ಭಾನುವಾರ, 8 ನವೆಂಬರ್ 2026

News

ದೇವಸ್ಥಾನ ಹಾಗೂ ಮಸೀದಿಯ ಧ್ವನಿವರ್ಧಕ ತೆರವುಗೊಳಿಸುವ ಮೂಲಕ ಕೋಮು ಸೌಹಾರ್ದತೆ ಮೆರೆದ ಅರ್ಚಕರು ಹಾಗೂ ಮೌಲ್ವಿ

ಹಿಂದೂ-ಮುಸ್ಲಿಂ ಧರ್ಮ ದಂಗಲ್ ನಡುವೆ ನಾವೆಲ್ಲರೂ ಒಂದೇ ಎಂಬ ಸಂದೇಶವನ್ನೂ ಸಾರುತ್ತಾ,ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮನವಿಯನ್ನು ಒಪ್ಪಿಕೊಂಡು ಇಡೀ ದೇಶಕ್ಕೆ ಮಹತ್ವದ ಸಂದೇಶವನ್ನು ಸಾರಿದೆ ಉತ್ತರ ಪ್ರದೇಶ. ಹೌದು.ರಾಮ್ ಜಾನಕಿ ದೇವಸ್ಥಾನದ ಅರ್ಚಕ ಮತ್ತು ಜಾಮಾ ಮಸೀದಿಯ…

ಆಂಬ್ಯುಲೆನ್ಸ್‌ಗೆ ಭಾರಿ ಮೊತ್ತದ ಬೇಡಿಕೆ; ಮನನೊಂದು ಬೈಕ್‌ ನಲ್ಲಿ ತನ್ನ 10 ವರ್ಷದ ಮಗನ ಮೃತದೇಹ ಕೊಂಡೊಯ್ದ ತಂದೆ!

ಮಗನ ಸಾವಿನಿಂದ ಕಂಗೆಟ್ಟಿರುವ ತಂದೆ ನಂತರ ತನ್ನ ಮಗನ ಶವ ಸಾಗಿಸಲು ಆಂಬ್ಯುಲೆನ್ಸ್ ನವರು ಕೇಳಿದ ಭಾರಿ ಮೊತ್ತ ಕೇಳಿ ಕಂಗಾಲಾಗಿ ಕೊನೆಗೆ ಮಗನ ಶವವನ್ನು ತಿರುಪತಿಯಿಂದ 90 ಕಿ.ಮೀ ದೂರದಲ್ಲಿರುವ ತನ್ನ ಗ್ರಾಮಕ್ಕೆ ಬೈಕ್ ನಲ್ಲಿ ಕೊಂಡೊಯ್ದ…

ಮಲ್ಪೆ : ಬೈಕ್ ಮತ್ತು ಬಸ್ ಆಕ್ಸಿಡೆಂಟ್- ಕೂದಲೆಳೆಯ ಅಂತರದಲ್ಲಿ ಪಾರಾದ ಆಪತ್ಭಾಂಧವ ಈಶ್ವರ್ ಮಲ್ಪೆ!

ಮಲ್ಪೆ: ಆಪತ್ಭಾಂಧವ ಈಶ್ವರ್ ಜಿಲ್ಲೆಯ ಯಾರಲ್ಲಿಯೂ ಕೇಳಿದರೂ ಚಿರಪರಿಚಿತ. ಯಾವುದೇ ಭಾಗದ ಕಡಲು ಅಥವಾ ನದಿಯಲ್ಲಿ ದುರಂತ ಸಂಭವಿಸಿದರೂ ಕ್ಷಣ ಮಾತ್ರದಲ್ಲಿ ನೆರವಿಗೆ ಧಾವಿಸುವ ಈಶ್ವರ್ ಮಲ್ಪೆ, ಇವತ್ತು ಸಾವಿನ ಜೊತೆ ಹೋರಾಡಿ ಗೆದ್ದು ಬಂದಿದ್ದಾರೆ. ಮಲ್ಪೆಯ ವಡಬಾಂಡೇಶ್ವರದಲ್ಲಿ…

ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಅನ್ನೋ ಗೌರವಕ್ಕೆ ಪಾತ್ರವಾಗಿದ್ದ 119 ವರ್ಷ ವಯಸ್ಸಿನ ಅಜ್ಜಿ ಇನ್ನಿಲ್ಲ!

ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಅನ್ನೋ ಗೌರವಕ್ಕೆ ಪಾತ್ರವಾಗಿದ್ದ ಜಪಾನ್‌ನ 119 ವರ್ಷ ವಯಸ್ಸಿನ ಅಜ್ಜಿ ಕೇನ್‌ ಟನಾಕಾ ಇಹಲೋಕ ತ್ಯಜಿಸಿದ್ದಾರೆ. 1903ರ ಜನವರಿ 2ರಂದು ಕೇನ್‌ ಟನಾಕಾ ಅವರು ಜನಿಸಿದ್ದರು.ಭೂಮಿಯ ಮೇಲೆ ಹೆಚ್ಚು ಕಾಲ ಬದುಕಿದ್ದ ಎರಡನೇ…

ಇನ್ನು ಮುಂದೆ ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ಗನ್ ಕೊಂಡೊಯ್ಯುವುದು ನಿಷೇಧ !!

ಮದುವೆ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಹೊಸ ನಿಯಮವೊಂದು ಜಾರಿಗೆ ಬಂದಿದೆ. ಸೆಕ್ಷನ್ 144 ರ ಅಡಿಯಲ್ಲಿ ಮದುವೆ ಕಾರ್ಯಕ್ರಮಗಳು, ಪಾರ್ಟಿಗಳಿಗೆ ಗನ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ ಎಂದು ಮಧ್ಯಪ್ರದೇಶದಲ್ಲಿ ಘೋಷಣೆ ಮಾಡಲಾಗಿದೆ. ಇತ್ತೀಚಿನ ಮದುವೆ ಮತ್ತು ಇತರ ಸಮಾರಂಭಗಳಲ್ಲಿ ಮಾರಣಾಂತಿಕ…

ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ | 9 ಮಂದಿ ಎಸ್‌ಡಿಪಿಐ ಹಾಗೂ ಪಿಎಫ್‌ಐ ಕಾರ್ಯಕರ್ತರು ಪೊಲೀಸ್ ಬಲೆಗೆ

ಕೇರಳದಲ್ಲಿ ನಡೆದ ಆರ್‌ಎಸ್‌ಎಸ್‌ ಕಾರ್ಯಕರ್ತ ಶ್ರೀನಿವಾಸನ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಎಸ್‌ಡಿಪಿಐ ಹಾಗೂ ಪಿಎಫ್‌ಐ ಕಾರ್ಯಕರ್ತರನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಕೇರಳದ ಪಾಲಕ್ಕಾಡ್‌ ಜಿಲ್ಲೆಯಲ್ಲಿ ಏ.16 ರಂದು ಆರ್‌ಎಸ್‌ಎಸ್‌ ಕಾರ್ಯಕರ್ತ ಎಸ್.ಕೆ.ಶ್ರೀನಿವಾಸನ್‌ ಎಂಬಾತನ ಹತ್ಯೆಯಾಗಿತ್ತು. ಶ್ರೀನಿವಾಸನ್‌…

ಅಲ್ಪಸಂಖ್ಯಾತ ಶಾಲೆಯಲ್ಲಿ ಧರ್ಮದ ಬೋಧನೆ ನಿಷೇಧ – ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಅಲ್ಪಸಂಖ್ಯಾತ ಶಾಲೆಯಲ್ಲಿ ಧರ್ಮದ ಬೋಧನೆ ನಿಷೇಧಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಮೇಲೆ ನಿಗಾ ಇಡಲಾಗುವುದು.…

ಬೆಚ್ಚಿಬಿದ್ದ ಮಲೆನಾಡು !! ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ನಡೆದ ಸಂಚು ಬಯಲು !! | ಸಂಚು ರೂಪಿಸಿದ್ದ ಮುಸ್ಲಿಂ ಯುವಕರು ಅರೆಸ್ಟ್

ಹರ್ಷ ಕೊಲೆಯ ಬಳಿಕ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು ನಡೆದಿದೆ ಎಂಬ ಸ್ಫೋಟಕ ಸುದ್ದಿ ಮಲೆನಾಡಿನ ಜನತೆಯನ್ನು ಬಿಚ್ಬಿಬೀಳಿಸಿದೆ. ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು ರೂಪಿಸಿದ್ದ ಮೂವರು ಮುಸ್ಲಿಂ ಯುವಕರನ್ನು ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.…

ಮುಂಜಾನೆ ಗಾಢ ನಿದ್ದೆಯಲ್ಲಿದ್ದ ಪತಿಯ ಕತ್ತನ್ನು ಬ್ಲೇಡ್ ನಿಂದ ಕೊಯ್ದ ನವವಧು! ಕಾರಣ ಕೇಳಿದರೆ ನೀವು ಬೆಚ್ಚಿಬೀಳುವುದು ಖಂಡಿತ!!!

ಗಾಢ ನಿದ್ದೆಯಲ್ಲಿದ್ದ ಗಂಡನನ್ನು ನವ ವಿವಾಹಿತೆಯೊಬ್ಬಳು ಬ್ಲೇಡ್‌ನಿಂದ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಘಟನೆಯೊಂದು ಎ‌.25 ರ ನಸುಕಿನ ಜಾವ ಈ ಘಟನೆ ನಡೆದಿದೆ. ಈ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹನಮಕೊಂಡ ಜಿಲ್ಲೆಯ ದಾಮೆರ ಮಂಡಲದ ಪಸರಗೊಂಡ ಗ್ರಾಮದಲ್ಲಿ…

ಸಿನಿಮಾ ಡ್ಯಾನ್ಸರ್ ಮಾತು ನಂಬಿ ಲಾಡ್ಜ್ ಗೆ ಹೋದ 14 ವರ್ಷದ ಬಾಲಕಿ| ಅಲ್ಲಿ ನಡೆಯಿತು ಆಕೆಯ ಮೇಲೆ ಅತ್ಯಾಚಾರ|

ಅಪ್ರಾಪ್ತ ಶಾಲಾ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ಸಿನಿಮಾ ಗ್ರೂಪ್ ಡಾನ್ಸರ್ ಸೇರಿದಂತೆ ಮೂವರನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. 14 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಗೆ ಅವಳದೇ ಏರಿಯಾದಲ್ಲಿ ವಾಸವಿದ್ದ ಜಯಸೂರ್ಯ ಎಂಬಾತನ ಜೊತೆ ಪರಿಚಯವಿತ್ತು. ಈ…