ಭಾನುವಾರ, 8 ನವೆಂಬರ್ 2026

News

‘ ನಮ್ಮ ರಾಜ್ಯದ ಜನತೆಗೆ ಶ್ರೀರಾಮ ಯಾರೆಂಬುದೇ ಗೊತ್ತಿಲ್ಲ’ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ಸಂಸದೆ!!!

ಶ್ರೀರಾಮ ಯಾರೆಂಬುದೇ ಗೊತ್ತಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ಸಂಸದೆಯೊಬ್ಬರು ಭಾರೀ ಟೀಕೆಗೆ ಗುರಿಯಾಗಿದ್ದಾರೆ. ‘ನಮ್ಮ ರಾಜ್ಯದ ಯಾರೊಬ್ಬರಿಗೂ ಶ್ರೀರಾಮ ಯಾರೆಂಬುದೇ ಗೊತ್ತೇ ಇಲ್ಲ’ ಎನ್ನುವ ಮೂಲಕ ತಮಿಳುನಾಡಿನ ಕಾಂಗ್ರೆಸ್ ಸಂಸದೆ ಜ್ಯೋತಿಮಣಿ ವಿವಾದಕ್ಕೆ ಗುರಿಯಾಗಿದ್ದಾರೆ. ಮಾಧ್ಯಮವೊಂದರ…

HIV ಸ್ನೇಹಿತೆಯ ಗುಟ್ಟನ್ನು ಬಹಿರಂಗ ಪಡಿಸುವುದಾಗಿ ಹಣ ಪೀಕಿಸಿದ ಖದೀಮ ಸ್ನೇಹಿತ !!! ಪೊಲೀಸ್ ಠಾಣೆಯಲ್ಲಿ ದೂರು ದಾಖಲು!

ಅವರಿಬ್ಬರೂ ಉತ್ತಮ ಸ್ನೇಹಿತರು. ಇಬ್ಬರೂ ಕೆಲಸದ ಸ್ಥಳದಲ್ಲಿ ಪರಿಚಯ ಆದವರು. ಈ ರೀತಿ ಪರಿಚಯ ಆಗಿ ಒಂದು ದಿನ ಗೆಳತಿ ಗೆಳೆಯನಲ್ಲಿ ತನ್ನ ಸೀಕ್ರೇಟ್ ವೊಂದನ್ನು ಹೇಳುತ್ತಾಳೆ. ಅನಂತರ ಆಕೆಗೆ ಗೊತ್ತಾಯಿತು ತನ್ನ ಸ್ನೇಹಿತ ಎಂತ ನೀಚ ಎಂದು.…

‘ಶಿವಮೊಗ್ಗ ವಿಮಾನ ನಿಲ್ದಾಣ’ಕ್ಕೆ ಬಿ.ಎಸ್ ಯಡಿಯೂರಪ್ಪ ಹೆಸರು ನಾಮಕರಣ – ಸಿಎಂ ಬೊಮ್ಮಾಯಿ ಘೋಷಣೆ

ಶಿವಮೊಗ್ಗನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಹೆಸರಿಡುವ ಸಂಬಂಧ ವಿವಿಧ ಹೆಸರು ಇಡುವ ಕುರಿತು ಹಲವು ಹೆಸರು ಕೇಳಿ ಬಂದಿತ್ತು. ಆದರೆ ಶಿವಮೊಗ್ಗ ಏರ್ ಪೋರ್ಟ್ ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನು ಇಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ…

ಈ ವಾಣಿಜ್ಯ ಬೆಳೆಗಳ ಮಾರುಕಟ್ಟೆಯ ದರ ಧಾರಣೆ ; ಇಲ್ಲಿದೆ ಇಂದಿನ ಬೆಲೆ

ರಷ್ಯಾ- ಉಕ್ರೇನ್ ಸಮರ ಸಂಘರ್ಷದಿಂದಾಗಿ ಕೈಗಾರಿಕಾ ಡೀಸೆಲ್ ಬೆಲೆ ಏರಿಕೆಯಾಗಿದೆ. ಹಾಗಾಗಿ ರಫ್ತು ವಹಿವಾಟಿನಲ್ಲಿ ಏರಿಕೆ ಉಂಟಾಗಿದ್ದು, ಚಹಾ, ಏಲಕ್ಕಿ, ವಾಣಿಜ್ಯ ಬೆಲೆಯಲ್ಲದೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿವೆ. ಯುದ್ಧದ ಪರಿಸ್ಥಿತಿಯಿಂದ ಆಮದು-ರಫ್ತು ವ್ಯತ್ಯಯ, ಬೇಡಿಕೆ-ಪೂರೈಕೆ ಅಸಮತೋಲನ ಉಂಟಾಗಿದ್ದು,…

ಉಡುಪಿ: ಮುತಾಲಿಕ್ ಆಗಮನಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕೊರಗಜ್ಜನಿಗೆ ದೂರು ಸಲ್ಲಿಸಿದ ಹಿಂದೂ ಜಾಗರಣ ವೇದಿಕೆ

ಉಡುಪಿ ಜಿಲ್ಲಾ ಪ್ರವೇಶಕ್ಕೆ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಅಡ್ಡಿಪಡಿಸಿದವರ ವಿರುದ್ಧ ಕೊರಗಜ್ಜನಿಗೆ ದೂರು ನೀಡಿದ ಪ್ರಸಂಗ ಬೆಳಕಿಗೆ ಬಂದಿದೆ. ಮುತಾಲಿಕ್ ನಿಷೇಧ ಹೇರಿರುವ ಸಂಬಂಧ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕುಂದಾಪುರ ತಾಲೂಕು ಮುಳ್ಳಿಕಟ್ಟೆ ಕೊರಗಜ್ಜನ…

ಕಡಲತೀರದಲ್ಲಿ ಸೀ ಡ್ರಾಗನ್‌ಗಳು ಪತ್ತೆ

ಆಸ್ಟ್ರೇಲಿಯಾದ ಕಡಲತೀರಗಳಲ್ಲಿ ಹಲವಾರು ಅಸಾಮಾನ್ಯ ಸಮುದ್ರ ಜೀವಿಗಳು ಕೊಚ್ಚಿಕೊಂಡು ಹೋಗುತ್ತಿರುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ಇದೀಗಆಸ್ಟ್ರೇಲಿಯಾದಲ್ಲಿ ದಾಖಲೆ ಮಳೆ ಸಂಭವಿಸಿದ ನಂತರ ಈ ವೀಡಿ ಸೀ ಡ್ರಾಗನ್‌ಗಳು ಕಾಣಿಸಿಕೊಂಡಿದೆ. ಅಸಾಮಾನ್ಯ ಆಕಾರ, ವಿಚಿತ್ರ ಬಣ್ಣ ಮತ್ತು ರೋಮಾಂಚಕ ವೈಶಿಷ್ಟ್ಯಗಳಿಂದಾಗಿ ಹೆಚ್ಚಿನ…

KSRTC ಬಸ್ ಚಾಲಕನ ಸಹಾಯ ಕೋರಿದ ವಿದ್ಯಾರ್ಥಿನಿಗೆ ಬಸ್ಸಿನಲ್ಲೇ ಲೈಂಗಿಕ ಕಿರುಕುಳ : ಕಿಟಕಿ ತೆರೆಯಲು ಹೇಳಿದಾಗ ಕಾಮುಕ ವರ್ತನೆ ತೋರಿದ ಪಾಪಿ!

ಮಹಿಳೆಯರು ಈ ಅತ್ಯಾಧುನಿಕ ಕಾಲದಲ್ಲಿ ಒಬ್ಬಂಟಿಯಾಗಿ ಪ್ರಯಾಣ ಮಾಡುವುದು ಕಷ್ಟಕರವಾಗಿದೆ. ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ಲೈಂಗಿಕ ಕಿರುಕುಳ ಅನುಭವಿಸಬೇಕಾಗುತ್ತದೆ. ಇಂತಹ ಅನೇಕ ಪ್ರಸಂಗಗಳು ದಿನನಿತ್ಯ ನಡೆಯುತ್ತಲೇ ಇರುತ್ತದೆ. ಇಂಥದ್ದೇ ಒಂದು ಲೈಂಗಿಕ ಕಿರುಕುಳದ ಘಟನೆಯೊಂದನ್ನು ಬೆಂಗಳೂರು ವಿದ್ಯಾರ್ಥಿನಿ ಎದುರಿಸಿದ್ದಾಳೆ‌.…

ಆಫ್ ಲೈನ್ ನಲ್ಲಿ ಯುಪಿಐ ಪೇಮೆಂಟ್ ಮಾಡುವುದು ಹೇಗೆ ಗೊತ್ತಾ ?? | ಇಂಟರ್ನೆಟ್ ಇಲ್ಲದೆಯೇ ಚಿಟಿಕೆ ಹೊಡೆಯುವುದರಲ್ಲಿ ಹಣ ವರ್ಗಾವಣೆ ಮಾಡುವ ಬಗ್ಗೆ ಇಲ್ಲಿದೆ ಮಾಹಿತಿ

ಇದು ಡಿಜಿಟಲ್ ಯುಗ. ಈಗ ಏನಿದ್ದರೂ ಡಿಜಿಟಲಿಕರಣದ ಮೇಲೆಯೇ ಜನರು ಹೆಚ್ಚು ಗಮನ ನೀಡುತ್ತಾರೆ. ಹಣಕಾಸಿನ ವಿಷಯದಲ್ಲಂತೂ UPI ಪಾವತಿಗಳ ಮೇಲೆಯೇ ಜನ ಹೆಚ್ಚು ಅವಲಂಬಿತರಾಗಿರುತ್ತಾರೆ. ಆದರೆ ಹಲವು ಬಾರಿ UPI ಮೂಲಕ ಪಾವತಿ ಮಾಡುವ ವೇಳೆ ಕೆಲವು…

“ಲಿವ್ ಇನ್ ರಿಲೇಷನ್ ” ಕಾಮಪ್ರಚೋದಕ ಚಟುವಟಿಕೆಯನ್ನು ಉತ್ತೇಜಿಸುತ್ತದೆ: ಹೈಕೋರ್ಟ್ ನಿಂದ ಮಹತ್ವದ ತೀರ್ಪು

ಮದುವೆ ಆಗದೆ ಗಂಡ ಹೆಂಡತಿಯ ಹಾಗೇ ಸಹಬಾಳ್ವೆ ‌ನಡೆಸುವುದು ಇತ್ತೀಚಿನ ಕಾಲಘಟ್ಟದಲ್ಲಿ ಸಾಮಾನ್ಯವಾಗಿದೆ. ಈ ಸಂಬಂಧವನ್ನು ‘ಲಿವ್ ಇನ್ ರಿಲೇಷನ್ ಶಿಪ್’ ಎಂದು ಹೇಳುತ್ತಾರೆ. ಇಲ್ಲಿ ಇಬ್ಬರಿಗೂ ಯಾವುದೇ ಕಂಡೀಷನ್ ಇರುವುದಿಲ್ಲ. ಇದೊಂದು ಪಾಶ್ಚಾತ್ಯ ಕ್ರಮವಾಗಿದ್ದು, ಭಾರತಕ್ಕೆ ಕಾಲಿಟ್ಟು…

ಹ್ಯಾಟ್ರಿಕ್ ಹೀರೋ ಶಿವಣ್ಣನ ಆರೋಗ್ಯದಲ್ಲಿ ಏರುಪೇರು!

ಮೈಸೂರು:ನಟನೆಯಲ್ಲೇ ಎಲ್ಲರ ಮನ ಗೆದ್ದಿರುವ ಹ್ಯಾಟ್ರೀಕ್ ಹೀರೋ ಎಂದೇ ಖ್ಯಾತಿ ಗಳಿಸಿರುವಂತ ದೊಡ್ಮನೆಯ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು ಆಗಿರುವ ಮಾಹಿತಿ ತಿಳಿದು ಬಂದಿದೆ. ಶೂಟಿಂಗ್ ನಲ್ಲಿ ನಿರತರಾಗಿದ್ದ ವೇಳೆ ಜ್ವರ,ಮೈ ಕೈ ನೋವು ಕಾಣಿಸಿಕೊಂಡಿದೆ. ಬಳಿಕ…