ಸುಳ್ಯ: ಹೊಳೆಯಲ್ಲಿ ಸ್ನಾನ ಮಾಡಲೆಂದು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವು!
ಸುಳ್ಯ:ಹೊಳೆಯಲ್ಲಿ ಸ್ನಾನ ಮಾಡಲೆಂದು ಹೋದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಸಂಜೆ ಅರಂತೋಡು ಗ್ರಾಮದ ಕುಕ್ಕುಂಬಳದಲ್ಲಿ ನಡೆದಿದೆ. ಮೃತರನ್ನು ಮನ್ವಿತ್(12 ವ)ಎಂದು ಗುರುತಿಸಲಾಗಿದೆ. ಅರಂತೋಡಿನ ಬಾಲಕೃಷ್ಣ ಶೆಟ್ಟಿಯವರ ಪುತ್ರಿಯನ್ನು ಮಂಗಳೂರಿಗೆ ವಿವಾಹ ಮಾಡಿಕೊಡಲಾಗಿತ್ತು. ಹೀಗಾಗಿ ಅವರ…










