Browsing Category

News

ಶಾಸಕ ಸಂಜೀವ ಮಠಂದೂರರಿಂದ ಗೆಜ್ಜೆ ಗಿರಿ ನಂದನ ಬಿತ್ತಲ್ ರಸ್ತೆ ಕಾಮಗಾರಿಗೆ ರೂ.50 ಲಕ್ಷ ಅನುದಾನ -ಶಿಲಾನ್ಯಾಸ

ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಕೋಟಿ ಚೆನ್ನಯರ ಪುಣ್ಯ ಕ್ಷೇತ್ರ ಗೆಜ್ಜೆ ಗಿರಿ ನಂದನ ಬಿತ್ತಲ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ.50 ಲಕ್ಷ ಅನುದಾನದ ಶಿಲಾನ್ಯಾಸ ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಇಂದು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸಾಜ

ಸುಳ್ಯದ ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ : ಇದೇ ಜ.5 ರ ಭಾನುವಾರ

ಸುಳ್ಯ : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಜಂಟಿ ಸಹಯೋಗದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಇದೇ ಜ.5 ರ ಭಾನುವಾರ ಸುಳ್ಯದ ಮಡಪ್ಪಾಡಿಯಲ್ಲಿ ನಡೆಯಲಿದೆ. ಈ ಹಿಂದೆ ಡಿ.22 ರಂದು ನಿಗದಿಯಾಗಿದ್ದ ಗ್ರಾಮ ವಾಸ್ತವ್ಯ

ರಾಜ್ಯ ಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆಯಲ್ಲಿ ಸವಣೂರಿನ ರಕ್ಷಿತ್, ಕುಲಪ್ರಕಾಶ್ ಮೆದು, ಮನೋಹರ್ ಮೆದು ತೇರ್ಗಡೆ

ಸವಣೂರು: ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋರಾಜ್ಯ ಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆಯಲ್ಲಿ ಸವಣೂರಿನ ರಕ್ಷಿತ್, ಕುಲಪ್ರಕಾಶ್, ಮನೋಹರ್ ತೇರ್ಗಡೆಸಿಯೇಶನ್ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆಸಿದ ರಾಜ್ಯ ಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆಯಲ್ಲಿ

ಕರ್ನಾಟಕದ ರೈತರಿಗೆ ಮೋದಿಯ 12000 ಕೋಟಿಯ ಹೊಸ ವರ್ಷದ ಜಬರ್ದಸ್ತ್ ಗಿಫ್ಟ್ : ಅನ್ನದಾತ ಫುಲ್ ಖುಷ್

ಆರು ಕೋಟಿ ಕರ್ನಾಟಕದ ಕೃಷಿಕರಿಗೆ 12,000 ಕೋಟಿ ರೂಪಾಯಿ ಬಿಡುಗಡೆ ಯಾಗಿದೆ. ಸಿದ್ದಗಂಗಾಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೊಸ ವರ್ಷದ ಹೊಸ್ತಿಲಲ್ಲಿ ಕರ್ನಾಟಕ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ. ಪ್ರಧಾನಮಂತ್ರಿಯವರ ಕಿಸಾನ್ ಸಮ್ಮಾನ್ ಯೋಜನೆಯ

ಕಬಕದ ಸಮೀಪದ ಪೋಳ್ಯ ಎಂಬಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಬ್ಯುಲೆನ್ಸ್ ಮತ್ತು ಕೆ ಎಸ್ ಆರ್ ಟಿ ಸಿ…

ಪುತ್ತೂರು : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕದ ಸಮೀಪದ ಪೋಳ್ಯ ಎಂಬಲ್ಲಿ ಮಡಿಕೇರಿಯ ಅಂಬ್ಯುಲೆನ್ಸ್ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ ನಡೆದಿದ್ದು, ಅಪಘಾತದಲ್ಲಿ ಅಂಬ್ಯುಲೆನ್ಸ್ ಚಾಲಕನಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಉಜಿರೆಯಲ್ಲಿ ಪೇಜಾವರ ಶ್ರೀಗಳಿಗೆ ನುಡಿ ನಮನ : ಕಲ್ಲಡ್ಕ ಪ್ರಭಾಕರ ಭಟ್ ಭಾಗಿ

ವಿಶ್ವ ಹಿಂದೂ ಪರಿಷತ್ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ ಉಜಿರೆ ಇವರ ವತಿಯಿಂದ ಅಗಲಿದ ವಿಶ್ವ ಸಂತ ಪೇಜಾವರ ಮಠದ ಹಿರಿಯ ಸ್ವಾಮೀಜಿ ಶ್ರೀ ವಿಶ್ವೇಶ್ವರತೀರ್ಥ ಶ್ರೀಗಳಿಗೆ ಉಜಿರೆಯ ಜನಾರ್ದನ ದೇವಸ್ಥಾನದ ಎದುರಿನ ಶ್ರೀಶಾರದಾ ಮಂಟಪದಲ್ಲಿ ಡಿಸೆಂಬರ್ 31ರಂದು ನುಡಿ ನಮನ ಸಲ್ಲಿಸಲಾಯಿತು.

ನಾಳೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುವ ಪೌರತ್ವ ವಿರೋಧಿ ಪ್ರತಿಭಟನೆಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ : ಹೇಮನಾಥ…

ದೇಶ ದಲ್ಲಿ ಕೆಲವು ಮಾರಕವಾದ ಕಾನೂನು ಗಳನ್ನು ತಂದು ಅಭದ್ರತೆ ಸೃಷ್ಟಿಸಿ, ದೇಶದಲ್ಲಿ ಗೊಂದಲ, ಅಲ್ಲದೆ ಸ್ಥಳೀಯವಾಗಿಯೂ ಸಮಸ್ಯೆ ಗಳನ್ನು ಕೇಂದ್ರ ಸರಕಾರ ತಂದೊಡ್ಡಿದೆ ಎಂದು ಪುತ್ತೂರಿನಲ್ಲಿ ಕಾಂಗ್ರೆಸ್ ಮುಖಂಡ ಕಾವು ಹೇಮನಾಥ ಶೆಟ್ಟಿ ಸುದ್ದಿ ಗೋಷ್ಠಿಯಲ್ಲಿ ಹೇಳಿದರು. ಕೆಲ ವರ್ಷದ ಹಿಂದೆ

ಕರಾಳ ರಾತ್ರಿಯ ಕತ್ತಲಲ್ಲಿ ಆತನ ಕೈಗೆ ಮಗುವನ್ನು ದಾಟಿಸಿ ಹೋದ ಮುದುಕಿ ಯಾರು?

ಕತ್ತಲು ದಟ್ಟವಾಯಿತು. ತಂಪುಗಾಳಿ ಅರೆ ಮುಚ್ಚಿದ್ದ ಕಿಟಕಿಯನ್ನೂ ದಾಟಿಕೊಂಡು ಹಾವಿನಂತೆ ಬುಸುಗುಡುತ್ತ ಬಂತು. ನಾನು ಊರಂಚಿನ ತೋಟದ ಮನೆಯಲ್ಲಿ ಒಬ್ಬನೇ ಮಲಗಿದ್ದೆ. ಒಂದೇ ಸವನೆ ಅರಚುವ ಜೀರುಂಡೆಯ ಶಬ್ದ ಬಿಟ್ಟರೆ ಬೇರೆಲ್ಲ ನೀರವ. ದೂರದಲ್ಲಿ ಜನರು ಎಂದಿಗಿಂತ ಲವಲವಿಕೆಯಲ್ಲಿ ಇದ್ದಾರೆ.