ಭಾನುವಾರದಂದು ಅಪ್ಪಳಿಸಲಿದೆ ಸೈಕ್ಲೋನ್..? ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ |ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ!
ನಿರೀಕ್ಷಿಸಿದಂತೆ ಅಂಡಮಾನ್ ಸಮುದ್ರ ಪ್ರದೇಶದಲ್ಲಿ ಚಂಡಮಾರುತ ನಿರ್ಮಾಣವಾಗಿದ್ದು ನಿಕೋಬಾರ್ ದ್ವೀಪಗಳಲ್ಲಿ ಈಗಾಗಲೇ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಇದರ ಪರಿಣಾಮದಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ ನಾಲೈದು ದಿನ ಇನ್ನಷ್ಟು ಚುರುಕಾಗಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ…










