ಭಾನುವಾರ, 8 ನವೆಂಬರ್ 2026

News

ಪ್ರತಿ ಮಗುವಿನ ಮೊಗದಲ್ಲಿ ನಗು ಮೂಡಿಸಿತು ಶಿಕ್ಷಕ ಇರಿಸಿದ ಬಾಕ್ಸ್!

ಮಕ್ಕಳೆಂದರೆ ಚೇಷ್ಟೆ ಅನ್ನುವುದಕ್ಕಿಂತಲೂ ಮುಗ್ಧ ಎಂದ್ರೆ ತಪ್ಪಾಗಲ್ಲ. ಯಾಕಂದ್ರೆ ಆ ಪುಟಾಣಿಗಳಿಗೆ ಜಗತ್ತಲ್ಲಿ ಏನು ನಡೆಯುತ್ತೆ ಎಂಬ ಅರಿವಿಲ್ಲದೆ ಪ್ರತಿಯೊಂದು ಕ್ಷಣವನ್ನು ಮನಸಾರೆ ಅನುಭವಿಸಿ ಬಾಲ್ಯ ಜೀವನವನ್ನು ಸುಂದರವಾಗಿಸುತ್ತಾರೆ. ಪ್ರತಿಯೊಂದು ಮಗುವಿಗೂ ತನ್ನನ್ನು ಯಾರಾದರೂ ಹೊಗಳಿದರೆ ಅದರಿಂದ ಆಗುವ…

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದೇಶದಲ್ಲಿ ಮುಸ್ಲಿಮರ ದಿಕ್ಕು ತಪ್ಪಿಸುತ್ತಿದೆ !! | ಪಿಎಫ್ಐ ವಿರುದ್ಧ ಗಂಭೀರ ಆರೋಪ ಮಾಡಿದ ಹಜ್ ಸಮಿತಿ ಅಧ್ಯಕ್ಷ ಶೇಖ ಜೀನಾ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ದೇಶದಲ್ಲಿ ಮುಸಲ್ಮಾನರ ದಿಕ್ಕು ತಪ್ಪಿಸುತ್ತಿದೆ ಎಂದು ಗೋವಾ ಹಜ್ ಸಮಿತಿಯ ಅಧ್ಯಕ್ಷ ಶೇಖ ಜೀನಾ ಗಂಭೀರ ಆರೋಪ ಮಾಡಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಶೇಖ ಜೀನಾ, ಪಿ.ಆಫ್.ಐ. ಯ ಅಸ್ತಿತ್ವದ ಬಗ್ಗೆ ಪ್ರಶ್ನೆ ಕೇಳುತ್ತ,…

ಕೊರೋನಾ ಪ್ರಕರಣ ಹೆಚ್ಚಳ !! | ಸಿಬಿಎಸ್ಇ ಯಿಂದ ಹೊಸ ಮಾರ್ಗಸೂಚಿ ಪ್ರಕಟ

ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣಗಳ ಹಿನ್ನೆಲೆಯಲ್ಲಿ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(CBSE) 10, 12 ಪರೀಕ್ಷೆಗಾಗಿ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಏಪ್ರಿಲ್ 26, 2022 ರಿಂದ ಸಿಬಿಎಸ್‌ಇ 10, 12ನೇ ತರಗತಿಯ ಪರೀಕ್ಷೆಗಳು ಆರಂಭಗೊಂಡಿದ್ದು, ಸಿಬಿಎಸ್‌ಇ ಬೋರ್ಡ್‌…

ರಾಜ್ಯದ ಪದವಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ : ಇನ್ಮುಂದೆ ವಿದ್ಯಾರ್ಥಿಗಳ ಆಂತರಿಕ ಅಂಕ 40 ಕ್ಕೆ ಏರಿಕೆ!

2022-23 ನೇ ಶೈಕ್ಷಣಿಕ ವರ್ಷದಿಂದ ಪದವಿ ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನಕ್ಕೆ 40 ಅಂಕ ನಿಗದಿಗೊಳಿಸಲಾಗಿದೆ. 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ವಿದ್ಯಾರ್ಥಿಗಳು 40 ಅಂಕಗಳಿಗೆ ಆಂತರಿಕ ಮತ್ತು 60 ಅಂಕಗಳಿಗೆ ಥಿಯರಿ ಪರೀಕ್ಷೆ ಬರೆಯಬೇಕಿದೆ. ಉನ್ನತ ಶಿಕ್ಷಣ…

Income Tax ಇಲಾಖೆಯಿಂದ ಹೊಸ ರೂಲ್ಸ್ | ಇನ್ನು ಮುಂದೆ ಐಟಿ ರಿಟರ್ನ್ಸ್ ಗೆ ಕಾರಣ ಕೂಡ ನೀಡಬೇಕು

ಕೇಂದ್ರ ಸರಕಾರ ಐಟಿ ರಿಟರ್ನ್ಸ್ ಗೆ ಹೊಸ ರೂಲೊಂದನ್ನು ಜಾರಿಗೆ ತಂದಿದೆ. ಅದೇನೆಂದರೆ ಇನ್ನು ಮುಂದೆ ತೆರಿಗೆ ಸಲ್ಲಿಸಲು ಕಾರಣವನ್ನು ಕೂಡ ನೀಡಬೇಕಿದೆ. ಆದಾಯ ತೆರಿಗೆ ಇಲಾಖೆ ಪರಿಷ್ಕೃತ ಆದಾಯದ ಮೇಲಿನ ತೆರಿಗೆ ಪಾವತಿಸಲು ಹೊಸ ಫಾರ್ಮ್ ಬಿಡುಗಡೆ…

ಉಡುಪಿ : ಪಿಯುಸಿ ಫಲಿತಾಂಶಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ!

ಬೈಂದೂರು : ಪ್ರಥಮ ಪಿಯುಸಿ ಫಲಿತಾಂಶದಿಂದ ಹೆದರಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಬೈಂದೂರಿನ ತಗ್ಗರ್ಸೆ ಎಂಬಲ್ಲಿ ಶನಿವಾರ ನಡೆದಿದೆ. ಶೋಭಾ ಶೇರುಗಾರರ ಬಾಡಿಗೆ ಮನೆ ನಿವಾಸಿ ಬೇಬಿ ಶೆಡ್ತಿ ಎಂಬವರ ಮಗ ಸುದೀಪ್(17) ಎಂಬುವವನೇ ಮೃತ ವಿದ್ಯಾರ್ಥಿ. ಸುದೀಪ್…

ಬಸ್ ಸ್ಟಾಪ್ ನಲ್ಲೇ ಜುಟ್ಟು ಹಿಡಿದು ಹೊಡೆದಾಡಿಕೊಂಡ ಅಪ್ರಾಪ್ತ ವಿದ್ಯಾರ್ಥಿನಿಯರು !

ಶಾಲಾ ಬಾಲಕಿಯರ ಮಧ್ಯೆ ನಡೆದ ಜಗಳ ಪರಸ್ಪರ ಜುಟ್ಟು ಹಿಡಿದು ಎಳೆದಾಡಿವವರೆಗೆ ಹೋಗಿದ್ದು, ಆಘಾತಕಾರಿ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ತಮಿಳುನಾಡಿನ ಮಧುರೈನಲ್ಲಿರುವ ಬಸ್ ನಿಲ್ದಾಣದಲ್ಲಿ ಶನಿವಾರ ಶಾಲಾ ವಿದ್ಯಾರ್ಥಿನಿಯರ ನಡುವಿನ ದೀರ್ಘಕಾಲದ ಜಗಳವು ಜುಟ್ಟು ಹಿಡಿದು ಎಳೆಯುವ…

ರಂಜಾನ್ ಹಬ್ಬದ ಆಚರಣೆಗೆ ಹಲವು ರೀತಿಯ ನಿರ್ಬಂಧ ವಿಧಿಸಿದ ಸರ್ಕಾರ !!

ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಅನ್ನು ಶಾಂತಿಯುತವಾಗಿ ಆಚರಿಸಲು ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿದೆ. ಇತ್ತೀಚೆಗೆ ಹನುಮ ಜಯಂತಿ ಉತ್ಸವದ ಸಂದರ್ಭದಲ್ಲಿ ನಡೆದಿರುವ ಯಾವುದೇ ಹಿಂಸಾಚಾರ…

ಹೊಸ ಅವತಾರದೊಂದಿಗೆ ಬರಲಿದೆ ಗ್ರಾಹಕರ ನೆಚ್ಚಿನ ಮಾರುತಿ ಸುಜುಕಿ ಆಲ್ಟೊ ಕಾರು !! | ಈ ಹೊಸ ಮಾಡೆಲ್ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಭಾರತದಲ್ಲಿ ಅತಿ ಹೆಚ್ಚು ಜನಪ್ರಿಯವಾಗಿರುವ ಕಾರು ತಯಾರಕ ಕಂಪನಿ ಎಂದರೆ ಅದು ಮಾರುತಿ ಸುಜುಕಿ. ಅದರಲ್ಲೂ ಮಾರುತಿ ಸುಜುಕಿ ಆಲ್ಟೊ ಕಾರ್ ಎಂದರೆ ಗ್ರಾಹಕರಿಗೆ ಅಚ್ಚುಮೆಚ್ಚು. ‌ಸುಮಾರು 2 ದಶಕಗಳಿಂದ ಅತಿ ಹೆಚ್ಚು ಮಾರಾಟವಾಗುತ್ತಿರುವ ಕಾರಾಗಿರುವ ಮಾರುತಿ ಸುಜುಕಿ…

‘ಎಡಗೈ’ ಬಳಸುವವರ ಕುರಿತು ಇಲ್ಲಿದೆ ಕುತೂಹಲಕಾರಿ ವಿಷಯ!

ತುಂಬಾ ಜನರು ಎಡ ಗೈ ಬಳಸೋದನ್ನು ನಾವು ನೋಡಿದ್ದೇವೆ. ಇದು ಕೆಲವರು ಒಳ್ಳೆಯ ಅಭ್ಯಾಸವೆಂದರೇ ಇನ್ನೂ ಕೆಲವರು ಕೆಟ್ಟಭ್ಯಾಸ ಎನ್ನುತ್ತಾರೆ. ಒಟ್ಟಾರೆ ವಿಶ್ವದ ಶೇಕಡ 10 ರಷ್ಟು ಜನ ಎಡಗೈ ಹೆಚ್ಚು ಬಳಸುತ್ತಾರಂತೆ.ಆದರೆ ಎಡಗೈ ಏಕೆ ಹೆಚ್ಚು ಬಳಸುತ್ತಾರೆಂದು…