಲೆಕ್ಟ್ರಿಕ್ ಇವಿಯ ಹೊಸ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಹೌದು.…

ಬಿಬಿಎಂಪಿ ಕಸದ ಲಾರಿಗೆ ಮತ್ತೊಬ್ಬ ಬಲಿ

ನಗರದಲ್ಲಿ ಬಿಬಿಎಂಪಿ ಕಸದ ಲಾರಿ ಮತ್ತೊಂದು ಬಲಿ ಪಡೆದಿದೆ. ರೈಲ್ವೇ ಮೇಲ್ಸೇತುವೆ ಬಳಿ‌ ಘಟನೆ ನಡೆದಿದೆ. ನಾಗವಾರದಿಂದ ಹೆಗ್ಗಡೆ ನಗರದ ಕಡೆಗೆ ಬೈಕ್​​ ಮೇಲೆ ಹೋಗುತ್ತಿದ್ದ ದೇವಣ್ಣನ ಮೇಲೆ ಬಿಬಿಎಂಪಿ‌ ಕಸದ ಲಾರಿ ಹರಿದಿದೆ. ಇದರ ಪರಿಣಾಮ ಡೆಲಿವರಿ…

ತ್ರಿಪುರಾ ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಘೋಷಣೆ

ರಾಜಕೀಯ ಬದಲಾವಣೆಯಿಂದಾಗಿ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರು, ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಮೂಲಕ ತ್ರಿಪುರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದರು. ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಶಾಸಕಾಂಗ…

ಇಲ್ಲಿದೆ ಸಮುದ್ರದಲ್ಲಿ ತೇಲಿ ಬಂದ ಬಂಗಾರ ರಥದ ರಹಸ್ಯ

ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಸುನ್ನಾಪಲ್ಲಿಯ ಕಡಲ ದಡದಲ್ಲಿ ಹೀಗೆ ತೇಲಿ ಬಂದಿತ್ತು ಬಂಗಾರದ ರಥ. ರಥದ ಬಗ್ಗೆ ಈಗ ನಾನಾ ಕಥೆಗಳು ಹುಟ್ಟಿಕೊಂಡಿವೆ. ಈ ರಥ ಬಂದಿದ್ದೆಲ್ಲಿಂದ? ಇಲ್ಲಿಗೇಕೆ ಬಂತು ? ಎಂಬ ಪ್ರಶ್ನೆ ಹುಟ್ಟಿಕೊಂಡಿತ್ತು. ರಥವನ್ನ ಖಾಲಿ…

ಕರಾವಳಿಯಲ್ಲಿ ಬೆಳ್ಳಿ ರಾಶಿಯಂತೆ ಬಂದು ಬಿದ್ದ ಬೂತಾಯಿ ಮೀನು | 30 ಲಕ್ಷ ಮೌಲ್ಯದ 30 ಟನ್ ಮೀನು ಬೋಟಿನಿಂದ ಮೊಗೆದು- ಮೊಗೆದು ಸುಸ್ತಾದ ಮೀನುಗಾರರು !!

ಉಡುಪಿ : ಮೀನೆಂದರೆ ಕರಾವಳಿ ತೀರ ಪ್ರದೇಶದವರಿಗೆ ಬಲು ಇಷ್ಟ. ದಿನಾ ಊಟಕ್ಕೆ ಅವರ ಮೆನುವಿನಲ್ಲಿ ಮೀನು ಇಲ್ಲದಿದ್ದರೆ ಊಟ ಸೇರಲ್ಲ. ಈಗಂತೂ ಮಳೆಗಾಲ ಬಂತು ಕೇಳೋದೇ ಬೇಡ. ಕಾರ-ಕಾರ ಬೂತಾಯಿ ಸಾಂಬಾರು ಮಾಡಿದ್ರೆ ಒಳ್ಳೆದಿತ್ತು ಅನ್ನೋರೆ ಜಾಸ್ತಿ.…

‘ನೀ ನನ್ನ ಅಣ್ಣ’ ಅಂದ್ಬುಟ್ಲು ಸಾ. ಕೋಪ ಬಂತು ಸಾ. ಆಸಿಡ್ ಎರಚಿ ಬುಟ್ಟೆ. ಎಲ್ಲಾ ಒಪ್ಪಿದ್ರೆ ಈಗ್ಲೂ ಮದ್ವೆ ಆಗ್ತೀನ್ ಸಾ. | ಆಸಿಡ್ ನಾಗನ ಹೊಸ ಪರಿಚಯ

ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವಾಗಲೇ ನಾಗ ಪೊಲೀಸರ ಎದುರು ಒಂದೊಂದಾಗಿ ಕಥೆ ಬಿಚ್ಚಿಡುತ್ತಿದ್ದಾನೆ.ಆತ ಬಂಧನದ ಬಳಿಕ ಪೊಲೀಸರ ಮುಂದೆ ಹೇಳಿಕೆ ದಾಖಲಿಸಿದ್ದು, ಆತ ನೀಡಿದ ಮಾಹಿತಿ ಕೇಳಿ ಆಸಿಡ್ ಪೊಲೀಸರೇ ಒಂದು ಕ್ಷಣ ಶಾಕ್ ಆಗಿದ್ದರು. ಆಸಿಡ್ ಹಾಕುವಾಗ…

ಆಮ್ ಆದ್ಮಿ ಪಕ್ಷ ಸೇರಿದ ನಟಿ ಕಂಗನಾ

ಬಾಲಿವುಡ್ ನ ಹಾಟೆಸ್ಟ್ ‌ನಟಿ ಆಮ್ ಆದ್ಮಿ ಪಕ್ಷ ಸೇರಿಕೊಂಡಿದ್ದಾರೆ. ಹೌದು, ಗ್ರೇಟ್ ಗ್ರ್ಯಾಂಡ್ ಮಸ್ತಿ ಸಿನಿಮಾದ ಮೂಲಕ ಖ್ಯಾತಿ ಗಳಿಸಿರುವ ಕಂಗನಾ ಶರ್ಮಾ ಇದೀಗ ಆಮ್ ಆದ್ಮಿ ಪಾರ್ಟಿ ಸೇರಿಕೊಂಡಿದ್ದಾರೆ. ಪಕ್ಷದ ಮುಖಂಡರ ಸಮ್ಮುಖದಲ್ಲಿ ಸೇರ್ಪಡೆಯಾಗುತ್ತಿದ್ದಂತೆ ತಾರೆಯ…

ಅಡುಗೆಯಲ್ಲಿ ಉಪ್ಪು, ಖಾರ ಹೆಚ್ಚಾಗಿದೆ ಎಂಬ ಕಾರಣಕ್ಕೆ ಪತ್ನಿಯ ತಲೆ ಬೋಳಿಸಿದ ಗಂಡ !!

ಪತ್ನಿ ಅಡುಗೆ ರುಚಿಕರವಾಗಿ ಮಾಡದಿದ್ದರೆ ಗಂಡ ಒಂದೆರಡು ಮಾತು ಹೇಳುವುದು ಸಹಜ. ಆದರೆ ಇಷ್ಟಕ್ಕೇ ಹೆಂಡತಿಗೆ ಭಯಾನಕ ಶಿಕ್ಷೆ ನೀಡುವುದು ಎಷ್ಟು ಸರಿ. ಆದರೆ ಇಲ್ಲೊಬ್ಬ ವ್ಯಕ್ತಿ ಕರಿಯಲ್ಲಿ ಉಪ್ಪು, ಖಾರ ಹೆಚ್ಚಾಗಿದೆ ಎಂಬ ಕಾರಣಕ್ಕೆ ಪತ್ನಿಯ ತಲೆಯನ್ನೇ…

ಬಸ್ ಪ್ರಯಾಣ ದುಬಾರಿ : ಮೂರು ವರ್ಷದ ಮಗುವಿಗೆ ಕೂಡಾ ಇನ್ನು ಮುಂದೆ ಹಾಫ್ ಟಿಕಟ್!!!

ಆರು ವರ್ಷ ಮೇಲ್ಪಟ್ಟಿದ್ದರೆ ಮಾತ್ರವಲ್ಲಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಈಗ ಮೂರು ವರ್ಷದ ಪುಟಾಣಿಗೂ ಅರ್ಧ ಟಿಕೆಟ್ ನೀಡಲಾಗುತ್ತಿದೆ. ಉದ್ದ ಬೆಳೆದ ಮಕ್ಕಳಿಗೆ ದೊಡ್ಡ ಟಿಕೇಟು ಹರಿಯಲಾಗುತ್ತಿದೆ. ತಮಾಷೆಯಲ್ಲ, ಇದು ಸತ್ಯ ಸಾರ್. ಈ ಹಿಂದೆ ಬಸ್‌ಗಳಲ್ಲಿ ಆರು ವರ್ಷದೊಳಗಿನ ಮಕ್ಕಳು…

ಇನ್ಮುಂದೆ ಜೈಲಿನಲ್ಲಿ VIP ರೂಮ್ ಸಂಸ್ಕೃತಿಗೆ ಬೀಳಲಿದೆ ಬ್ರೇಕ್ !! | ಈ ಕುರಿತು ಹೊಸ ಆದೇಶ ಹೊರಡಿಸಿದ ಸರ್ಕಾರ

ಇನ್ಮುಂದೆ ಜೈಲಿನಲ್ಲಿ ವಿಐಪಿ ರೂಮ್ ಸಂಸ್ಕೃತಿಗೆ ಬ್ರೇಕ್ ಬೀಳಲಿದೆ. ‌ಈ ಸಂಸ್ಕೃತಿಯನ್ನು ಕೊನೆಗೊಳಿಸುವ ಪ್ರಯತ್ನದಲ್ಲಿರುವ ಪಂಜಾಬ್‍ನ ಭಗವಂತ್ ಮಾನ್ ಸರ್ಕಾರವು ಜೈಲಿನಲ್ಲಿರುವ ಎಲ್ಲಾ ವಿಐಪಿ ಕೊಠಡಿಗಳನ್ನು ಜೈಲು ನಿರ್ವಹಣಾ ಬ್ಲಾಕ್‍ಗಳನ್ನಾಗಿ ಪರಿವರ್ತನೆ ಮಾಡುವಂತೆ ಆದೇಶ ಹೊರಡಿಸಿದೆ. ಈ ಬಗ್ಗೆ…