ರಾಜ್ಯ ಸರ್ಕಾರಿ ನೌಕರರೇ ಗಮನಿಸಿ !! | ಕಂಪ್ಯೂಟರ್ ಕಲಿಕೆ ಕಡ್ಡಾಯಗೊಳಿಸಿ ಅಧಿಸೂಚನೆ ಹೊರಡಿಸಿದ ಸರ್ಕಾರ
ರಾಜ್ಯ ಸರ್ಕಾರಿ ನೌಕರರಿಗೆ ಒಂದು ಮಹತ್ವದ ಸುದ್ದಿ ಇದೆ. ಎಲ್ಲಾ ನೌಕರರಿಗೆ ಕಂಪ್ಯೂಟರ್ ಕಲಿಕೆ ಕಡ್ಡಾಯಗೊಳಿಸಿ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ ತಿದ್ದುಪಡಿ ಮಾಡಿ ಸರ್ಕಾರ ಅಧಿಸೂಚನೆ ಸೂಚನೆ ಹೊರಡಿಸಿದೆ. ಈ ನಿಯಮಾವಳಿ ಪ್ರಕಾರ, ಸರ್ಕಾರಿ ನೌಕರರು ಇನ್ನು…










