SBI ಗ್ರಾಹಕರಿಗೆ ಸಿಹಿಸುದ್ದಿ!! | ಠೇವಣಿಗಳ ಮೇಲಿನ ಬಡ್ಡಿ ದರ ಹೆಚ್ಚಳ
ದೇಶದಲ್ಲೇ ಅತಿದೊಡ್ಡ ಬ್ಯಾಂಕಿಂಗ್ ಸಂಸ್ಥೆ ಎಂದರೆ ಅದು ಭಾರತೀಯ ಸ್ಟೇಟ್ ಬ್ಯಾಂಕ್. ಇದೀಗ ಎಸ್ ಬಿಐ ತನ್ನ ಗ್ರಾಹಕರಿಗೊಂದು ಸಿಹಿಸುದ್ದಿ ನೀಡಿದೆ. ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇ.0.40 ರಿಂದ ಶೇ 0.90ರ ವರೆಗೆ ಹೆಚ್ಚಿಸಿದೆ. 2 ಕೋಟಿ…










