ಭಾನುವಾರ, 8 ನವೆಂಬರ್ 2026

News

ಈ ಮೊಬೈಲ್ ಶಾಪ್ ಗೆ ಎಂಟ್ರಿ ಕೊಟ್ರೆ 1ಲೀಟರ್ ಪೆಟ್ರೋಲ್ ಹಾಗೂ 2 ಲಿಂಬೆಹಣ್ಣು ಉಚಿತ!!

ಕೋವಿಡ್, ಉಕ್ರೇನ್- ರಷ್ಯಾ ಯುದ್ಧ,ಅಕಾಲಿಕ ಮಳೆಯಿಂದಾಗಿ ದಿನನಿತ್ಯ ಬಳಸುವ ವಸ್ತುಗಳ ಬೆಲೆಯು ಅಧಿಕವಾಗುತ್ತಲೇ ಇದೆ. ಕೂಲಿ ಕೆಲಸ ಮಾಡಿ ಜೀವನ ನಡೆಸುವವರು ತಲೆಯಮೇಲೆ ಕೈಯಿಟ್ಟು ಕೂರುವ ಪರಿಸ್ಥಿತಿ ಎದುರಾಗಿದೆ. ತರಕಾರಿಯಿಂದ ಹಿಡಿದು ಪೆಟ್ರೋಲ್, ಡೀಸೆಲ್ ಬೆಲೆಯೂ ಕೂಡ ಅಧಿಕವಾಗುತ್ತಲೇ…

ರಾಜ್ಯದ 14 ಮಸೀದಿಗಳ ಮೇಲೆ ದಾಖಲಾಯ್ತು ಎಫ್ಐಆರ್ !!

ಕರ್ನಾಟಕ ರಾಜ್ಯಾದ್ಯಂತ ಧರ್ಮ ದಂಗಲ್ ಮುಂದುವರೆಯುತ್ತಲೇ ಇದೆ. ಆರೋಪ, ಪ್ರತ್ಯಾರೋಪಗಳ ನಡುವೆಯೇ ಶಬ್ದ ಮಾಲಿನ್ಯ ಮಾಡುತ್ತಿದ್ದ ಮಸೀದಿಗಳು ಹಾಗೂ ಬಾರ್ ರೆಸ್ಟೊರೆಂಟ್‍ಗಳ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಇತ್ತೀಚೆಗಷ್ಟೇ ಮಸ್ಲಿಮರು ಮಸೀದಿಗಳಲ್ಲಿ ಆಜಾನ್ ಕೂಗ ಬಾರದು. ಆಜಾನ್‍ಯಿಂದ ಶಬ್ದ…

ಮಂಗಳೂರು : ಪರೀಕ್ಷೆಗೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ; ಪರೀಕ್ಷಾ ಗೇಟ್ ಬಳಿಯೇ ತಡೆದ ಪೊಲೀಸರು!!!

ಮಂಗಳೂರು : ಹಿಜಾಬ್ ವಿವಾದ ತೀರ್ಪಿನ ಬಳಿಕವೂ ಅಲ್ಲಲ್ಲಿ ಚರ್ಚೆಗಳು ಭುಗಿಲೆದ್ದಿದೆ. ಆದರೂ ಸರಕಾರ ಪಿಯುಸಿ ಪರೀಕ್ಷೆಯ ವಿಷಯದಲ್ಲಿ ಸನವಸ್ತ್ರದ ಬಗ್ಗೆ ಕ್ರಮ ತೆಗೆದುಗೊಂಡಿದೆ. ಸದ್ಯ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಮಂಗಳೂರಿನ ಸರಕಾರಿ ಕಾಲೇಜ್ ವೊಂದಕ್ಕೆ ಮೂವರು…

ಮಾನವೀಯತೆಯೇ ಇಲ್ಲದೆ ಬೀದಿ ನಾಯಿ ಮೇಲೆ ಕಾರು ಹರಿಸಿ ವಿಕೃತಿ ಮೆರೆದ ನೀಚ |ವಿಲವಿಲ ಒದ್ದಾಡಿ ಪ್ರಾಣವನ್ನೇ ಬಿಟ್ಟ ಮೂಕ ಪ್ರಾಣಿಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಬೀದಿ ನಾಯಿಗಳ ಮೇಲೆ ಮಾನವೀಯತೆ ಇಲ್ಲದೆ ಅವುಗಳಿಗೆ ಹಿಂಸೆ ನೀಡುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂತಹ ಅದೆಷ್ಟೋ ಪ್ರಕರಣಗಳು ಬೆಳಕಿಗೆ ಬಂದರು ಈ ಬೀದಿನಾಯಿಗಳಿಗೆ ನ್ಯಾಯವೇ ಇಲ್ಲವೆಂಬಂತಾಗಿದೆ. ಕ್ರೂರ ಮನುಷ್ಯನ ಅಹಂಕಾರದಿಂದ ಮೂಕ ಪ್ರಾಣಿಗಳು ನೆಮ್ಮದಿಯಿಂದ ಜೀವಿಸಲು…

ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಪಿಯುಸಿ ಪರೀಕ್ಷೆ ಬರೆಯಲಿರುವ ಆರೋಪಿ ಹುಡುಗ

ಹಳೆ ಹುಬ್ಬಳ್ಳಿಯಲ್ಲಿ ಜರುಗಿದ ಕೋಮು ಗಲಭೆ ಪ್ರಕರಣದ ಹಿನ್ನೆಲೆ ವಿಡಿಯೋ ಪೋಸ್ಟ್ ಮಾಡಿದ್ದ ಆರೋಪಿ ಅಭಿಷೇಕ ಹಿರೇಮಠ್‌ ಪೊಲೀಸ್ ಬಿಗಿ ಭದ್ರತೆಯಲ್ಲಿ ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾನೆ. ಅಭಿಷೇಕ್‌ ಪರ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ತಿರಸ್ಕರಿಸಿದ…

ಚಿನ್ನದಂಗಡಿಗೆ ನುಗ್ಗಿ 2.50 ಕೋಟಿ ರೂ.ಮೌಲ್ಯದ ಚಿನ್ನಾಭರಣ ದರೋಡೆ

ಬೆಂಗಳೂರು: ಜೆ.ಪಿ.ನಗರ 1ನೇ ಹಂತದಲ್ಲಿರುವ ಪ್ರಿಯದರ್ಶಿನಿ ಜ್ಯುವೆಲ್ಲರಿ ಅಂಗಡಿ ಗೋಡೆ ಕೊರೆದ ದುಷ್ಕರ್ಮಿಗಳು ಬರೋಬ್ಬರಿ 2.50 ಕೋಟಿ ರೂ. ಮೌಲ್ಯದ 5 ಕೆ.ಜಿ.ಚಿನ್ನಾಭರಣ ದೋಚಿರುವ ಘಟನೆ ನಡೆದಿದೆ. ಜೆ.ಪಿ. ನಗರದ ಶಾಕಾಂಬರಿ ನಗರದ ನಿವಾಸಿ ರಾಜು ದೇವಾಡಿಗ ಕೊಟ್ಟ…

ಬಾಹ್ಯಾಕಾಶದಲ್ಲಿ ಸಂಭವಿಸಲಿದೆ ಅಪರೂಪದ ದೃಶ್ಯ!!!

ಬಾಹ್ಯಾಕಾಶ ಎನ್ನುವುದು ಆಶ್ಚರ್ಯದ ಗಣಿ ಇಲ್ಲಿ ಅಪರೂಪದ ವಿಸ್ಮಯಗಳು ನಡೆಯುತ್ತಿರುತ್ತದೆ. ಈಗ ಮತ್ತೊಂದು ಅದ್ಭುತ ಜರುಗಲಿದೆ. ನಾಲ್ಕು ಗ್ರಹಗಳು ಒಂದೇ ಸಾಲಿನಲ್ಲಿ ಬಂದು ನಿಲ್ಲುವ ಅಪರೂಪದ ದೃಶ್ಯವೊಂದು ಬಾಹ್ಯಾಕಾಶದಲ್ಲಿ ಸಂಭವಿಸಿದೆ.  ಈ ತಿಂಗಳ ಮುಂಜಾನೆಯ ಆಕಾಶ, ಖಗೋಳಾಸಕ್ತರಿಗೆ ಅಕ್ಷಯಪಾತ್ರೆ…

ಮೊಬೈಲ್ ಫೋನಿನಲ್ಲಿ ಇನ್ನು ಮುಂದೆ ಕಾಲ್ ರೆಕಾರ್ಡಿಂಗ್‌ಗಿಲ್ಲ ಅವಕಾಶ! : ಗೂಗಲ್ ಸಂಸ್ಥೆಯಿಂದ ಹೊಸ ಕ್ರಮ!!!

ಗೂಗಲ್ ಸಂಸ್ಥೆಯು ಪ್ಲೇ ಸ್ಟೋರ್‌ನಲ್ಲಿ ಅನೇಕ ಬದಲಾವಣೆಗಳನ್ನು ಮಾಡುತ್ತಿದ್ದು. ಇತ್ತೀಚಿನ ಬೆಳವಣಿಗೆಯಲ್ಲಿ ಅದು ಕಾಲ್ ರೆಕಾರ್ಡಿಂಗ್ ಆಯಪ್‌ಗಳನ್ನು ತೆಗೆದುಹಾಕುವ ಕ್ರಮ ಕೈಗೊಂಡಿದೆ. ಆ್ಯಂಡ್ರಾಯ್ಡ್ ಫೋನ್ ಬಳಕೆದಾರರು, ಕಾಲ್ ರೆಕಾರ್ಡಿಂಗ್ ಮಾಡಿಕೊಳ್ಳಲೆಂದು ಗೂಗಲ್ ಪ್ಲೇ ಸ್ಟೋರ್‌ನಿಂದ ಯಾವುದಾದರೂ ಆಯಪ್ ಡೌನ್‌ಲೋಡ್…

ದಲಿತ ವ್ಯಕ್ತಿಯ ಮೇಲೆ ಅಮಾನವೀಯ ವರ್ತನೆ ; ಉಗುಳಿನಲ್ಲಿ ದಲಿತ ವ್ಯಕ್ತಿಯ ಮೂಗು ಉಜ್ಜಿಸಿದ ಗ್ರಾಮದ ಮುಖ್ಯಸ್ಥ !!! ಠಾಣೆಯಲ್ಲಿ ಪ್ರಕರಣ ದಾಖಲು!

ದಲಿತರ ಮೇಲಿನ ದೌರ್ಜನ್ಯ ಕೆಲವೊಂದು ಕಡೆಯಲ್ಲಿ ನಿಲ್ಲುವಂತೆ ಕಾಣುತ್ತಿಲ್ಲ. ಒಂದಲ್ಲ ಒಂದು ರೀತಿಯಲ್ಲಿ ಜಾತಿನಿಂದನೆ ನಡೆಯುತ್ತಲೇ ಇದೆ. ಸರಕಾರ ಈ ಬಗ್ಗೆ ಎಷ್ಟೇ ಕಠಿಣ ಕಾನೂನು ತಂದರೂ ಜನ ಇದರ ಗೊಡವೆನೇ ಇಲ್ಲದಂತೆ ಮತ್ತೆ ಮತ್ತೆ ಅದೇ ಅಮಾನವೀಯ…

ಸುರತ್ಕಲ್ : ಕಾರು – ಬಸ್ ಮುಖಾಮುಖಿ ಡಿಕ್ಕಿ ; ಭೀಕರ ಅಪಘಾತಕ್ಕೆ ಸ್ಥಳದಲ್ಲೇ ಇಬ್ಬರ ಸಾವು!

ಹಳೆಯಂಗಡಿ : ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಪಾವಂಜೆ ರಾ.ಹೆ. 66ರಲ್ಲಿ ಗುರುವಾರ ರಾತ್ರಿ ನಡೆದಿದೆ.…