ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲೆಂದು ಬಂದ ವಿದ್ಯಾರ್ಥಿನಿ, ತಾಯಿ ಕಣ್ಣ ಮುಂದೆಯೇ ಪ್ರಿಯಕರನೊಂದಿಗೆ ಪರಾರಿ!
ತಂದೆ ತಾಯಿ ಪರೀಕ್ಷೆ ಬರೆಯಲೆಂದು ಕಾಲೇಜಿಗೆ ಕಳಿಸಿದರೆ ಇಲ್ಲೊಬ್ಬ ಅಪ್ರಾಪ್ತ ಯುವತಿ ಪೋಷಕರ ಕಣ್ಣ ಮುಂದೆಯೇ ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ. ಈ ಘಟನೆಯಿಂದ ತಾಯಿ ಆಘಾತಗೊಂಡಿದ್ದಾರೆ. ಈ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಹೊಸ…










