ಭಾನುವಾರ, 8 ನವೆಂಬರ್ 2026

News

ಮೊಬೈಲ್ ಕರೆನ್ಸಿ ಹಾಕಲು ಹಣ ನೀಡಿಲ್ಲವೆಂದು ಕೋಪಗೊಂಡ ಮಗ, ಖಾಸಗಿ ಭಾಗಕ್ಕೆ ತ್ರಿಶೂಲ ಚುಚ್ಚಿದ !

ಇದೊಂದು ವಿಚಿತ್ರ ಪ್ರಕರಣ. ಮೊಬೈಲ್ ಗೆ ಕರೆನ್ಸಿ ಹಾಕಲು ತಂದೆ ದುಡ್ಡು ನೀಡಿಲ್ಲವೆಂದು ಮಗನೋರ್ವ ದುಡುಕಿನ ನಿರ್ಧಾರ ತಗೊಂಡು, ತನ್ನ ಖಾಸಗಿ ಭಾಗಕ್ಕೆ ತ್ರಿಶೂಲ ಚುಚ್ಚಿದ್ದಾನೆ. ಈ ವಿಚಿತ್ರ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಈ ಯುವಕ, 6ನೇ…

ಚಂಡಮಾರುತದಿಂದ ಕರಾವಳಿಯಲ್ಲಿ ಮಳೆಯ ಆರ್ಭಟ !! | ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ – ನಿರಾಶೆಯಿಂದ ವಾಪಸ್ಸಾಗುತ್ತಿದ್ದಾರೆ ಪ್ರವಾಸಿಗರು

ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಬಂದರು ನಗರಿ ಮಂಗಳೂರಿನಲ್ಲಿ ತಣ್ಣನೆಯ ಗಾಳಿ ಬೀಸುತ್ತಿದ್ದು, ಉಡುಪಿಯಲ್ಲಿ ಅಕಾಲಿಕ ಮಳೆ ಶುರುವಾಗಿದೆ. ಬಿರು ಬೇಸಿಗೆಯಿಂದ ಬೆಂದಿದ್ದ ಉಭಯ ಜಿಲ್ಲೆಗಳಲ್ಲಿ ಮಳೆಗಾಲದ ವಾತಾವರಣವೇ ಸೃಷ್ಟಿಯಾಗಿದೆ. ಆದರೆ ಅಸನಿ ಚಂಡಮಾರುತ ದೂರದೂರಿನ ಪ್ರವಾಸಿಗರಿಗೆ…

ಮಸೀದಿಯ ಮಿನಾರ್‌ಗೆ ಕೇಸರಿ ಧ್ವಜ ಕಟ್ಟಿದರು !

ಮಸೀದಿಯೊಂದರ ಮೇಲೆ ಕಿಡಿಗೇಡಿಗಳು ರಾತ್ರೋ ರಾತ್ರಿ ಕೇಸರಿ ಬಣ್ಣದ ಧ್ವಜ ಕಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅರಬಾವಿ ಗ್ರಾಮದ ನಡೆದಿದೆ. ಅರಬಾವಿ ಗ್ರಾಮದ ಸತ್ತಿಗೇರಿ ಮಡ್ಡಿ ತೋಟದ ಮಸೀದಿ ಮೇಲೆ ಕಿಡಿಗೇಡಿಗಳು ಕೇಸರಿ ಧ್ವಜ ಕಟ್ಟಿದ್ದಾರೆ.…

ನಿಮ್ಮ ದಿನ ಬಳಕೆಯ ಇಂಟರ್ನೆಟ್ ಸ್ಲೋ ಆಗಿದೆಯಾ ?? | ಈ ಸೂಪರ್ ಟ್ರಿಕ್ಸ್ ಬಳಸಿ ವೈ-ಫೈ ವೇಗವನ್ನು ಹೆಚ್ಚಿಸಿಕೊಳ್ಳಿ

ಎರಡು ವರ್ಷದ ಹಿಂದೆ ಅಪ್ಪಳಿಸಿದ ಕೋವಿಡ್‌ ಎಲ್ಲರ ಜೀವನಶೈಲಿಯನ್ನೇ ಬದಲಾಯಿಸಿದೆ. ಅದರಲ್ಲಿ ಮುಖ್ಯವಾದುದು ವರ್ಕ್ ಫ್ರಮ್ ಹೋಂ ಸಂಸ್ಕೃತಿ. ಮನೆಯಿಂದಲೇ ಕೆಲಸ ಮಾಡಲು ನಾವು ವೈ-ಫೈ ಅನ್ನು ಮಾತ್ರ ಅವಲಂಬಿಸಬೇಕಾದ ಪರಿಸ್ಥಿತಿ ಇದೆ. ಆದರೆ, ಕೆಲವೊಮ್ಮೆ ಇಂಟರ್ನೆಟ್ ವೇಗವು…

ಕಾರ್ಕಳ: ಮನೆಯಿಂದ ಹೊರಹೋದ ಮಹಿಳೆ ನಾಪತ್ತೆ

ಕಾರ್ಕಳ: ನಿಟ್ಟೆ ಪರಪ್ಪಾಡಿ ನಿವಾಸಿ ಸಹನಾ (23) ಎಂಬ ಯುವತಿ ಕಾಣೆಯಾದ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರಿನ ದಿನೇಶ್ ಕುಮಾರ್ ಅವರನ್ನು ಮದುವೆಯಾಗಿದ್ದ ಸಹನಾ, ಎರಡು ತಿಂಗಳು ಸಂಸಾರ ನಡೆಸಿದ್ದು, ನಂತರ ವೈಮನಸ್ಸು…

ಇಂದು ಚಿನ್ನದ ಬೆಲೆಯಲ್ಲಿ 430 ರೂ.ಕುಸಿತ; ಬೆಳ್ಳಿ ದರವೂ ಇಳಿಕೆ

ಎರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ ನಿನ್ನೆ ಕೊಂಚ ಏರಿಕೆಯಾಗಿತ್ತು. ಇಂದು ಚಿನ್ನದ ಬೆಲೆ ಮತ್ತೆ ಕುಸಿತವಾಗಿದೆ. ಚಿನ್ನದ ದರ ಇಂದು 430 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆ ಕಳೆದ 3 ದಿನಗಳಿಂದ ಯಥಾಸ್ಥಿತಿಯಲ್ಲಿತ್ತು. ಆದರೆ, ಇಂದು 600…

ಕಾರಿನ ಏರ್ ಫಿಲ್ಟರ್ ನಿಂದ ಬುಸುಗುಟ್ಟಿದ ನಾಗಪ್ಪ !!

ಶಿವಮೊಗ್ಗ : ಹಾವುಗಳು ಆಹಾರವನ್ನು ಹುಡುಕಿಕೊಂಡು ಅಥವಾ ಕಪ್ಪೆಗಳನ್ನು ಅಟ್ಟಾಡಿಸಿಕೊಂಡು ಬರುವಾಗ ನಾಯಿಗೋ, ಅಥವಾ ಇನ್ಯಾವುದೋ ಕಾರಣಕ್ಕೆ ಹೆದರಿಕೆ ಸೇಫ್ ಆದ ಜಾಗದಲ್ಲಿ ಕುಳಿತುಕೊಳ್ಳುತ್ತದೆ. ಮನೆ ಮುಂದೆ ಪಾರ್ಕಿಂಗ್ ಮಾಡುವ ಕಾರು ಬೈಕ್ ಗಳಲ್ಲೂ ಹಾವುಗಳು ಕಾಣಿಸಿಕೊಳ್ತಿರುವ ಬಗ್ಗೆ…

ಇಂಗ್ಲೀಷ್ ನಲ್ಲಿ ಮಾತಾಡಿದ್ದಕ್ಕೆ ನಾಯಿ ಬಿಟ್ಟು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಹಿಂದಿ ವ್ಯಕ್ತಿ !

ವ್ಯಕ್ತಿಯೋರ್ವ ಇಂಗ್ಲೀಷ್ ನಲ್ಲಿ ಮಾತನಾಡಿದ ಎಂಬ ಒಂದೇ ಒಂದು ಕಾರಣಕ್ಕಾಗಿ ಇನ್ನೊಬ್ಬ ವ್ಯಕ್ತಿ ಆತನ ಮೇಲೆ ನಾಯಿ ಬಿಟ್ಟು ಮಾರಣಾಂತಿಕವಾಗಿ ಹಲ್ಲೆ ಮಾಡಿಸಿದ ಘಟನೆಯೊಂದು ನಡೆದಿದೆ. ಈ ಘಟನೆ ದೆಹಲಿಯಲ್ಲಿ ನಡೆದಿದೆ. ಮಾಜಿ ಲೆಫ್ಟಿನೆಂಟ್ ಸಿ.ವಿ. ಬಹದ್ದೂರ್ ಅವರ…

ಆತ್ಮಹತ್ಯೆ ಮಾಡಿಕೊಳ್ಳಲು ಟವರ್ ಏರಿದ ಮಹಿಳೆಯ ಜೀವ ಉಳಿಸಿದ ಕಣಜಗಳು !!

ನಾವೊಂದು ಬಗೆದರೆ ದೈವ ಇನ್ನೊಂದು ಬಗೆಯುತ್ತದೆ ಎಂಬ ಮಾತಿದೆ. ಅಂತೆಯೇ ಇಲ್ಲಿ ಸಾಯಲು ಹೊರಟಿದ್ದ ಮಹಿಳೆಯನ್ನು ಅಪಾಯಕಾರಿ ಕಣಜಗಳು ಆಕೆಯ ಪ್ರಾಣ ಉಳಿಸಿವೆ. ಹೌದು. ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಲು ಮೊಬೈಲ್ ಟವರ್ ಏರಿದ್ದು, ಆಕೆಯ ಪ್ರಾಣವನ್ನು ಕಣಜಗಳು ಉಳಿಸಿರುವ…

ಆಂಡ್ರಾಯ್ಡ್ ಫೋನ್ ನಲ್ಲಿ ಗೌಪ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಕ್ರಮಗಳಿಗೆ ಮುಂದಾದ ಗೂಗಲ್ !!

ಆಂಡ್ರಾಯ್ಡ್ ಫೋನ್ ನಲ್ಲಿ ಸುರಕ್ಷತೆ ಮತ್ತು ಗೌಪ್ಯತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗೂಗಲ್‌ ಹಲವು ಕ್ರಮಗಳಿಗೆ ಮುಂದಾಗಿದ್ದು, ಕಾಲ್‌ ರೆಕಾರ್ಡಿಂಗ್‌ ಗೆ ಅವಕಾಶ ನೀಡುವ ಅಪ್ಲಿಕೇಷನ್‌ಗಳನ್ನು ನಿರ್ಬಂಧಿಸಿದೆ. ಬಹಳ ದಿನಗಳಿಂದಲೂ ಗೂಗಲ್ ತನ್ನ ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್‌ನಲ್ಲಿ ಥರ್ಡ್ ಪಾರ್ಟಿ…