ಭಾನುವಾರ, 8 ನವೆಂಬರ್ 2026

News

ಟ್ವಿಟರ್ ಬಳಕೆ ಇನ್ನು ಉಚಿತವಲ್ಲ! ಎಲಾನ್ ಮಸ್ಕ್ ಹೇಳಿದ್ದೇನು?

ಜನಪ್ರಿಯ ಸಾಮಾಜಿಕ ಜಾಲತಾಣವಾದ ಟ್ವಿಟರ್ ಇನ್ನು ಉಚಿತ ಸಾಮಾಜಿಕ ಜಾಲತಾಣವಾಗಿ ಮುಂದುವರಿಯುವುದಿಲ್ಲ ಎಂಬ ಸುಳಿವನ್ನು ವಿಶ್ವದ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸಾಮಾನ್ಯ ಬಳಕೆದಾರರಿಗೆ ಟ್ವಿಟರ್‌ ಎಂದಿನಂತೆ ಉಚಿತವಾಗಿಯೇ ಇರಲಿದೆ.…

ಬಾರ್ಬಿಗೊಂಬೆಯಂತೆ ಕಾಣಲು ಈಕೆ ಸರ್ಜರಿಗೆ ಖರ್ಚು ಮಾಡಿದ್ದು ಬರೋಬ್ಬರಿ 53 ಲಕ್ಷ | ಈ ಕೆಲಸ ಆಕೆಯನ್ನು ಕುಟುಂಬದಿಂದ ಮಾಡಿತು ದೂರ|

ಯಾವ ಹೆಣ್ಣಿಗೆ ತಾನೇ ಸುಂದರವಾಗಿ ಕಾಣಲು ಇಷ್ಟವಿಲ್ಲ. ಎಲ್ಲರೂ ಆಸೆ ಪಡುತ್ತಾರೆ. ತನ್ನತ್ತ ಎಲ್ಲರೂ ತಿರುಗಿ ನೋಡಬೇಕು, ತನ್ನ ಸೌಂದರ್ಯದ ಬಗ್ಗೆ ಹೊಗಳಬೇಕು ಎಂದು. ಆದರೆ ಆಸೆ ಪಡಬೇಕು, ಅತಿ ಆಸೆ ಪಡಬಾರದು. ಅಲ್ಲವೇ ? ಏಕೆಂದರೆ ಸುಂದರವಾಗಿ…

ಪೊಲೀಸ್ ಠಾಣೆಯಲ್ಲೇ ಅರೆನಗ್ನನಾಗಿ ತಿರುಗಾಡಿದ ಪೊಲೀಸ್ ಪೇದೆ – ವೀಡಿಯೋ ವೈರಲ್

ಶಿಸ್ತಿಗೆ ಇನ್ನೊಂದು ಹೆಸರೇ ಆರಕ್ಷಕರು. ಶಿಸ್ತು ಪಾಲಿಸಬೇಕಾದ ಪೊಲೀಸ್ ಪೇದೆಯೊಬ್ಬ ಅಶಿಸ್ತು ಮೆರೆದ ಘಟನೆಯೊಂದು ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಹೆಡ್‍ಕಾನ್‍ಸ್ಟೇಬಲ್ ಒಳಉಡುಪಿನಲ್ಲಿಯೇ ತಿರುಗಾಡುತ್ತಿದ್ದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ವೈರಲ್ ಆದ…

ಮತ್ತೆ ವಕ್ಕರಿಸಿದ ಮಂಗನ ಕಾಯಿಲೆ, ಗ್ರಾಮ ಪಂಚಾಯತ್ ಸದಸ್ಯ ಬಲಿ

ಮಾರಕ ಮಂಗನ ಕಾಯಿಲೆಗೆ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಸಾಗರ ತಾಲೂಕಿನ ಅರಳಗೋಡು ಗ್ರಾಮ ಪಂಚಾಯತ್ ಸದಸ್ಯ ಕರುಮನೆ ರಾಮಸ್ವಾಮಿ(57) ಮೃತರು. ಇತ್ತೀಚಿಗೆ ಇವರಲ್ಲಿ ಮಂಗನ ಕಾಯಿಲೆ ಲಕ್ಷಣ ಕಾಣಿಸಿಕೊಂಡಿತ್ತು. ರಕ್ತ…

ಎಪಿಎಂಸಿ ಮಾರುಕಟ್ಟೆಯಲ್ಲಿ ಕರ್ತವ್ಯ ನಿರತ ಏಜೆಂಟ್ ನ ಬರ್ಬರ ಹತ್ಯೆ| ಕುಟುಂಬಸ್ಥರ ಮುಗಿಲು ಮುಟ್ಟಿದ ಆಕ್ರಂದನ|

ಕರ್ತವ್ಯನಿರತ ಏಜೆಂಟ್‌ವೊಬ್ಬರನ್ನು ಎಪಿಎಂಸಿ ಮಾರುಕಟ್ಟೆಯಲ್ಲಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ನಡೆದಿದೆ. ಮಂಗಳವಾರ ರಾತ್ರಿ ಎಪಿಎಂಸಿ ಮಳಿಗೆಯಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು,…

28 ವರ್ಷಗಳ ಬಳಿಕ ಹುಟ್ಟೂರಿಗೆ ತೆರಳಿ ತಾಯಿಯನ್ನು ಭೇಟಿಯಾದ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಸರಿಸುಮಾರು 28 ವರ್ಷಗಳ ಬಳಿಕ ಹುಟ್ಟೂರಿಗೆ ತೆರಳಿ ತಮ್ಮ ತಾಯಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಕೊರೊನಾ ಸಾಂಕ್ರಾಮಿಕದ ಕಾರಣದಿಂದ ಯೋಗಿ ಅವರಿಗೆ ಏಪ್ರಿಲ್ 2020 ರಲ್ಲಿ ಹರಿದ್ವಾರದಲ್ಲಿ ಮೃತಪಟ್ಟ…

ಮೊಬೈಲ್ ನಲ್ಲಿ ನಿರಂತರವಾಗಿ ಗೇಮ್ ಆಟದಿಂದ ಬ್ಯಾಟರಿ ಸ್ಫೋಟ : ಬಾಲಕನೋರ್ವನ ಎರಡು ಕೈ ಬೆರಳು ಕಟ್

ಮಕ್ಕಳು ಈ ರಜಾ ಸಮಯದಲ್ಲಿ ಕಾಲಕಳೆಯಲು ಮೊದಲು ಹುಡುಕುವುದೇ ಮೊಬೈಲನ್ನು. ಮೊಬೈಲ್ ನಲ್ಲಿ ಮುಳುಗಿದರೆ ಬೇರೆ ಏನೂ ಕಾಣುವುದಿಲ್ಲ, ಗೊತ್ತಾಗುವುದಿಲ್ಲ. ಪೋಷಕರು ಕೂಡಾ ಮಕ್ಕಳ ಕೈಗೆ ಮೊಬೈಲ್ ಕೊಟ್ಟು ಅವರ ಪಾಡಿಗೆ ಅವರು ಕೆಲಸ ಮಾಡಿಕೊಂಡು ಇರುತ್ತಾರೆ. ಈ…

SSLC ಫಲಿತಾಂಶದ ಕುರಿತು ವಿದ್ಯಾರ್ಥಿಗಳು, ಪೋಷಕರಿಗೆ ಬಹುಮುಖ್ಯ ಮಾಹಿತಿ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ಎಸ್ಎಲ್ ಸಿ ಫಲಿತಾಂಶವನ್ನು ಮೇ 12 ರಂದು ಪ್ರಕಟಿಸಲು ಪ್ರೌಢಶಿಕ್ಷಣ ಮಂಡಳಿ ಯೋಜಿಸಿತ್ತು. ಮೌಲ್ಯಮಾಪನ ಕಾರ್ಯ ಕೊಂಚ ವಿಳಂಬವಾದ ಕಾರಣ ಮೇ 15 ರ ವೇಳೆಗೆ ಫಲಿತಾಂಶ ಪ್ರಕಟಿಸಲಾಗುವುದು. ಮೇ 5…

ಬೈಕ್ ಗೆ ಡಿಕ್ಕಿ ಹೊಡೆದು,ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು!|ಬಾವಿಗೆ ಹಗ್ಗ ಇಳಿಸಿ ಕಾರಿನಲ್ಲಿದ್ದ ಮೂವರ ರಕ್ಷಣೆ

ಕಾಸರಗೋಡು: ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಬಳಿಕಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಮಸೀದಿ ಪಕ್ಕದ ಬಾವಿಗೆ ಬಿದ್ದ ಘಟನೆ ಮಂಗಳವಾರ ಕಾಸರಗೋಡು ಬಳಿಯ ಪೂಚಕ್ಕಾಡ್ ಎಂಬಲ್ಲಿ ನಡೆದಿದೆ. ಉದುಮ ಭಾಗದಿಂದ ಬರುತ್ತಿದ್ದ ಕಾರೊಂದು ಪೂಚಕ್ಕಾಡ್ ಬಳಿ ಬೈಕೊಂದಕ್ಕೆ…

ಮಂಗಳೂರು : ಖಾದರ್ ನಾಡಿನಲ್ಲಿ ನಡು ರಸ್ತೆಯಲ್ಲೇ ವಾಹನ ಅಡ್ಡಲಾಗಿಟ್ಟು ನಮಾಜ್!! ಮೂಕ ಪ್ರೇಕ್ಷಕರಂತೆ ಆಕಾಶ ನೋಡುತ್ತಾ ನಿಂತ ಉಳ್ಳಾಲ ಪೊಲೀಸರ ವಿರುದ್ಧ ಎಲ್ಲೆಡೆ ಆಕ್ರೋಶ!

ಉಳ್ಳಾಲ: ಈದುಲ್ ಫಿತ್ರ್ ದಿನವಾದ ನಿನ್ನೆ ಇಲ್ಲಿನ ಬೀರಿ ಸಮೀಪ ಸಾರ್ವಜನಿಕ ಹೆದ್ದಾರಿಯಲ್ಲೇ ಪೊಲೀಸರ ಮುಂದೆಯೇ ರಸ್ತೆಗೆ ವಾಹನಗಳನ್ನು ಅಡ್ಡಲಾಗಿಟ್ಟು ನಮಾಜ್ ಮಾಡುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಪ್ರಯತ್ನವೊಂದು ಬೆಳಕಿಗೆ ಬಂದಿದ್ದು, ಸದ್ಯ ವಿಚಾರ ಜಿಲ್ಲಾಮಟ್ಟದಲ್ಲಿ…