ಭಾನುವಾರ, 8 ನವೆಂಬರ್ 2026

News

ಕೋಳಿ ಜೀವಂತ ಇರುವ ಮೊದಲೇ ಕೋಳಿಯನ್ನು 2 ಇಬ್ಬಾಗ ಮಾಡಿದ ಕಟುಕ | ವೀಡಿಯೋ ವೈರಲ್ ಆಗುತ್ತಿದ್ದಂತೆ ಆರೋಪಿಯ ಬಂಧನ

ಪರಸ್ಸಾಲ: ಕೋಳಿ ಜೀವಂತವಾಗಿರುವಾಗಲೇ ಅದರ ರೆಕ್ಕೆ-ಪುಕ್ಕ ಕಿತ್ತು ಅದನ್ನು ಎರಡು ಭಾಗವಾಗಿ ಕತ್ತರಿಸಿ ಕ್ರೌರ್ಯ ತೋರಿದ ಆರೋಪದ ಮೇಲೆ ಕಟುಕನೊಬ್ಬನನ್ನು ಕೇರಳದ ಕೆಲ್ಲೆಂಗೋಡ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಪುಥನ್ವಿತಿಲ್ ಮನು (36) ಎಂದು ಗುರುತಿಸಲಾಗಿದೆ. ಕಳೆದ ವಾರಾಂತ್ಯದಲ್ಲಿ ಗ್ರಾಹಕರೊಬ್ಬರು…

4ನೇ ಅಲೆ ಆತಂಕ ಹೊತ್ತಲ್ಲೇ ಮಿನಿ ರೂಲ್ಸ್ ಜಾರಿ..! ಥಿಯೇಟರ್, ಮಾಲ್, ಹಾಸ್ಪಿಟಲ್‌ಗೆ ಹೊಸ ಗೈಡ್ ಲೈನ್

ಕೊರೊನಾ 4 ನೇ ಅಲೆಯು ಮುನ್ಸೂಚನೆ ದೊರೆತಿದ್ದು, ಮಿನಿ ರೂಲ್ಸ್ ಬಂದಿದೆ. ಥಿಯೇಟರ್, ಮಾಲ್, ಹಾಸ್ಪಿಟಲ್‌ಗೆ ಹೊಸ ಗೈಡ್‌ಲೈನ್ ಜಾರಿ ಮಾಡಲಾಗಿದೆ. ಹಾಸ್ಪಿಟಲ್‌ನಲ್ಲಿ ILI, SARI ಪ್ರಕರಣ ಬಂದ್ರೆ ರಿಜಿಸ್ಟರ್ ಮಾಡೋಕು, ಥಿಯೇಟರ್, ಮಾಲ್‌ಗಳಿಗೆ ಹೋಗಲು ಡಬಲ್ ಡೋಸ್…

ಕೊಳದಮಠದ ಶಾಂತವೀರ ಸ್ವಾಮೀಜಿಯವರು ಲಿಂಗೈಕ್ಯ

ನಗರದ ಶಾಂತಿನಗರದಲ್ಲಿರುವ ಕೊಳದಮಠದಲ್ಲಿದ ಶಾಂತವೀರ ಸ್ವಾಮೀಜಿಯವರು (80), ಇಂದು ಲಿಂಗೈಕ್ಯರಾಗಿದ್ದಾರೆ. ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ಸಂಜೆ ವಾಕಿಂಗ್ ಕರೆದುಕೊಂಡು ಹೋಗಿದ್ದರು ರಾತ್ರಿ ತುಂಬಾ ಚೆನ್ನಾಗಿ ಮಾತನಾಡಿದ್ದರು. ಶಾಂತಿನಗರದಲ್ಲಿರುವ ಕೊಳದ ಮಠದಲ್ಲಿಶ್ರೀ ಶಾಂತವೀರ ಸ್ವಾಮೀಜಿಗಳು ಇಂದು ಎಂದಿನಂತೆ…

ಫ್ಲ್ಯಾಟ್ ವೊಂದರಲ್ಲಿ ನಿಗೂಢವಾಗಿ ಮರ್ಡರ್ ಆಗಿದ್ದ ಮಹಿಳೆಯ ಕೊಲೆ ರಹಸ್ಯ ಭೇದಿಸಿದ ಪೊಲೀಸರು | ಮಗನಂತೆ ಕಂಡ ವ್ಯಕ್ತಿಯಿಂದಲೇ ಕೊಲೆ| ಪ್ರೀಪ್ಲ್ಯಾನ್ಡ್ ಮರ್ಡರ್ ಮಿಸ್ಟ್ರಿ!

ಬೆಂಗಳೂರು: ಇ-ಕಾಮರ್ಸ್ ಉದ್ಯಮಿ ಸುನೀತಾ(54) ನಿಗೂಢವಾಗಿ ಕೊಲೆಯಾದ ಪ್ರಕರಣವೊಂದಕ್ಕೆ ಈಗ ಕುತೂಹಲಕಾರಿ ಟ್ವಿಸ್ಟ್ ಸಿಕ್ಕಿದೆ. ಪೊಲೀಸರು ಈಗಾಗಲೇ ಪ್ರಕರಣದ ಪ್ರಮುಖ ಆರೋಪಿ ಕಿರಣ್‌ನ ಬಂಧಿಸಿದ್ದಾರೆ. ಮಾರ್ಚ್ 31 ರಂದು ಮಲ್ಲೇಶ್ವರ ನಿವಾಸದಿಂದ ಬ್ಯುಸಿನೆಸ್ ಮೀಟಿಂಗ್ ಅಂತ ಹೇಳಿ ಉದ್ಯಮಿ…

ನಾನು ಹಿಂದೂ ಎಂಬ ಕಾರಣಕ್ಕೆ ನನ್ನನ್ನು ಕೆಟ್ಟದಾಗಿ ನಡೆಸಿಕೊಂಡರು : ಶಾಹೀದ್ ಆಫ್ರಿದಿ ವಿರುದ್ಧ ಕಿರುಕುಳದ ಮಾಹಿತಿ ಬಿಚ್ಚಿಟ್ಟ ಮಾಜಿ ಆಟಗಾರ

ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಆಟಗಾರ ಡ್ಯಾನಿಶ್ ಕನೇರಿಯಾ ಮಾಜಿ ನಾಯಕ ಶಾಹೀದ್ ಅಫ್ರಿದಿ ವಿರುದ್ಧ ಕೆಲವೊಂದು ಗಂಭೀರವಾದ ಆರೋಪಗಳನ್ನು ಮಾಡಿದ್ದಾರೆ. ಹಿಂದು ಎಂಬ ಕಾರಣಕ್ಕೆ ನನ್ನನ್ನು ಪಂದ್ಯದ ದಿನಗಳಲ್ಲಿ ತನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ದೂರಿದ್ದಾರೆ. ಇದಲ್ಲದೆ,…

ಮಂಗಳೂರಿನ ಮೊದಲ ಜೊಮ್ಯಾಟೋ ಮಹಿಳೆ ನಿಧನ !

ಮಂಗಳೂರು : ಜೊಮ್ಯಾಟೋ ಗರ್ಲ್ ಎಂದೇ ಪ್ರಖ್ಯಾತಿ ಪಡೆದಿದ್ದ ಮೇಘನಾ ದಾಸ್ ಅವರು ವಿಧಿವಶರಾಗಿದ್ದಾರೆ. 36 ವರ್ಷದ ಮೇಘನಾ ಅವರು 8 ವರ್ಷದ ಪುಟ್ಟ ಮಗಳನ್ನು ಹೊಂದಿದ್ದರು. ಕಳೆದ ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಮೇಘನಾ ಅವರು ಚಿಕಿತ್ಸೆ…

20ರೂ.ರಿಚಾರ್ಜ್ ಅಮಾನ್ಯ: ಗ್ರಾಹಕನಿಗೆ ಮರುಪಾವತಿಗೆ ಏ‌ರ್‌ಟೆಲ್ ಗೆ ಆಯೋಗ ಆದೇಶ

20 ರೂ.ರೀಚಾರ್ಜ್ ಮಾಡಿದರೂ ರಿಚಾರ್ಜ್ ಅಮಾನ್ಯವಾಗಿದೆ ಎಂದು ಸಂದೇಶ ರವಾನಿಸಿ, ಹೊರಹೋಗುವ ಮತ್ತು ಒಳಬರುವ ಕರೆಗಳನ್ನು ನಿಲ್ಲಿಸಿದ್ದ ಭಾರ್ತಿ ಏರ್‌ಟೆಲ್ ಲಿಮಿಟೆಡ್ 20 ರೂಪಾಯಿಯನ್ನು ಗ್ರಾಹಕನಿಗೆ ಮರುಪಾವತಿ ಮಾಡುವಂತೆ ಮತ್ತು ಹಾನಿ, ದಾವೆ ವೆಚ್ಚವಾಗಿ ರೂ.500ನ್ನು ನೀಡುವಂತೆ ಗ್ರಾಹಕರ…

ಇಂದಿನ ಅಡಿಕೆ ಧಾರಣೆ ಬೆಲೆ

ಉತ್ತರ ಭಾರತದಲ್ಲಿ ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಇತ್ತೀಚಿನ ದಿನಗಳಲ್ಲಿ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ಕಳೆದ ವಾರದಿಂದ ರಾಶಿ ಅಡಿಕೆ ಬೆಲೆಯಲ್ಲಿ…

SBI ನಲ್ಲಿ ಉದ್ಯೋಗವಕಾಶ : ಮಾಸಿಕ ವೇತನ ರೂ. 36,000-ರೂ.90,000 ದವರೆಗೆ| ಆಸಕ್ತರು ಅರ್ಜಿ ಸಲ್ಲಿಸಿ!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. 35 ಸಿಸ್ಟಂ ಅಧಿಕಾರಿ, ಎಕ್ಸಿಕ್ಯುಟಿವ್, ಸೀನಿಯರ್ ಎಕ್ಸಿಕ್ಯುಟಿವ್ ಮತ್ತು ಸೀನಿಯರ್ ಸ್ಪೆಷಲ್ ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು…

ಈ ವಿದ್ಯಾರ್ಥಿಯ SSLC ಉತ್ತರ ಪತ್ರಿಕೆ ನೋಡಿದ ಮೌಲ್ಯಮಾಪಕರೇ ಶಾಕ್!|ಅಷ್ಟಕ್ಕೂ ಅದರಲ್ಲಿ ಬರೆದಿದ್ದು ಏನು ಗೊತ್ತಾ!?

ಸಾಮಾನ್ಯವಾಗಿ ಪರೀಕ್ಷೆ ಅಂದಕೂಡಲೇ ಪ್ರತಿಯೊಬ್ಬ ವಿದ್ಯಾರ್ಥಿಯು ಹೆದರುವುದು ಮಾಮೂಲು.ಅದರಲ್ಲೂ ಪರೀಕ್ಷೆ ಮುಗಿದ ಮೇಲಂತೂ ಕೇಳುವುದೇ ಬೇಡ.ದೇವ್ರೇ ಒಳ್ಳೆ ರಿಸಲ್ಟ್ ಬರ್ಲಿ ಇಂದು ಪ್ರತಿನಿತ್ಯ ದೇವರಲ್ಲಿ ಬೇಡಿಕೊಳ್ಳುವವರೆ ಇದ್ದಾರೆ. ಇದೀಗ ಎಸ್ಎಸ್ಎಲ್ ಸಿ ಪರೀಕ್ಷೆ ಮುಗಿದು ಮೌಲ್ಯಮಾಪನ ನಡೆಯುತ್ತಿದೆ. ಈ…