ಭಾನುವಾರ, 8 ನವೆಂಬರ್ 2026

News

ಪದ್ಮಶ್ರೀ ಪುರಸ್ಕೃತ ಸುಕ್ರಜ್ಜಿ ಮಂಗಳೂರಿನ ಆಸ್ಪತ್ರೆಗೆ ದಾಖಲು

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಕ್ರಿ ಬೊಮ್ಮಗೌಡ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 86 ವರ್ಷ ಪ್ರಾಯದ ಸುಕ್ರಿ ಬೊಮ್ಮಗೌಡ ಅವರು ಕಳೆದ 4 ತಿಂಗಳಿನಿಂದ…

ಕಾಡಿನ ರಾಜ ಸಿಂಹನನ್ನು ನರಮನುಷ್ಯನೊಬ್ಬ ಕೋಲಿನಿಂದ ಅಟ್ಟಿಸಿದ ವೀಡಿಯೋ ವೈರಲ್ | ಎಲ್ಲಾ ಕಾರ್ಯಕ್ಕೂ ಆತ್ಮವಿಶ್ವಾಸವೇ ಕೀಲಿಕೈ!

ಕಾಡಿನ ರಾಜ ಸಿಂಹ ಅಂದರೆ ಗತ್ತು, ಗಾಂಭೀರ್ಯ, ಶೌರ್ಯಕ್ಕೆ ಹೆಸರುವಾಸಿ. ಇಂತಿಪ್ಪ ಈ ಸಿಂಹವನ್ನು ಯಾರಾದರೂ ಬೆದರಿಸುವುದುಂಟೇ ? ಅದು ಕೂಡಾ ಕೋಲು ಹಿಡಿದು..! ನರಮನುಷ್ಯನೊಬ್ಬ ಬರಿಯ ಕೋಲಿನಿಂದ ಅಟ್ಟಿ ಬೆನ್ನಟ್ಟಿರುವುದನ್ನು ಊಹಿಸಲೂ ಅಸಾಧ್ಯ. ಆದರೆ ಈ ಪ್ರಕರಣದಲ್ಲಿ…

ತಾಯಂದಿರ ದಿನ ಏಕೆ ಆಚರಿಸುತ್ತಾರೆ ಗೊತ್ತೆ? ಇಲ್ಲಿದೆ ನೋಡಿ

ಅಮ್ಮ ಎಂದರೆ ಬದುಕು ನೀಡಿದ ದೇವತೆ. ಕೈ ಹಿಡಿದು ಮುನ್ನಡೆಸಿದ ಮಹಾಮಾತೆ. ಪ್ರತಿಯೊಬ್ಬರ ಬಾಳಿನಲ್ಲೂ ಅಮ್ಮನಿಗೆ ವಿಶೇಷ ಸ್ಥಾನ ಇದೆ. ಪ್ರತಿಯೊಬ್ಬರ ಅಭಿವೃದ್ಧಿಯ ಹಿಂದೆ ಅಮ್ಮನ ಪಾತ್ರ ಬಹಳ ಹಿರಿದು. ಅಮ್ಮ ಎಂದರೆ ನಿಸ್ವಾರ್ಥ ಪ್ರೀತಿಯ ಸಂಕೇತ. ಮಕ್ಕಳ…

ಕುಡಿದರೂ ಕಿಕ್ ಏರ್ತಾ ಇಲ್ಲ: ಗೃಹ ಸಚಿವರಿಗೆ ಪತ್ರದ ಮೂಲಕ ದೂರು ನೀಡಿದ ಕುಡುಕ!

ಲೋಕದ ಚಿಂತೆ ಒಂದಾದರೆ, ಕುಡುಕರಿಗೆ ಅವರದೇ ಆದ ಚಿಂತೆ. ಇದ್ಯಾಕೆ ಹೇಳ್ತಿದ್ದೇವೆ ಅಂದರೆ, ಇಲ್ಲೊಬ್ಬ ಕುಡುಕ, ಕುಡಿದರೂ ನಶೆ ಏರ್ತಾ ಇಲ್ಲ ಅಂತ, ರಾಜ್ಯದ ಗೃಹಸಚಿವರಿಗೆ ದೂರು ನೀಡಿದ್ದಾನೆ. ಈ ಘಟನೆ ನಡೆದಿರುವುದು ಮಧ್ಯಪ್ರದೇಶದಲ್ಲಿ. ಉಜ್ಜಯಿನಿಯ ಬಹದ್ದೂರ್ ಗಂಜ್…

ಮದುವೆ ಸಮಾರಂಭದಲ್ಲಿ ಊಟ ‌ಸೇವಿಸಿದ್ದ 85 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು !!

ಮದುವೆ ಸಮಾರಂಭದಲ್ಲಿ ಆಹಾರ ಸೇವಿಸಿದ್ದ ಸುಮಾರು 85ಕ್ಕೂ ಅಧಿಕ ಮಂದಿಗೆ ವಾಂತಿ, ಭೇದಿ ಕಾಣಿಸಿಕೊಂಡು ಅಸ್ವಸ್ಥರಾದ ಪರಿಣಾಮ ಆಸ್ಪತ್ರೆಗೆ ದಾಖಲಾದ ಘಟನೆ ಶಿವಮೊಗ್ಗದ ಗೆಜ್ಜೇನಹಳ್ಳಿಯಲ್ಲಿ ನಡೆದಿದೆ. ಶಿವಮೊಗ್ಗದ ಗೆಜ್ಜೇನಹಳ್ಳಿಯಲ್ಲಿ ಶುಕ್ರವಾರ ಮದುವೆ ಸಮಾರಂಭ ನಡೆದಿತ್ತು. ಈ ಸಮಾರಂಭದಲ್ಲಿ ಸಾವಿರಾರು…

ಹೊಸ ಎಲೆಕ್ಟ್ರಿಕ್ ವಾಹನ ಬಿಡುಗಡೆ ಮಾಡಿದ ಟಾಟಾ | Tata Ace EV ವೈಶಿಷ್ಟತೆ ಹೀಗಿದೆ ನೋಡಿ

ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕ ಕಂಪನಿ ಎಂದರೆ ಟಾಟಾ ಮೋಟಾರ್ಸ್. ಮಾರುಕಟ್ಟೆಯಲ್ಲಿ ತನ್ನದೇ ಆದ ಗ್ರಾಹಕರನ್ನು ಹೊಂದಿರುವ ಟಾಟಾ, ಇದೀಗ ಹೊಸ ಕ್ರಾಂತಿಕಾರಿ ಹೆಜ್ಜೆ ಇಟ್ಟಿದೆ. ಸುಸ್ಥಿರ ಚಲನಶೀಲತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ತನ್ನ ಚಾಲನೆಯಲ್ಲಿ ಇಂದು ಗಮನಾರ್ಹವಾದ…

ಪವಿತ್ರ ವೃಕ್ಷದ ಎದುರು ಬೆತ್ತಲೆ ಫೋಸ್ ನೀಡಿದಾಕೆಗೆ ಜೈಲು ಶಿಕ್ಷೆ !

ಪ್ರತಿಯೊಂದು ದೇಶವು ಅದರದ್ದೇ ಆದ ಒಂದು ವೈಶಿಷ್ಟ್ಯತೆಯನ್ನು ಹೊಂದಿದೆ. ಅದು ಧಾರ್ಮಿಕ ಕ್ಷೇತ್ರದ್ದೇ ಆಗಿರಬಹುದು ಅಥವಾ ಇನ್ಯಾವುದೋ ವಿಷಯ ಆಗಿರಬಹುದು. ಅದನ್ನೆಲ್ಲಾ ನಾವು ತಿಳಿದುಕೊಂಡು ಅದ್ಯಾವುದಕ್ಕೂ ಅಪಚಾರ ಮಾಡದೆ, ಭಕ್ತಭಾವದಿಂದ ಕಾಣಬೇಕು. ಇದು ಎಲ್ಲರಿಗೂ ಸಾಧಾರಣವಾಗಿ ತಿಳಿದಿರುವ ವಿಷಯ.…

ಪೊಲೀಸಪ್ಪನ ಲವ್ ದೋಖಾ : ವಂಚನೆ ಗೊತ್ತಾಗಿ ಯುವತಿ ಆತ್ಮಹತ್ಯೆ!

ಇದೊಂದು ಪ್ರೀತಿಯಲ್ಲಿ ಬಿದ್ದು ಒದ್ದಾಡಿ ಕೊನೆಗೆ ಆತ್ಮಹತ್ಯೆಗೆ ಕೊರೊಳೊಡ್ಡಿದ ಘಟನೆ. ಯುವತಿಯೋರ್ವಳು ಸಬ್ ಇನ್ಸ್‌ಪೆಕ್ಟರ್ ಪ್ರೀತಿಯಲ್ಲಿ ಮುಳುಗಿದ್ದ ಜಗತ್ತು ಕಾಣದಾಗಿದೆ. ಆದರೆ ಆಕೆಗೆ ಆ ಯುವಕ ಮೊದಲೇ ಮದುವೆಯಾಗಿರುವ ವಿಚಾರ ಗೊತ್ತಾಗಿ, ನೋವು ತಾಳಲಾರದೆ ಒದ್ದಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.…

‘ಪುಣ್ಯಕೋಟಿ ದತ್ತು ಯೋಜನೆ’ ಪ್ರಾರಂಭಿಸುವ ಮೂಲಕ ಗೋವುಗಳನ್ನು ದತ್ತು ತೆಗೆದುಕೊಳ್ಳಲು ನಿರ್ಧಾರ-ಸಿ.ಎಂ ಬೊಮ್ಮಾಯಿ

ಬೆಂಗಳೂರು : ಗೋವುಗಳನ್ನು ರಕ್ಷಣೆ ಮಾಡುವ ನಿಟ್ಟಿನಿಂದ,ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಕಿರುಚಿತ್ರ ಪ್ರದರ್ಶನ, ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಿಸಿ ಮಾತನಾಡಿ,…

ಇಡೀ ವಿಶ್ವದಲ್ಲಿಯೇ ಪ್ರಪ್ರಥಮ ಬಾರಿಗೆ ಶವವನ್ನು ನೂರು ವರ್ಷಗಳವರೆಗೂ ಸಂರಕ್ಷಿಸುವಲ್ಲಿ ಯಶಸ್ವಿಯಾದ ವೈದ್ಯಕೀಯ ಲೋಕ!

ನಮ್ಮ ಜಗತ್ತು ಎಷ್ಟು ಮುಂದುವರಿದಿದೆ ಅಂದರೆ ಯಾವುದೇ ಕೆಲಸಕ್ಕೂ ಸಾಧ್ಯವಿಲ್ಲ ಎಂಬ ಮಾತು ಹೇಳಲು ಅಸಾಧ್ಯ ಎಂಬುವಷ್ಟರ ಮಟ್ಟಿಗೆ. ಇಂದಿನ ಟೆಕ್ನಾಲಜಿ ಯುಗದಲ್ಲಿ ಯಾವುದೇ ಕಷ್ಟಕರವಾದ ಕೆಲಸವನ್ನು ಥಟ್ಟನೆ ಮಾಡಿ ಮುಗಿಸಬಹುದು. ಅದರಲ್ಲೂ ವೈದ್ಯಕೀಯ ಕ್ಷೇತ್ರದಲ್ಲಿ ಒಂದೊಂದೇ ಸಾಧನೆಗಳು…