ಭಾನುವಾರ, 8 ನವೆಂಬರ್ 2026

News

ಬ್ರಹ್ಮಾವರ: ಜೀವನದಲ್ಲಿ ಜಿಗುಪ್ಸೆಗೊಂಡು ಹೋಟೆಲ್ ರೂಮ್ ನಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದು ನೌಕರ ಆತ್ಮಹತ್ಯೆ

ಬ್ರಹ್ಮಾವರ:ಹೋಟೆಲ್ ನಲ್ಲಿ ರೂಮ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ ನೌಕರ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಚ್ಚುಲು ಗ್ರಾಮದ ಕೊಳವಿನ ಬಾಗಿಲಿನಲ್ಲಿ ನಡೆದಿದೆ. ಆತ್ಮಹತ್ಯೆ ಗೆ ಶರಣಾದ ವ್ಯಕ್ತಿಯನ್ನು 34 ವರ್ಷದ ಭಾಸ್ಕರ್ ಪೂಜಾರಿ ಎಂದು ಗುರುತಿಸಲಾಗಿದೆ.…

ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಪೈಲೆಟ್ ಗಳ ಸಾಹಸ!! ವಿಫಲ ಪ್ರಯತ್ನಕ್ಕೆ ವಿಮಾನವೇ ಪತನ!! ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣನದಲ್ಲಿ ವೈರಲ್

ಹಾರಾಟ ನಡೆಸುತ್ತಿರುವಾಗಲೇ ಪೈಲೆಟ್ ಗಳಿಬ್ಬರು ಸಾಹಸ ಮೆರೆಯಲು ಹೋಗಿ ವಿಮಾನ ಪತನಗೊಂಡ ಘಟನೆಯು ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದ್ದು,ಸದ್ಯ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯಲ್ಲಿ ರೆಡ್ ಬುಲ್ ನ ಒಂದು ವಿಮಾನ ಪತನಗೊಂಡಿದ್ದು, ಅದೃಷ್ಟವಾಶಾತ್ ಪೈಲೆಟ್…

ಮನೆಗೆ ಮೊಮ್ಮಗಳ ಆಗಮನಕ್ಕೆ ಹೆಲಿಕಾಪ್ಟರ್ ಬುಕ್ ಮಾಡಿದ ರೈತ !!

ಮನೆಗೆ ಹೊಸ ಅತಿಥಿಯ ಆಗಮನವಾದರೆ ಮನೆಮಂದಿಯೆಲ್ಲ ಸಂಭ್ರಮಿಸುವುದು ಸಹಜ. ಮಗು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ ಮನೆಯವರ ಖುಷಿಗಂತೂ ಕೊನೆಯೇ ಇರುವುದಿಲ್ಲ. ಅದೇ ರೀತಿ ಇಲ್ಲೊಬ್ಬ ರೈತ ಮೊಮ್ಮಗಳು ಜನಿಸಿದ ಖುಷಿಯಲ್ಲಿ ಪ್ರೀತಿಯ ಪುಟ್ಟ ಕಂದಮ್ಮನನ್ನು ಮನೆಗೆ ಬರಮಾಡಿಕೊಳ್ಳಲು ಹೆಲಿಕಾಪ್ಟರನ್ನೇ…

ಎನರ್ಜಿ ಡ್ರಿಂಕ್ ಕುಡಿದ ಬಾಲಕ ಹೃದಯಾಘಾತದಿಂದ ಸಾವು!

ಇಂದಿನ ಆಹಾರ ಪದ್ದತಿ ಅದೆಷ್ಟು ಜನರ ಪ್ರಾಣವನ್ನೇ ಹಿಂಡುತಿದ್ದು,ರಾಸಾಯನಿಕವಾದ ಆಹಾರಗಳೇ ಇವುಗಳಿಗೆಲ್ಲ ಕಾರಣ.ಇದಕ್ಕೆಲ್ಲ ಸಾಕ್ಷಿ ಎಂಬಂತಿದೆ ಈ ಘಟನೆ. ಹೌದು,6 ವರ್ಷದ ಬಾಲಕನೊಬ್ಬ ಮಾನ್‌ಸ್ಟರ್ ಎನರ್ಜಿ ಡ್ರಿಂಕ್ಸ್‌ ಕುಡಿದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಈಶಾನ್ಯ ಮೆಕ್ಸಿಕೋದ ಮ್ಯಾಟಮೊರೊಸ್‌ನಲ್ಲಿ ನಡೆದಿದೆ.…

ವೇಣೂರು: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಹತ್ತೊಂಬತ್ತರ ಯುವಕ!! ಸಾವಿಗೆ ಕಾರಣ ನಿಗೂಢ-ಠಾಣೆಯಲ್ಲಿ ಪ್ರಕರಣ ದಾಖಲು

ವೇಣೂರು: ಇಲ್ಲಿನ ಅಡಿಂಜೆ ಎಂಬಲ್ಲಿಯ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಕಿಲಾರ ನಿವಾಸಿ ವೆಂಕಪ್ಪ ಮಲೆಕುಡಿಯ ಎಂಬವರ ಪುತ್ರ ಪುನೀತ್(19) ಎಂದು ಗುರುತಿಸಲಾಗಿದೆ. ಘಟನೆ ವಿವರ: ಮೃತ ಪುನೀತ್…

ಹೆತ್ತು, ಹೊತ್ತು ಸಾಕಿದ ಮಗ ಡ್ರಗ್ಸ್, ಮದ್ಯ ವ್ಯಸನಿಯಾದ | ಮಗನ ಹಿಂಸೆ ತಾಳಲಾರದೆ ತಂದೆ-ತಾಯಿ ಕೊನೆಗೆ ‌ಮಾಡಿದ್ದಾದರೂ ಏನು?

ಪೋಷಕರಿಗೆ ತಮ್ಮ ಮಗುವಿನ ಮೇಲೆ ಜೀವವನ್ನೇ ಇಟ್ಟುಕೊಂಡಿರುತ್ತಾರೆ. ಮಗು ಹುಟ್ಟಿದ ಮೊದಲ ದಿನದಿಂದ ಆ ಮಗು ಎಷ್ಟೇ ದೊಡ್ಡದಾದರೂ ಪೋಷಕರ ಕಾಳಜಿ ಹಾಗೆಯೇ ಇರುತ್ತದೆ. ಆದರೆ ಕೆಲವು ಮಕ್ಕಳು ತಾವಂದುಕೊಂಡಂತೆ ಬೆಳೆಯುವುದಿಲ್ಲ. ಹಾಗಾಗಿ ಪೋಷಕರು ಹತಾಶೆಗೊಳ್ಳುವುದು ಸಹಜ. ಈ…

ಪೊಲೀಸರ ಜೇಬಿಗೇ ಕತ್ತರಿ ಹಾಕಿದ ಖತರ್ನಾಕ್ ಕಳ್ಳರು !! | ಬೀಚ್ ಗೆ ಪ್ರವಾಸಕ್ಕೆಂದು ಬಂದಿದ್ದ ಪೊಲೀಸರ ಅಪಾರ ಮೌಲ್ಯದ ಸೊತ್ತುಗಳು ಕಳವು

ಪೊಲೀಸರ ಜೇಬಿಗೆ ಕತ್ತರಿ ಹಾಕಿದ ಚಾಲಾಕಿ ಕಳ್ಳರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಲ್ಪೆ ಬೀಚ್‌ಗೆ ಪ್ರವಾಸಕ್ಕೆಂದು ಬಂದಿದ್ದ ಪೊಲೀಸರ ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ಕೆಎಸ್‌ಐಎಸ್ಎಫ್ ಒಂದನೇ ಬೆಟಾಲಿಯನ್ ಪೊಲೀಸ್ ನಿರೀಕ್ಷಕ…

ಅತಿ ಚಿಕ್ಕ ವಯಸ್ಸಿನಲ್ಲೇ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ; ಸುಪ್ರೀಂ ಕೋರ್ಟ್ ನಿಂದ ಮಹತ್ವದ ಹೇಳಿಕೆ

ಪಾಲಕರು ತಮ್ಮ ಮಕ್ಕಳಿಗೆ ಎರಡು ವರ್ಷ ಆದ ಕೂಡಲೇ ಶಾಲೆಗೆ ಕಳಿಸಬೇಕೆಂದು ಬಯಸುತ್ತಾರೆ, ಆದರೆ ಇದು ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂ.ಎಂ. ಸುಂದರೇಶ್ ಅವರಿದ್ದ ಪೀಠ…

ತುರ್ತು ಚಿಕಿತ್ಸಾ ವಿಭಾಗದಲ್ಲಿ ಮೊಬೈಲ್‌ ಟಾರ್ಚ್‌ ಬೆಳಕಿನಲ್ಲೇ ಸಿಪಿಆರ್ |ಚಿಕಿತ್ಸೆ ನೀಡಿದರೂ ವಿದ್ಯುತ್‌ ವ್ಯತ್ಯಯದಿಂದಾಗಿ ಮಹಿಳೆ ಸಾವು!!

ಮಹಿಳೆಯೋರ್ವರು ಚಿಕಿತ್ಸೆ ಪಡೆಯುತ್ತಿದ್ದ ವೇಳೆ ವಿದ್ಯುತ್ ಕೈಕೊಟ್ಟು,ಗಂಭೀರ ಸ್ಥಿತಿಯಲ್ಲಿದ್ದವರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಕೋಟಾ ನಗರದ ಆಸ್ಪತ್ರೆಯೊಂದರಲ್ಲಿ ನಡೆದಿದೆ. ವರದಿಗಳ ಪ್ರಕಾರ, ಕೋಟಾದ ನ್ಯೂ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು,ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು.…

ಮೀನುಗಾರರ ಬಲೆಗೆ ಬೆಲೆ‌ ಏರಿಕೆ ಬಿಸಿ

ಏಪ್ರಿಲ್-ಮೇ ತಿಂಗಳು ವಿಫುಲವಾಗಿ ಮೀನುಗಾರಿಕೆ ನಡೆಸುವ ಸಮಯ. ಆದರೆ ದಿನದಿಂದ ದಿನಕ್ಕೆ ಏರುಗತಿಯಲ್ಲೇ ಸಾಗುತ್ತಿರುವ ಡೀಸೆಲ್​ ವೆಚ್ಚದಿಂದಾಗಿ ಮೀನುಗಾರರು ತೊಂದರೆಗೆ ಸಿಲುಕಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ತೈಲಬೆಲೆ ಹೆಚ್ಚಳವಾಗುತ್ತಿದೆ. ಗಗನಕ್ಕೇರುತ್ತಿರುವ ಡೀಸೆಲ್ ಬೆಲೆಯಿಂದ ಕರಾವಳಿಯ ಪ್ರಮುಖ ವಹಿವಾಟಾದ ಮತ್ಸೋದ್ಯಮದ…