ಭಾನುವಾರ, 8 ನವೆಂಬರ್ 2026

News

ಕೆಜಿಎಫ್ ಚಾಪ್ಟರ್ 2 ಸಿನಿಮಾ ಒಟಿಟಿಯಲ್ಲಿ!

ಏಪ್ರಿಲ್ 14 ರಂದು ಸೂಪರ್ ಹಿಟ್, ಬ್ಲಾಕ್ ಬ್ಲಸ್ಟರ್ ಸಿನಿಮಾ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ಸಿನಿಪ್ರಿಯರ ಮನಸ್ಸನ್ನು ಗೆದ್ದಿರುವುದು ಮಾತ್ರವಲ್ಲ. ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ನತ್ತ ದಾಪುಗಾಲು ಹಾಕುತ್ತಿದೆ. ‘ಕೆಜಿಎಫ್: ಚಾಪ್ಟರ್ 2’ ಹೊಸ ದಾಖಲೆ…

ಹಣಕ್ಕಾಗಿ ಯುವತಿಗೆ ತಾಳಿ ಕಟ್ಟಿದ ಯುವಕ| ತಾನು ಮೋಸದ ಜಾಲಕ್ಕೆ ಬಿದ್ದೆ ಎಂದು ಅರಿಯದ ಯುವತಿ|

ಹಣಕ್ಕಾಗಿಯೇ ಕೆಲವರು ಮದುವೆ ಆಗುವುದನ್ನು ನಾವು ಕಂಡಿದ್ದೇವೆ. ಎಷ್ಟೊಂದು ಇಂಥ ಪ್ರಕರಣಗಳು ತುಂಬಾನೇ ನಡೆಯುತ್ತದೆ. ಆದರೂ ಕೆಲವರು ಇಂತಹ ಮೋಸಕ್ಕೆ ಬೀಳುತ್ತಾರೆ. ಮೋಸ ಮಾಡುವವರು ಇರುವವರೆಗೆ ಮೋಸ ಹೋಗುವವರೂ ಇರುತ್ತಾರೆ ಎನ್ನುವುದಕ್ಕೆ ಇದೊಂದು ಘಟನೆ ಕೂಡಾ ಕಾರಣವಾಗುತ್ತೆ. ಇಲ್ಲೊಬ್ಬ…

ಇನ್ನು ಮುಂದೆ ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರೊಂದಿಗೆ ಕುಳಿತು ‘ಪೋರ್ನ್’ಚಿತ್ರಗಳನ್ನು ಒಟ್ಟಿಗೆ ವೀಕ್ಷಿಸಲು ಅವಕಾಶ | ಯಾವ ಕಾಲೇಜಿನಲ್ಲಿ ? ಇಲ್ಲಿದೆ ಡಿಟೇಲ್ಸ್

ಇತ್ತೀಚಿನ ಕಾಲದಲ್ಲಿ ಮಕ್ಕಳಿಗೆ ಲೈಂಗಿಕತೆಯ ಬಗ್ಗೆ ಜ್ಞಾನ ಇರಲಿ ಎಂದು ಕಲಿಸಿಕೊಡಲಾಗುತ್ತದೆ. ಗುಡ್ ಟಚ್, ಬ್ಯಾಡ್ ಟಚ್ ಬಗ್ಗೆ ಮಕ್ಕಳಿಗೆ ತಿಳುವಳಿಕೆ ನೀಡಲಾಗುತ್ತದೆ. ಇದೊಂದು ಒಳ್ಳೆಯ ಬೆಳವಣಿಗೆ ಕೂಡಾ ಹೌದು. ಇದೀಗ ಅದರ ಮುಂದುವರಿದ ಭಾಗವಾಗಿ ಇಲ್ಲೊಂದು ಕಾಲೇಜಿನಲ್ಲಿ…

ಎಸ್ ಬಿಐ ಗ್ರಾಹಕರೇ ಹುಷಾರ್| ಈ ಎರಡು ನಂಬರಿಂದ ಕರೆ ಅಥವಾ ಸಂದೇಶ ಬಂದರೆ ಪ್ರತಿಕ್ರಿಯಿಸಬೇಡಿ!

ನವದೆಹಲಿ: ಜಗತ್ತು ಟೆಕ್ನಾಲಾಜಿಯತ್ತ ದಾಪುಗಾಲು ಹಿಡುತ್ತಿದ್ದಂತೆಯೇ ಆನ್ಲೈನ್ ವಂಚನೆಗಳ ಪ್ರಕರಣಗಳು ಅಧಿಕವಾಗುತ್ತಲೇ ಇದೆ. ಜನರಿಗೆ ಸುಲಭವಾಗಲಿ ಎಂದು ಹಲವಾರು ಆನ್ಲೈನ್ ಟೆಕ್ನಾಲಜಿ ಗಳನ್ನು ಜಾರಿಗೊಳಿಸಿದರೆ, ಇದೀಗ ಈ ಆನ್ಲೈನ್ ವಹಿವಾಟುಗಳೇ ಜನರಿಗೆ ಸಂಕಟ ತಂದಿದೆ. ಇಂತಹ ಪ್ರಕರಣಗಳಿಂದ ಗ್ರಾಹಕರಿಗೆ…

ಮದುವೆಯ ಸಂಭ್ರಮದಲ್ಲಿ ಮದಿರೆಯ ಮತ್ತಲ್ಲಿ ಮಹಿಳೆಯಿಂದ ಕುಣಿತ :

ಮದುವೆಗಳಲ್ಲಿ ಹಾಡು ಕುಣಿತ ಇರುವುದು ಸಾಮಾನ್ಯ‌ ಜೊತೆಗೆ ಕುಡಿದು ಮೋಜು ಮಸ್ತಿ ಮಾಡುವುದು ಹೊಸದೇನಲ್ಲ. ಆದರೆ ಒಂದೊಂದು ಕಡೆಗಳಲ್ಲಿ ಈ ಮದುವೆಯ ಸಂಭ್ರಮವನ್ನು ಒಂದೊಂದು ರೀತಿಯಲ್ಲಿ ಆಚರಿಸುತ್ತಾರೆ. ದಕ್ಷಿಣ ಭಾರತದ ಸಂಪ್ರದಾಯಗಳಿಗೆ ಹೋಲಿಸಿದರೆ ಉತ್ತರ ಭಾರತದ ಮದುವೆ ಸಮಾರಂಭಗಳು…

ಪೋಲಿಸ್ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವವರಿಗೆ ಇಲ್ಲಿದೆ ಸಿಹಿಸುದ್ದಿ| 2 ಸಾವಿರಕ್ಕೂ ಹೆಚ್ಚು ಪೊಲೀಸ್ ಕಾನ್ಸ್ ಟೇಬಲ್ ಗಳ ನೇಮಕಾತಿಗಾಗಿ ನೋಟಿಫಿಕೇಷನ್

ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ಉದ್ಯೋಗವನ್ನು ಪಡೆಯಲು ಇಚ್ಚಿಸುವವರಿಗೆ ಇಲ್ಲೊಂದು ಸಿಹಿ ಸುದ್ದಿ ಇದ್ದು,ಶೀಘ್ರವೇ 2 ಸಾವಿರಕ್ಕೂ ಹೆಚ್ಚು ಪೊಲೀಸ್ ಕಾನ್ಸ್ ಟೇಬಲ್ ಗಳ ನೇಮಕಾತಿಗಾಗಿ ನೋಟಿಫಿಕೇಷನ್ ಹೊರಡಿಸಲಾಗುತ್ತದೆ ಎಂದು ಡಿಜಿ-ಐಜಿಪಿ ಪ್ರವೀಣ್ ಸೂದ್ ಮಾಹಿತಿ ನೀಡಿದ್ದಾರೆ. ಕೋರಮಂಗಲದ…

ಇದು ಆರ್ಮುಗಂ ದ್ವೇಷ ಕಣೋ !!!ಮಹಿಳಾ ಸಬ್ ಇನ್ಸ್ ಪೆಕ್ಟರ್ ಮೇಲೆ ಚಾಕುವಿನಿಂದ ಕುತ್ತಿಗೆಗೆ ಇರಿತ | ದ್ವೇಷದ ಕಾರಣವೇನು?

ಹಳೆ ದ್ವೇಷದ ಕಾರಣ ಮಹಿಳಾ ಸಬ್‌ಇನ್ಸ್‌ಪೆಕ್ಟರ್ ಮೇಲೆ ವ್ಯಕ್ತಿಯೋರ್ವ ಚೂರಿ ಇರಿದ ಘಟನೆಯೊಂದು ನಡೆದಿದೆ. ಈ ಘಟನೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಪಜವೂರಿನಲ್ಲಿ ನಡೆದಿದೆ. ಈ ಆಘಾತಕಾರಿ ಘಟನೆಯಲ್ಲಿ ಮಹಿಳಾ ಸಬ್‌ಇನ್ಸ್‌ಪೆಕ್ಟರ್ ಗಾಯಗೊಂಡಿದ್ದಾರೆ. ಪಜಗೂರು ಗ್ರಾಮದಲ್ಲಿ ಧಾರ್ಮಿಕ ಉತ್ಸವನಡೆಯುತ್ತಿದ್ದ…

ಬೆಂಗಳೂರಿನಲ್ಲಿ ಪತ್ತೆಯಾಯಿತು ಎರಡು ಹೊಸ ರೂಪಾಂತರಿ ವೈರಸ್ | 3-4 ವಾರದಲ್ಲೇ ರಾಜ್ಯದಲ್ಲಿ ಶುರುವಾಗಲಿದೆ ನಾಲ್ಕನೇ ಅಲೆ

ಇನ್ನೇನು ಕೊರೊನಾ ಸೋಂಕು ಕಡಿಮೆಯಾಗಿದೆ,ಮಾಸ್ಕ್ ಕಡ್ಡಾಯವಲ್ಲ ಎಂದು ಆರೋಗ್ಯ ಸಚಿವರು ತಿಳಿಸಿದ ಬೆನ್ನಲ್ಲೆ ಇದೀಗ ಮತ್ತೊಂದು ಆಘಾತಕಾರಿ ವಿಷಯ ಹೊರಗೆ ಬಿದ್ದಿದೆ.ಬೆಂಗಳೂರಿನಲ್ಲಿ ಬಿಎ.2ಗೆ ಸಂಬಂಧಿಸಿದ ಎರಡು ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. BA.2.10 ಹಾಗೂ BA.2.…

ಅಬ್ಬಾ ಏನ್ ಎಂಟ್ರಿ ಗುರೂ… ಆಕಾಶದಿಂದ ಧರೆಗಿಳಿದ ಬೊಂಬೆ…ತನ್ನ ವರನನ್ನು ಭೇಟಿಯಾಗಲು ಗಾಳಿಯಲ್ಲಿ ಹಾರಿ ಬಂದ ವಧು !

ಇತ್ತೀಚಿನ ಮದುವೆಗಳ ವೀಡಿಯೋಗಳು ಸಖತ್ ಮಜ ಕೊಡುತ್ತೆ. ಒಬ್ಬೊಬ್ಬರ ವಿಭಿನ್ನ ಯೋಚನೆಗಳು, ಪ್ಲ್ಯಾನಿಂಗ್ ಇದೆಲ್ಲ ಈ ಮದುವೆ ಸಮಾರಂಭದಲ್ಲಿ ಎದ್ದು ಕಾಣುತ್ತದೆ. ಜೀವಮಾನದಲ್ಲಿ ಒಂದು ಸಲ ಮದುವೆಯಾಗುವುದು. ಅದನ್ನೇ ಬಹಳ ಯೋಚನೆ ಮಾಡಿ, ನೆನಪಿನಲ್ಲಿ ಉಳಿಯುವಂತೆ ಮಾಡುವುದು‌ ಬಹಳ…

ಚಲಿಸುತ್ತಿದ್ದ ರೈಲು ನೋಡಿ ಮೂರ್ಛೆ ಹೋಗಿದ್ದಲ್ಲದೆ ಅದೇ ರೈಲಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ಪೊಲೀಸ್ ಪೇದೆ !! | ಭೀಕರ ಘಟನೆಯ ವೀಡಿಯೋ ವೈರಲ್

ಚಲಿಸುತ್ತಿದ್ದ ರೈಲು ನೋಡಿ ಮೂರ್ಛೆ ಹೋದ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಅದೇ ರೈಲಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ದುರಂತ ಘಟನೆಯೊಂದು ಬೆಳಕಿಗೆ ಬಂದಿದೆ. ಶನಿವಾರ ರಾತ್ರಿ ಆಗ್ರಾ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ…