ಭಾನುವಾರ, 8 ನವೆಂಬರ್ 2026

News

SSLC ವಿದ್ಯಾರ್ಥಿಗಳೇ ಗಮನಿಸಿ | ಮೂರೇ ದಿನದಲ್ಲಿ ಕೂತಲ್ಲೇ ಸಿಗುತ್ತೆ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆ -ನಕಲು ಪ್ರತಿ ಪಡೆಯಲು ಈ ರೀತಿ ಮಾಡಿ |

ಇನ್ನು ಮುಂದೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಅಂಕಗಳ ಮರು ಎಣಿಕೆಗೆ ಅರ್ಜಿ ಸಲ್ಲಿಸಿ ಉತ್ತರ ಪತ್ರಿಕೆಗಾಗಿ ಹಲವು ದಿನ ಕಾಯಬೇಕಿಲ್ಲ. ಬರೀ 3 ದಿನದಲ್ಲೇ ಅದೂ ಇಲಾಖೆ ವೆಬ್‌ಸೈಟ್‌ನಲ್ಲೇ ಲಭಿಸುವ ವ್ಯವಸ್ಥೆಯನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ…

100 ರೂ. ಲಿಪ್‍ಸ್ಟಿಕ್ ಗೆ ಆಕೆ ಕಳೆದುಕೊಂಡದ್ದು ಬರೋಬ್ಬರಿ 3 ಲಕ್ಷ ರೂ.| ಆನ್‍ಲೈನ್ ವ್ಯವಹಾರಕ್ಕೂ ಮುನ್ನ ಇರಲಿ ಎಚ್ಚರ !!

ಜನಸಾಮಾನ್ಯರಿಗೆ ಆನ್‍ಲೈನ್ ಶಾಪಿಂಗ್ ಮಾಡುವುದು ಇದೀಗ ಮಾಮೂಲಿಯಾಗಿ ಹೋಗಿದೆ. ಈ ಆನ್‍ಲೈನ್ ಶಾಪಿಂಗ್ ನಿಂದ ಎಷ್ಟು ಅನುಕೂಲ ಇದೆಯೋ ಅಷ್ಟೇ ಅನಾನುಕೂಲ ಕೂಡ ಇದೆ ಎಂದರೆ ತಪ್ಪಾಗಲಾರದು. ಅದಲ್ಲದೆ ಆನ್‍ಲೈನ್ ಶಾಪಿಂಗ್ ಹೆಸರಲ್ಲಿ ಜನ ಹೇಗೆಲ್ಲಾ ಮೋಸ ಮಾಡ್ತಾರೆ…

ರಾಜ್ಯದ ಮದರಸಗಳಲ್ಲಿ ಇನ್ನು ತರಗತಿ ಪ್ರಾರಂಭಕ್ಕೂ ಮುನ್ನ ಮೊಳಗಲಿದೆ ರಾಷ್ಟ್ರಗೀತೆ!! | ಅಲ್ಪಸಂಖ್ಯಾತ ಕಲ್ಯಾಣ ಸಚಿವರಿಂದ ಆದೇಶ ಜಾರಿ

ರಾಜ್ಯದ ಎಲ್ಲಾ ಮದರಸಗಳಲ್ಲೂ ಇನ್ನು ತರಗತಿ ಪ್ರಾರಂಭಕ್ಕೂ ಮುನ್ನ ರಾಷ್ಟ್ರಗೀತೆ ಮೊಳಗಬೇಕು ಎಂದು ಉತ್ತರಪ್ರದೇಶ ಸರ್ಕಾರ ಆದೇಶ ಹೊರಡಿಸಿದ್ದು, ಮೇ 12 ರಿಂದಲೇ ಆದೇಶ ಜಾರಿಗೆ ಬಂದಿದೆ. ಮಾರ್ಚ್ 24ರಂದು ನಡೆದ ಮದರಸ ಶಿಕ್ಷಣ ಮಂಡಳಿಯ ಸಭೆಯಲ್ಲಿ ಈ…

ಹೆಂಡತಿಗೆ ಹಲ್ಲೆ ಮಾಡೋ ವಿಚಾರದಲ್ಲಿ ಕರ್ನಾಟಕ ನಂಬರ್ 1

ಇದೊಂದು ಗಂಭೀರವಾದ ವಿಷಯ. ಎಲ್ಲರೂ ತುಂಬಾ ಆಳವಾಗಿ ಯೋಚಿಸಲೇಬೇಕಾದ ಮುಖ್ಯವಾದ ವಿಷಯ. ಕರ್ನಾಟಕದ ಪಾಲಿಗಂತೂ ಇದು ನಿಜಕ್ಕೂ ಆತಂಕಕಾರಿ ವಿಷಯ. ವಿಷಯ ಏನಪ್ಪಾ ಅಂದ್ರೆ ಹೆಂಡತಿ ಮೇಲೆ ಹಲ್ಲೆ ನಡೆಸೋ ವಿಚಾರದಲ್ಲಿ ಕರ್ನಾಟಕ ನಂಬರ್ 1 ಸ್ಥಾನ ಪಡೆದಿದೆ.…

ಬೆಳ್ತಂಗಡಿ: ಉಜಿರೆ ಬಸ್ ನಿಲ್ದಾಣದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ:ಖಾಯಿಲೆಯಿಂದ ಅಸ್ವಸ್ಥಗೊಂಡು ಉಜಿರೆ ಕಾಲೇಜು ರಸ್ತೆಯಲ್ಲಿರುವ ರೋಟರಿ ಬಸ್ ನಿಲ್ದಾಣದಲ್ಲಿ ಇದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೇ ನಿನ್ನೆ ಮೃತ ಪಟ್ಟ ಘಟನೆ ನಡೆದಿದೆ. ಮೇ 03 ರಂದು ಸುಮಾರು 55 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಯಾವುದೋ ಖಾಯಿಲೆಯಿಂದ…

ದೇಶದಲ್ಲಿ ಸರಕಾರಿ ಶಾಲೆಗಳ ಗಣನೀಯ ಇಳಿಕೆ ! ರಾಜ್ಯದಲ್ಲಿ ಎಷ್ಟು ಸರಕಾರಿ ಶಾಲೆಗಳಿಗೆ ಬೀಳಲಿದೆ ಬೀಗ?

ದೇಶದಲ್ಲಿ ಸರ್ಕಾರಿ ಶಾಲೆಗಳನ್ನು ಇತ್ತೀಚಿನ ದಿನಗಳಲ್ಲಿ ಅಂದರೆ ಕಳೆದ ಎರಡು ಮೂರು ವರ್ಷದಿಂದಶಾಶ್ವತವಾಗಿ ಮುಚ್ಚಲಾಗುತ್ತಿದೆ. UDISE ವರದಿ 2018- 19 ಪ್ರಕಾರ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆಯಂತೆ. ಆದರೆ ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ, ಖಾಸಗಿ…

ಸಿಎಂ ಭೇಟಿ ಬಳಿಕ ಊಟದ ತಟ್ಟೆಗಾಗಿ ಕಿತ್ತಾಡಿಕೊಂಡ ಶಿಕ್ಷಕರು !!-ವೀಡಿಯೋ ವೈರಲ್

ಮನುಷ್ಯ ಜೀವನ ನಡೆಸಲು ಶಿಸ್ತು ತುಂಬಾ ಮುಖ್ಯ. ಆ ಶಿಸ್ತಿಗೆ ಇನ್ನೊಂದು ಹೆಸರೇ ಶಿಕ್ಷಕರು. ತಮ್ಮ ಜೀವನದಲ್ಲಿ ಶಿಸ್ತು ಅಳವಡಿಸಿಕೊಂಡು ಮಕ್ಕಳ ಜೀವನದಲ್ಲೂ ಅದನ್ನು ಬೇರೂರಿಸುವುದು ಶಿಕ್ಷಕರ ಆದ್ಯ ಕರ್ತವ್ಯ. ಆದರೆ ಶಿಕ್ಷಕರೇ ಶಿಸ್ತು ಮೀರಿ ಊಟದ ತಟ್ಟೆಗಾಗಿ…

ಸಾರ್ವಜನಿಕ ಸ್ಥಳದಲ್ಲಿ ಋಷಿಕುಮಾರ ಸ್ವಾಮಿಜಿ ಮುಖಕ್ಕೆ ಕಪ್ಪುಮಸಿ ಬಳಿದು ದಾಳಿ

ಮಲ್ಲೇಶ್ವರಂನ ಗಂಗಮ್ಮನ ದೇವಾಲಯದಲ್ಲಿ ಋಷಿ ಕುಮಾರ ಸ್ವಾಮಿಯ  ಮೇಲೆ ದಾಳಿ ನಡೆದಿದೆ. ಋಷಿ ಕುಮಾರ ಸ್ವಾಮಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಗಂಗಮ್ಮನ ದೇವಾಲಯಕ್ಕೆ ಬಂದಿದ್ದ ವೇಳೆ ಕಿಡಿಗೇಡಿಗಳು ಕಪ್ಪು ಮಸಿ ಬಳೆದು ಕೃತ್ಯ ಎಸಗಿದ್ದಾರೆ. ನಾಡಪ್ರಭು ಕೆಂಪೇಗೌಡ, ಕುವೆಂಪುರವರ ವಿರುದ್ಧ…

ಮುಸ್ಲಿಂ ಯುವತಿಯೊಂದಿಗೆ ಪ್ರೀತಿ!! ಮದುವೆಗೆ ತಯಾರಾಗಿದ್ದ ದಿನವೇ ನಡೆಯಿತು ಹಿಂದೂ ಯುವಕನ ಬರ್ಬರ ಹತ್ಯೆ!!

ಹೈದರಾಬಾದ್ ನಲ್ಲಿ ಮುಸ್ಲಿಂ ಯುವತಿಯನ್ನು ಪ್ರೀತಿಸಿದ ಹಿಂದೂ ಯುವಕನೊಬ್ಬನನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಲೆಗೈದ ಘಟನೆ ಮಾಸುವ ಮುನ್ನವೇ ಅಂತಹುದೇ ಘಟನೆಯೊಂದು ಮರುಕಳಿಸಿದೆ. ಹಿಂದೂ ಯುವಕನೋರ್ವ ಮುಸ್ಲಿಂ ಯುವತಿಯೊಂದಿಗೆ ಪ್ರೀತಿಯಲ್ಲಿ ಬಿದ್ದು, ಇನ್ನೇನು ಮದುವೆಯಾಗಲು ತಯಾರಾಗಿದ್ದ ಜೋಡಿಯ ಕನಸಿಗೆ ಯುವತಿಯ…

ಮಗಳ ಮದುವೆ ಮಾಡಿ ಪತಿ ಮನೆಗೆ ಕಳುಹಿಸಿದ ಕೆಲ ಹೊತ್ತಲ್ಲೇ ಹೃದಯಾಘಾತದಿಂದ ಅಪ್ಪ ಸಾವು

ಮಡಿಕೇರಿ: ಪುತ್ರಿಯ ವಿವಾಹ ಮುಗಿಸಿ ಪತಿಯ ಮನೆಗೆ ಕಳುಹಿಸಿದ ಕೆಲವು ಹೊತ್ತಿನಲ್ಲೇ ತಂದೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೋಮವಾರ ಪೇಟೆ ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದಿದೆ. ಕಿಬ್ಬೆಟ್ಟ ಗ್ರಾಮದ ಕೃಷಿಕ ಚಿನ್ನಪ್ಪ (60) ಮೃತ ವ್ಯಕ್ತಿ.…