ಚುನಾವಣೆ ವಿಚಾರಕ್ಕೆ ವೈದ್ಯಕೀಯ ವಿದ್ಯಾರ್ಥಿಗಳ ನಡುವೆ ಮಾರಾಮಾರಿ !! | 15 ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲು
ಚುನಾವಣೆ ವಿಚಾರವಾಗಿ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿಗಳ ಮಧ್ಯೆಯೇ ಮಾರಾಮಾರಿ ನಡೆದಿರುವ ಘಟನೆ ಬೆಳಗಾವಿಯ ಬೀಮ್ಸ್ ಕಾಲೇಜಿನಲ್ಲಿ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿ 15 ವಿದ್ಯಾರ್ಥಿಗಳ ಮೇಲೆ ಎಫ್‍ಐಆರ್ ದಾಖಲಾಗಿದೆ. ಬೀಮ್ಸ್ ಕಾಲೇಜಿನಲ್ಲಿ ಮೆಡಿಕಲ್ ವಿದ್ಯಾರ್ಥಿಗಳು ಕಾಲೇಜು ಚುನಾವಣಾ ವಿಷಯಕ್ಕೆ ಗಲಾಟೆ…










