ಬೇಟೆ ಮಾಡಲೆಂದು ಕಾಡಿಗೆ ಹೋದ ವ್ಯಕ್ತಿಯೇ ಗುಂಡೇಟಿಗೆ ಸಾವು|ಸ್ನೇಹಿತರು ಪೊಲೀಸರ ವಶಕ್ಕೆ!
ಬೇಟೆಗೆಂದು ಕಾಡಿಗೆ ಹೋದ ವ್ಯಕ್ತಿಯೋರ್ವ ತಾನೇ ಗುಂಡೇಟಿಗೆ ಬಲಿಯಾದ ಘಟನೆಯೊಂದು ಕೊಡಗು ಜಿಲ್ಲೆಯಲ್ಲಿ ನಡೆದಿದೆ. ವೀರಾಜಪೇಟೆ ತಾಲೂಕಿನ ಗುಂಡಿಗೆರೆ ನಿವಾಸಿಯಾದ ಹಮೀದ್ (35) ಎಂಬುವವರೇ ಗುಂಡೇಟಿಗೆ ಬಲಿಯಾದ ವ್ಯಕ್ತಿ. ಹಮೀದ್ ಅವರಿಗೆ ಆಕಸ್ಮಿಕವಾಗಿ ಗುಂಡು ತಗುಲಿ ಸಾವನ್ನಪ್ಪಿದ್ದಾರೆ. ಹಮೀದ್…










