ಭಾನುವಾರ, 8 ನವೆಂಬರ್ 2026

News

ಮಲ್ಪೆ :ಫ್ಲೋಟಿಂಗ್ ಬ್ರಿಡ್ಜ್ ಉದ್ಘಾಟನೆಗೊಂಡ ಒಂದು ವಾರದೊಳಗೆ ಹಾನಿ!

ರಾಜ್ಯದ ಮೊದಲ ಹಾಗೂ ದೇಶದ ಎರಡನೇ ತೇಲುವ ಸೇತುವೆ ಉಡುಪಿಯ ಮಲ್ಪೆ ಬೀಚ್‌ನಲ್ಲಿ ನಿರ್ಮಾಣಗೊಂಡು ಶುಕ್ರವಾರ ಲೋಕಾರ್ಪಣೆಗೊಂಡಿತ್ತು. ಆದರೆ ಇದೀಗ ಒಂದು ವಾರದೊಳಗೆ ಕಡಲಿನ ಅಬ್ಬರಕ್ಕೆ ಆ ಸೇತುವೆ ಹಾನಿಗೊಂಡಿದೆ. ಈ ತೇಲುವ ಸೇತುವೆಯಲ್ಲಿ ಅಲೆಗಳ ಮೇಲೆ ನಡೆಯುವ…

ರೋಲರ್ ಕೋಸ್ಟರ್ ಅವಾಂತರ | 45 ನಿಮಿಷ ತಲೆ ಕೆಳಗಾಗಿಯೇ ಇದ್ದ ಜನ!

ರೋಲರ್ ಕೋಸ್ಟರ್ ಎಂದರೆ ಹಲವಾರು ಮಂದಿ ಭಯ ಬೀಳುವುದು ಗ್ಯಾರಂಟಿ. ಅಮ್ಯೂಸ್ ಮೆಂಟ್ ಪಾರ್ಕ್ ಗಳಲ್ಲಿ ರೋಮಾಂಚನಕಾರಿ ಹಾಗೂ ಥ್ರಿಲ್ಲಿಂಗ್ ಫೀಲ್ ಕೊಡುವ, ಗಟ್ಟಿ ಹೃದಯ ಇರುವವರು ಮಾತ್ರ ಈ ಗೇಮ್ ನಲ್ಲಿ ಪಾಲ್ಗೊಳ್ಳುತ್ತಾರೆ. ಕೆಲವೊಮ್ಮೆ ಏನೋ ಸಾಹಸ…

ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ವ್ಯಕ್ತಿ ಸ್ಥಳದಲ್ಲೇ ಸಾವು, ಸಹಸವಾರ ಗಂಭೀರ

ಬೆಳ್ತಂಗಡಿ :ಮುಂಡಾಜೆಯ ಶಾರದಾನಗರದಲ್ಲಿ ಬೈಕ್ ಸ್ಕಿಡ್ ಆಗಿ ಫೋನ್ ಕಂಬಕ್ಕೆ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿ, ಸಹಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕಡಿರುದ್ಯಾವರ ನಿವಾಸಿ ಯಶೋಧರ ದೇವಾಡಿಗ(30) ಮೃತರು. ಸಹಸವಾರ ಕಡಿರುದ್ಯಾವರ ನಿವಾಸಿ ಅಶೋಕ್ ಗೌಡ (32)…

ತಾಜ್ ಮಹಲ್ ನ 20 ಕೊಠಡಿಗಳಲ್ಲಿ ಹಿಂದೂ ದೇವರ ವಿಗ್ರಹ : ಮುಚ್ಚಿದ ಬಾಗಿಲು ತೆರೆಯುವಂತೆ ಕೋರಿ ಅರ್ಜಿ ಸಲ್ಲಿಕೆ !

ಯಮುನಾ ನದಿಯ ದಂಡೆಯಲ್ಲಿ ರುವ ತಾಜ್ ಮಹಲ್, 17 ನೇ ಶತಮಾನದಲ್ಲಿ ನಿರ್ಮಾಣ ಮಾಡಲಾದ ಅದ್ಭುತವಾಗಿದೆ. ಬಿಳಿ ಅಮೃತಶಿಲೆಯಿಂದ ನಿರ್ಮಿಸಲ್ಪಟ್ಟ ತಾಜ್ ಮಹಲ್, ಪ್ರಪಂಚದ 7 ಅದ್ಭುತಗಳಲ್ಲಿ ಒಂದು. ಪ್ರೇಮಸೌಧ ಎಂದೇ ಹೆಸರುವಾಸಿಯಾಗಿರುವ ತಾಜ್ ಮಹಲ್ ಎಷ್ಟು ಬಾರಿ…

ಫ್ರೀ ಸೀರೆಗಾಗಿ ಸೇರಿದ ಜನಜಂಗುಳಿ: ತಾಯಿ, ಮಗು ಪರದಾಟ, ಕಾಪಾಡಿ ಎಂದು ಅತ್ತ ತಾಯಿ!

ನಿನ್ನೆ ವಿಶ್ವತಾಯಂದಿರ ದಿನಾಚರಣೆಯ ಅಂಗವಾಗಿ,ಅರಕಲಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ಶ್ರೀಧರ್‌ಗೌಡ ಭಾನುವಾರ ವಿಶ್ವ ತಾಯಂದಿರ ದಿನ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಈ ಕಾರ್ಯಕ್ರಮ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ತಾಯಂದಿರಿಗೆ ಸೀರೆ…

ಪಾಲಕ್ಕಾಡ್: ಪಿ.ಎಫ್.ಐ ಮುಖಂಡ ಸುಬೈರ್ ಹತ್ಯೆ ಪ್ರಕರಣ!! ಆರ್ ಎಸ್ ಎಸ್ ಕಾರ್ಯಕರ್ತರೆನ್ನಲಾದ ಮೂವರ ಬಂಧನ

ಕೇರಳ: ಇಲ್ಲಿನ ಪಾಲಕ್ಕಾಡ್ ಎಳಪುಳ್ಳಿ ಎಂಬಲ್ಲಿ ನಡೆದಿದ್ದ ಪಿ.ಎಫ್.ಐ ನಾಯಕ ಸುಬೈರ್ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತರನ್ನು ಆರ್.ಎಸ್.ಎಸ್ ಕಾರ್ಯಕರ್ತರೆನ್ನಲಾದ ಸುಚಿತ್ರನ್,ಗಿರೀಶ್ ಹಾಗೂ ಜಿನಿಶ್ ಎಂದು ಗುರುತಿಸಲಾಗಿದ್ದು,ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ. ಕಳೆದ…

ಕೋವಿಡ್ ಕರಿಛಾಯೆ : ದೇಶದಲ್ಲಿ ಸೋಂಕಿತರ ಸಾವಿನಲ್ಲಿ ಏರಿಕೆ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, 4ನೇ ಅಲೆ ಆತಂಕ ಆರಂಭವಾಗಿದೆ. ಈ ನಡುವೆ ಶನಿವಾರಕ್ಕಿಂತ ಸೋಂಕಿತರ ಸಂಖ್ಯೆ ಭಾನುವಾರ ಕಡಿಮೆ ದಾಖಲಾಗಿದೆ. ಕಳೆದ 24 ಗಂಟೆಯಲ್ಲಿ 3,451 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ…

ಮಸೀದಿಗಳಿಗೆ ಧ್ವನಿವರ್ಧಕ ತೆರವಿಗೆ ನೀಡಿದ್ದ ಗಡುವು ಅಂತ್ಯ | ಇಂದಿನಿಂದ ದೇಗುಲಗಳಲ್ಲಿ ಹನುಮಾನ್ ಚಾಲೀಸ್, ಭಜನೆ

ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿಗೆ ನೀಡಿದ್ದ ಗಡುವು ಅಂತ್ಯವಾಗಿದ್ದು, ಸೋಮವಾರದಿಂದ ಮಸೀದಿಗಳ ಸಮೀಪದ ದೇಗುಲಗಳಲ್ಲಿ ಹನುಮಾನ್ ಚಾಲೀಸ್ ಮತ್ತು ಭಜನೆಗಳನ್ನು ಲೌಡ್ ಸ್ಪೀಕರ್ ಗಳಲ್ಲಿ ಮೊಳಗಿಸುವುದಾಗಿ ಶ್ರೀರಾಮಸೇನೆ ಹೇಳಿದೆ. ಈ ಕುರಿತು ಮಾಹಿತಿ ನೀಡಿರುವ ಶ್ರೀರಾಮಸೇನೆ ರಾಜ್ಯ ಘಟಕದ ಅಧ್ಯಕ್ಷ…

ಹುಬ್ಬಳ್ಳಿಯಲ್ಲಿ ದೊಡ್ಡ ದನಿಯಲ್ಲಿ ಮೊಳಗಿದ ಆಜಾನ್ ಗೆ ಪ್ರತಿಯಾಗಿ ಸುಪ್ರಭಾತದ ಮೊದಲ ಆವಾಜ್ !!

ಸರ್ಕಾರದ ವಿರೋಧದ ನಡುವೆಯೂ ಹಿಂದು ದೇವಾಲಯಗಳಲ್ಲಿ ಹನುಮಾನ್ ಚಾಲಿಸ್ ಹಾಗೂ ಭಕ್ತಿ ಗೀತೆಗಳ ಪಠಣವನ್ನ ಪ್ರಾರಂಭಿಸಲು ಹಿಂದುಪರ ಸಂಘಟನೆಗಳು ತಯಾರಿ ನಡೆಸಿದ್ದು, ಇದರ ನಡುವೆ ಮಸೀದಿಗಳಲ್ಲಿ ಆಜಾನ್ ಮೈಕ್ ಗಳನ್ನ ತೆಗೆಸುವಂತೆ ಗಡುವು ನೀಡಿದ್ದ ಸಮಯ ಮುಗಿದಿದ್ದು,ಇಂದಿನಿಂದ ಶ್ರೀರಾಮಸೇನೆ…

ಬೆಳಿಗ್ಗೆಯಿಂದಲೇ ಮೊಳಗಲಿದೆ ಹನುಮಾನ್ ಚಾಲಿಸ್, ಇಂದಿನ ಅಭಿಯಾನ ತಡೆಯಲು ಬಂದ್ರೆ ಸಂಘರ್ಷ ಗ್ಯಾರೆಂಟಿ ಎಂದು ಎಚ್ಚರಿಕೆ ನೀಡಿದ ಪ್ರಮೋದ್ ಮುತಾಲಿಕ್

ಮಸೀದಿಗಳಲ್ಲಿ ಅಜಾನ್ ಕೂಗಲು ಧ್ವನಿವರ್ಧಕ ಬಳಸುತ್ತಿರುವವರ ವಿರುದ್ಧ ಹೋರಾಟವನ್ನು ತೀವ್ರಗೊಳಿಸಿರುವ ಹಿಂದೂಪರ ಸಂಘಟನೆಗಳು ಇಂದಿನಿಂದ ರಾಜ್ಯದ ದೇಗುಲಗಳಲ್ಲಿ ಹನುಮಾನ್ ಚಾಲೀಸಾ ಮೊಳಗಿಸಲಿದ್ದಾರೆ. ಹಿಂದೂಸಂಘಟನೆಗಳ ಮುಖಂಡರು ಆಜಾನ್​ ಸ್ಪೀಕರ್ ತೆರವಿಗೆ ಆಗ್ರಹಿಸಿದ್ದು, ಸರ್ಕಾರಕ್ಕೆ ಮೇ 3ರವರೆಗೆ ಗಡುವು ನೀಡಿದ್ದರು. ಸರ್ಕಾರ…