ಭಾನುವಾರ, 8 ನವೆಂಬರ್ 2026

News

ವೃದ್ಧೆಯ ಮೇಲೆ ಹಲ್ಲೆ ನಡೆಸಿ ಕಾರು ಕದ್ದ !!|ಮಾಡಿದ್ದುಣ್ಣೋ ಮಹಾರಾಯ ಎಂಬಂತೆ ಅಪಘಾತದಲ್ಲಿ ಮಸಣ ಸೇರಿದ

ಇನ್ನೊಬ್ಬರಿಗೆ ನಾವು ಒಳಿತನ್ನು ಬಯಸಿದರೆ ನಮಗೂ ಒಳ್ಳೆಯದೇ ಆಗುತ್ತದೆ ವಿನಃ ಕೆಟ್ಟದ್ದು ಅಲ್ಲ.ಮಾಡಿದ್ದುಣ್ಣೋ ಮಾರಾಯ ಎಂಬ ಮಾತಿನಂತೆ ಇಲ್ಲೊಬ್ಬ ತನ್ನ ಲಾಭಕ್ಕೆ ಇನ್ನೊಬ್ಬನನ್ನು ಬಲಿಪಶು ಮಾಡಲು ಹೋಗಿ ತಾನು ತೋಡಿಕೊಂಡ ಹೊಂಡಕ್ಕೆ ತಾನೇ ಬಲಿಯಾಗಿದ್ದಾನೆ. ಹೌದು.72-ವರ್ಷ ವಯಸ್ಸಿನ ಈ…

ಭಾವಿ ಪತಿಯ ‘ಕಣ್ಣಿಗೆ ಬಟ್ಟೆ ಕಟ್ಟಿ’ ಸರ್ಪೈಸ್ ಕೊಡ್ತೀನಿ ಎಂದು ಕತ್ತು ಸೀಳಿದ ಯುವತಿಯ ಕೃತ್ಯದ ಹಿಂದಿತ್ತು ಭಯಾನಕ ಸಂಚು!!!

ಈಗಿನ ಕಾಲದಲ್ಲಿ ತಂದೆತಾಯಿಯಂದಿರು ಮಕ್ಕಳು ಆದಷ್ಟು ಬೇಗ ಮದುವೆ ಮಾಡಿ ಸೆಟ್ಲ್ ಆಗಲಿ ಎಂದು ಬಯಸುವುದು ಸಹಜ. ಗಂಡು, ಹುಡುಗಿ ಇಬ್ಬರ ಒಪ್ಪಿಗೆ ಪಡೆದು ಮದುವೆ ಕೆಲಸ ಮುಂದುವರಿಸಿದರೂ, ಹುಡುಗ ತಾಳಿ ಕಟ್ಟುವವರೆಗೆ ಒಂದು ರೀತಿಯ ಭಯ ಇದ್ದೇ…

ಬೆಂಗಳೂರಿನಲ್ಲಿ ತನ್ನ 5 ವರ್ಷದ ಮಗುನ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ಮಂಗಳೂರು ಮೂಲದ ಮಹಿಳೆ!

ರಾತ್ರಿ ಊಟ ಮಾಡಿ ಚೆನ್ನಾಗಿಯೇ ಇದ್ದ ಹೆಂಡತಿ ಬೆಳಗ್ಗೆ ಗಂಡ ಬಾಗಿಲು ಬಡಿದಾಗ, ಎಷ್ಟೇ ಹೊತ್ತಾದರೂ ಬಾಗಿಲು ತೆಗೆಯದೇ ಇದ್ದುದ್ದನ್ನು ಕಂಡು ದಿಗಿಲುಗೊಂಡು, ಅಕ್ಕಪಕ್ಕದವರನ್ನು ಕರೆದು ಬಾಗಿಲು ಹೊಡೆದು ಒಳ ಹೋದಾಗ ಶಾಕ್ ಕಾದಿತ್ತು. ಅಲ್ಲಿ ಆತನ ಹೆಂಡತಿ…

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ | ತುಟ್ಟಿ ಭತ್ಯೆ ಹೆಚ್ಚಿಸಿದ ಹಣಕಾಸು ಇಲಾಖೆ

ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯ ವಿಚಾರದಲ್ಲಿ ಶುಭ ಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ನೌಕರರು ಹಾಗೂ ಕೇಂದ್ರ ಸ್ವಾಯತ್ತ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರಿಗೆ ತುಟ್ಟಿ ಭತ್ಯೆಯನ್ನು ಹೆಚ್ಚಿಸಿದೆ. ಪೂರ್ವ ಪರಿಷ್ಕೃತ ವೇತನ ಶ್ರೇಣಿ ಅಥವಾ 5ನೇ CPC…

ಉಡುಪಿ: ಫರ್ನಿಚರ್ ಮಳಿಗೆ ಬೆಂಕಿಗಾಹುತಿ !! | 40 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಕರಕಲು

ಫರ್ನಿಚರ್ ಮಳಿಗೆಯಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಉಡುಪಿ-ಮಣಿಪಾಲ ರಸ್ತೆಯಲ್ಲಿ ನಡೆದಿದೆ. ಮಣಿಪಾಲ ಲಕ್ಷ್ಮೀನಗರ ಬಳಿ ಇರುವ ಫರ್ನಿಚರ್ ಮಳಿಗೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡು ಕ್ರಮೇಣ ಬೆಂಕಿ ಇಡೀ ಕಟ್ಟಡವನ್ನು ಅವರಿಸಿ…

ಕಂಬಳಾಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ!! | ಕಂಬಳ ಕ್ರೀಡೆಯಲ್ಲಿ ಆಗಲಿದೆಯೇ ಮಹತ್ತರ ಬದಲಾವಣೆ!??

ಕರಾವಳಿಯ ಜಾನಪದ ಕ್ರೀಡೆ ಕಂಬಳ. ಶತ ಶತಮಾನಗಳ ಐತಿಹಾಸಿಕ ಪರಂಪರೆಯಿರುವ ಈ ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೊಮ್ಮಾಯಿ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ಕಂಬಳ ಕ್ರೀಡೆಯನ್ನು ಉಳಿಸಿ, ಬೆಳೆಸುವುದಕ್ಕಾಗಿ ಕಂಬಳ ಅಸೋಸಿಯೇಷನ್ ರಚಿಸಲು ಸರ್ಕಾರ ನಿರ್ಧರಿಸಿದೆ. ವಿಧಾನ ಪರಿಷತ್ತಿನ…

ಗಮನಿಸಿ : 2022-23ನೇ ಸಾಲಿನ ‘ಶೈಕ್ಷಣಿಕ ವೇಳಾಪಟ್ಟಿ’ ಬಿಡುಗಡೆ: ಮೇ.14ರಿಂದ ಶಾಲೆ ಪ್ರಾರಂಭ, ಅಕ್ಟೋಬರ್ 3ರಿಂದ 16 ದಸರಾ ರಜೆ

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2022-23 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನು ಬಿಡುಗಡೆ ಮಾಡಲಾಗಿದೆ.ಕಳೆದ ಮೂರು ವರ್ಷಗಳಲ್ಲಿನ ಕಲಿಕಾ ಕೊರತೆಯನ್ನು ಸರಿದೂಗಿಸೋ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. 2022-23ನೇ ಶೈಕ್ಷಣಿಕ ವೇಳಾಪಟ್ಟಿಯಂತೆ ದಿನಾಂಕ 14 05-2022ರಿಂದ ಶಾಲೆ…

ಕರಿಯಕಲ್ಲುವಿನಲ್ಲೊಂದು ಕಾಮಿಡಿ ಪ್ರಸಂಗ-ಗೋ ಕಳ್ಳತನ ಪ್ರಕರಣಕ್ಕೆ ತಿರುವು!! |

ಕಾರ್ಕಳದ  ಮಹಿಳೆಯೊಬ್ಬರ ಮನೆಗೆ ಡಕಾಯಿತರು ನುಗ್ಗಿದ್ದಾರೆ. ಮನೆಯಲ್ಲಿ ಮಗುವಿನ ಥರ ಸಾಕಿದ್ದ, ಜೀವನೋಪಾಯದ ಒಂದು ಉದ್ಯೋಗವನ್ನೇ ಕಸಿದುಕೊಂಡು ಹೋಗಿದ್ದಾರೆ ಕಟುಕರು. ಕೇವಲ 3 ತಿಂಗಳು ಪ್ರಾಯದ ಕರು ಇರುವ ಹಸುವಿನ ಕಳ್ಳತನ ಆಗಿತ್ತು. ಅದರ ಜತೆಗೆ ಮನೆಯ ಕೋಳಿ…

ಬಿಜೆಪಿ ಸದಸ್ಯನ ಭೀಕರ ಹತ್ಯೆ ಮಾಡಿದ ದುಷ್ಕರ್ಮಿಗಳು ; ಸಿಸಿಟಿವಿಯಲ್ಲಿ ಸುಳಿವಿಗಾಗಿ ಹುಡುಕಾಟ !

ಬುಧವಾರ ಬಿಜೆಪಿ ಸದಸ್ಯನೋರ್ವನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆಯೊಂದು ಪೂರ್ವ ದೆಹಲಿಯ ಗಾಜಿಪುರ ಪ್ರದೇಶದಲ್ಲಿ ನಡೆದಿದೆ. ಹತ್ಯೆಗೀಡಾದ ವ್ಯಕ್ತಿ ಬಿಜೆಪಿ ಸದಸ್ಯ ಎಂದು ವರದಿಯಾಗಿದೆ. ಮೃತರನ್ನು ಜೀತು ಚೌಧರಿ ಎಂದು ಗುರುತಿಸಲಾಗಿದ್ದು, ಬಿಜೆಪಿಯ ಮಯೂರ್ ವಿಹಾರ್ ಜಿಲ್ಲಾ ಘಟಕದ…

ಮದುವೆಗೆಂದು ಹೋದವರು ಸೇರಿದ್ದು ಮಸಣ! ಅಪಘಾತದ ತೀವ್ರತೆಗೆ 6 ಮಂದಿ ಸ್ಥಳದಲ್ಲೇ ದುರ್ಮರಣ!!!

ಮದುವೆಯ ಶುಭ ಸಮಾರಂಭ ಮುಗಿಸಿ ಸಂತಸದಿಂದ ಹಿಂತಿರುಗುತ್ತಿರುವ ಜನರ ಮೇಲೆ ಜವರಾಯನ ದೃಷ್ಟಿ ಬಿದ್ದಿದೆ. ಮದುವೆ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದ ಬೊಲೆರೊ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಮೈಸೂರಿನಲ್ಲಿ ಸಂಭವಿಸಿದೆ.…