ಭಾನುವಾರ, 8 ನವೆಂಬರ್ 2026

News

ಕಂಠ ಪೂರ್ತಿ ಕುಡಿದು ತಹಶೀಲ್ದಾರ್ ಕಚೇರಿ ಎದುರು ಶ್ರೀಮನ್ನಾರಾಯಣನ ಪೋಸ್ ನಲ್ಲಿ ಮಲಗಿದ ಗ್ರಾಮಲೆಕ್ಕಾಧಿಕಾರಿ !!| ಬೇಜವಾಬ್ದಾರಿ ತೋರಿದ ಅಧಿಕಾರಿಯ ವಿರುದ್ಧ ವ್ಯಾಪಕ ಆಕ್ರೋಶ- ಫೋಟೋ ವೈರಲ್

ಸಮಾಜ ಬೆಳವಣಿಗೆಯತ್ತ ಮುಖಮಾಡಿದೆ. ಒಂದಲ್ಲ ಒಂದು ರೀತಿಯ ಅಭಿವೃದ್ಧಿ ಪ್ರತಿಯೊಂದು ಕ್ಷೇತ್ರದಲ್ಲೂ ನಡೆಯುತ್ತಲೇ ಇದೆ. ಆದರೆ ಇಲ್ಲಿ ಮುಖ್ಯವಾಗಿ ಇರುವುದು ಯಾವ ಕೆಲಸ ಯಾವ ರೀತಿಯಲ್ಲಿ ನಡೆಯುತ್ತಿದೆ ಎಂಬುದು. ಯಾಕಂದ್ರೆ ಅದೆಷ್ಟೋ ಅಧಿಕಾರಿಗಳು ಕೇವಲ ಹೆಸರಿಗಷ್ಟೇ ಸೀಮಿತವಾಗಿದ್ದಾರೆ. ಆದ್ರೆ…

ಕಾರ್ಕಳ: ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಛತ್ರಿ ಬಿಡಿಸುವಾಗ ಆಯತಪ್ಪಿ ಬಿದ್ದು ಸಾವು

ಕಾರ್ಕಳ: ಬೈಕ್ ನಲ್ಲಿ ತೆರಳುತ್ತಿರುವಾಗ ಜೋರಾಗಿ ಗಾಳಿ ಮಳೆ ಬಂದ ಕಾರಣ, ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಛತ್ರಿ ಬಿಡಿಸಿದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ರೆಂಜಾಳ ಗ್ರಾಮದ ನೆಲ್ಲಿಕಾರು ರಸ್ತೆಯ ಮುಗೇರ್ಕಳ ಎಂಬಲ್ಲಿ ನಡೆದಿದೆ. ಮೃತ…

ಉಡುಪಿ: ಮಲಗಿದ್ದಲ್ಲೇ ತಾಯಿ ಮಗುವನ್ನು ಕೊಂದ ಆರೋಪಿಯ ಬಂಧನ!! ಜೋಡಿ ಕೊಲೆಯ ಹಿಂದಿತ್ತು ಹಲವು ಅನುಮಾನ

ಉಡುಪಿ: ಜಿಲ್ಲೆಯ ಹೆಬ್ರಿ ತಾಲೂಕಿನ ಅತ್ರಾಡಿ ಸಮೀಪದ ಮದಗ ಅಂಗನವಾಡಿ ಕೇಂದ್ರದ ಬಳಿಯ ಮನೆಯೊಂದರಲ್ಲಿ ವಾಸವಿದ್ದ ತಾಯಿ ಮಗುವಿನ ಕೊಲೆ ಪ್ರಕರಣವನ್ನು ಹಿರಿಯಡ್ಕ ಪೊಲೀಸರು ಘಟನೆ ನಡೆದ 48 ಗಂಟೆಗಳಲ್ಲಿ ಬೇಧಿಸಿದ್ದು, ಬಂಧಿತ ಆರೋಪಿಯನ್ನು ಮೃತ ಮಹಿಳೆಯ ದೂರದ…

SSC( ಸಿಬ್ಬಂದಿ ನೇಮಕಾತಿ ಆಯೋಗ) ನಲ್ಲಿ ಖಾಲಿ ಇರುವ 1920 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಸಿಬ್ಬಂದಿ ನೇಮಕಾತಿ ಆಯೋಗ ( ಎಸ್ ಎಸ್ ಸಿ)ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಸೆಲೆಕ್ಷನ್ ಪೋಸ್ಟ್ ಗಳ 10 ನೇ ಹಂತದ 1920 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ…

ವಿಮಾನ ನಿಲ್ದಾಣದ ರನ್ ವೇ ನಲ್ಲಿ ಧಗಧಗನೆ ಹೊತ್ತಿ ಉರಿದ ವಿಮಾನ !! | ಅದೃಷ್ಟವಶಾತ್ ಪ್ರಯಾಣಿಕರು ಪಾರು-ವೀಡಿಯೋ ವೈರಲ್

ವಿಮಾನ ನಿಲ್ದಾಣದ ರನ್‌ನಲ್ಲಿ ದಿಢೀರ್ ತಿರುವು ಪಡೆದುಕೊಂಡ ಟಿಬೆಟ್ ಏರ್ ಲೈನ್ಸ್ ವಿಮಾನವೊಂದರಲ್ಲಿ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿರುವ ಆತಂಕಕಾರಿ ಘಟನೆ ಚೀನಾದಲ್ಲಿ ನಡೆದಿದ್ದು, ಘಟನೆಯ ಭಯಾನಕ ವೀಡಿಯೋ ವೈರಲ್ ಆಗಿದೆ. ಹೌದು. ಬೆಂಕಿ ಹೊತ್ತಿ ಉರಿಯುತ್ತಿದ್ದಂತೆಯೇ ಸಿಬ್ಬಂದಿ…

ಥ್ರೆಷರ್ ಗಾಳಿಯೊಂದಿಗೆ ಮದುವೆಯ ದಿಬ್ಬಣದ ವೆಲ್ ಕಮ್ !! | ಬಂದ ಅತಿಥಿಗಳಿಗೆಲ್ಲಾ ಕೂಲ್ ಕೂಲ್ ಸ್ವಾಗತ- ವೀಡಿಯೋ ವೈರಲ್

ಇಂದಿನ ಬೇಸಿಗೆಯ ಉರಿ ಬಿಸಿಲಿಗೆ ಜನರು ಸೋತು ಹೋಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಏನಾದರೊಂದು ಉಪಾಯ ಕಂಡುಕೊಳ್ಳುತ್ತಲೇ ಇದ್ದಾರೆ. ದಣಿವನ್ನು ನೀಗಿಸಲು ತಂಪು ಪಾನೀಯಗಳನ್ನು ನೀಡುವುದು, ಎಸಿ ಕೆಳಗೆ ಕೂರುವುದು ಇಂತಹುದೆಲ್ಲಾ ಮಾಮೂಲಿ. ಆದರೆ ಇಲ್ಲೊಂದು ಕಡೆ ಮದುವೆಯ ದಿಬ್ಬಣದೊಂದಿಗೆ…

ಮೈಸೂರಿನ ಮೃಗಾಲಯಕ್ಕೆ ಬಂದ್ರು ನೋಡಿ ಹೊಸ ನೆಂಟರು!!

ಯುದ್ಧಪೀಡಿತ ಉಕ್ರೇನ್‌ನಲ್ಲಿರುವ ಪ್ರಾಣಿಗಳಿಗೆ ಆಶ್ರಯ ನೀಡಲು ಮೃಗಾಲಯ ಸಜ್ಜುಗೊಂಡಿದೆ. ಉಕ್ರೇನ್​ನಲ್ಲಿ ನೆಲೆಸಿರುವ ಆಂಧ್ರ ಮೂಲದ ಪಾಟೀಲ ಎಂಬುವರು ತಮ್ಮ ತವರಿಗೆ ಮರಳಲು ಸಜ್ಜಾಗಿದ್ದಾರೆ. ಹೀಗಾಗಿ, ಉಕ್ರೇನ್​ನಲ್ಲಿ ಅವರು ಸಾಕಿರುವ ಒಂದು ಬ್ಲಾಕ್ ಫ್ಯಾಂಥರ್ ಹಾಗೂ ಜಗ್ವಾರ್ ಅನ್ನು ಭಾರತ…

ಉದ್ಯೋಗ ಸಿಗದೆ ಮನನೊಂದು ಉಪ್ಪಿನಂಗಡಿಯ ಯುವತಿ ವಿಷ ಸೇವಿಸಿ ಆತ್ಮಹತ್ಯೆ !!

ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದಲ್ಲಿ ನಡೆದಿದೆ. ಕೊಯಿಲ ಗ್ರಾಮದ ಸುದೆಂಗಳ ನಿವಾಸಿ ಸುಂದರ ಮಡಿವಾಳ ಅವರ ಪುತ್ರಿ ಸಹನಾ (23) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ…

ಚಿನ್ನ ಖರೀದಿದಾರರಿಗೆ ಸಿಹಿಸುದ್ದಿ | ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ!

ಬೆಂಗಳೂರು : ಚಿನ್ನದ ವ್ಯಾಮೋಹ ಎಲ್ಲರಿಗೂ ಇದೆ. ಹಾಗಾಗಿ ಪ್ರತಿದಿನ ಚಿನ್ನ ಖರೀದಿಸಲು ಹೋಗುವ ಮೊದಲು ಇಂದಿನ ಚಿನ್ನದ ದರ ಪರಿಶೀಲಿಸುವುದು ಸಾಮಾನ್ಯ. ಹಾಗಾಗಿ ಇಂದಿನ ಚಿನ್ನ ಬೆಳ್ಳಿಯ ದರ ಪ್ರಮುಖ ನಗರಗಳಲ್ಲಿ ಎಷ್ಟಿದೆ ಅನ್ನೋದನ್ನು ಆಭರಣ ಪ್ರಿಯರಿಗಾಗಿ…

ಉರಿ ಬಿಸಿಲಿನಿಂದ ಮಕ್ಕಳಿಗೆ ದುಷ್ಪರಿಣಾಮ ಬೀರದಂತೆ ಮಾರ್ಗಸೂಚಿಗಳನ್ನು ಹೊರಡಿಸಿದ ಕೇಂದ್ರ ಶಿಕ್ಷಣ ಸಚಿವಾಲಯ

ನವದೆಹಲಿ:ಬೇಸಿಗೆಯ ಬಿಸಿಲಿನ ಶಾಖದ ಬಿಸಿ ಹೆಚ್ಚಾಗುತ್ತಿರುವುದರಿಂದ, ಮಕ್ಕಳಿಗೆ ದುಷ್ಪರಿಣಾಮ ಬೀರದಂತೆಯಾಗಲು ಶಾಲೆಗಳು ಅನುಸರಿಸಬೇಕಾದ ಮುನ್ನೆಚ್ಚರಿಕೆಗಳ ಕುರಿತು ಕೇಂದ್ರ ಶಿಕ್ಷಣ ಸಚಿವಾಲಯವು ಹಲವಾರು ಮಾರ್ಗಸೂಚಿಗಳನ್ನು ಹೊರಡಿಸಿದೆ. ಸಚಿವಾಲಯವು ಪತ್ರಿಕಾ ಪ್ರಕಟಣೆಯಲ್ಲಿ ಶಾಲೆಗಳು ತಮ್ಮ ದಿನನಿತ್ಯದ ದಿನಚರಿಯ ಪ್ರತಿಯೊಂದು ಕಾರ್ಯದಲ್ಲೂ ಯಾವ…