ಭಾನುವಾರ, 8 ನವೆಂಬರ್ 2026

News

ಶಾಕಿಂಗ್ ನ್ಯೂಸ್ : 10 ನೇ ತರಗತಿಯ ದಲಿತ ಬಾಲಕನಿಂದ ಕಾಲು ನೆಕ್ಕಿಸಿದ ದುಷ್ಕರ್ಮಿಗಳು! ವೀಡಿಯೋ ವೈರಲ್, ಅಮಾನವೀಯ ವರ್ತನೆಗೆ ಎಲ್ಲೆಡೆ ಆಕ್ರೋಶ!!!

ದಲಿತರ ಮೇಲೆ ದೌರ್ಜನ್ಯ ಮಾಡುವಂತ ಬಹಳಷ್ಟು ಘಟನೆಗಳು ಇತ್ತೀಚೆಗೆ ಅಲ್ಲಲ್ಲಿ ವರದಿಯಾಗುತ್ತಲೇ ಇರುತ್ತದೆ. ಇದಕ್ಕೆ ಸಂಬಂಧಿಸಿದಂತೆ ದಲಿತ ಸಮುದಾಯದ 10 ನೇ ತರಗತಿಯ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿ ಕಾಲು ನೆಕ್ಕುವಂತೆ ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ…

ಉಡುಪಿ : ಹಾಡಹಗಲೇ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಬಸ್ಸಿಗಾಗಿ ಕಾಯುತ್ತಾ ನಿಂತ ವಿದ್ಯಾರ್ಥಿನಿ ಮೇಲೆ ಮುಗಿಬಿದ್ದ ಕಾಮುಕ!

ಉಡುಪಿ; ಕಾಲೇಜು ಮುಗಿದ ನಂತರ ಬಸ್ ಸ್ಟಾಪಿನಲ್ಲಿ ಬಸ್ಸಿಗಾಗಿ ಕಾದು ನಿಂತಿದ್ದ ಯುವತಿಯ ಮೇಲೆ ಕಾಮುಕನೋರ್ವ ಹಾಡಹಗಲೇ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಘಟನೆ ನಗರದ ಪುರಭವನ ಬಳಿ ನಡೆದಿದೆ. ಬಸ್ಸಿಗಾಗಿ ಕಾಯುತ್ತಾ ನಿಂತಿದ್ದಾಗ ಕಾಮುಕನೋರ್ವ ವಿದ್ಯಾರ್ಥಿನಿ ಮೇಲೆ…


ವಿಷಕಾರಿ ಹಾವು ಮತ್ತು ಜಾಣ ಮೊಲದ ನಡುವೆ ನಡೆಯಿತು ಭೀಕರ ಕಾದಾಟ !! | ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬುದನ್ನು ನಿರೂಪಿಸಿಯೇ ಬಿಟ್ಟಿತು ಮೊಲ | ಈ ರೋಚಕ ಗುದ್ದಾಟದ ವೀಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ಪ್ರಾಣಿಗಳ ಕಾದಾಟದ ಹಲವು ವೀಡಿಯೋಗಳು ಪ್ರತಿದಿನ ವೈರಲ್ ಆಗುತ್ತಿರುತ್ತವೆ. ಅಂತೆಯೇ ಬದ್ಧ ವೈರಿಗಳಾದ ಹಾವು ಮತ್ತು ಮುಂಗುಸಿಗಳ ಕಾದಾಟದ ಅದೆಷ್ಟೋ ವೀಡಿಯೋಗಳು ಕಾಣಸಿಗುತ್ತವೆ. ಆದರೆ ಮೊಲ ಮತ್ತು ಹಾವಿನ ಕಾದಾಟದ ವೀಡಿಯೋ ನೀವು ಎಂದಾದರೂ ನೋಡಿದ್ದೀರಾ?…

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಲವ್ ಜಿಹಾದ್ ಎಂದು ಬಿಂಬಿತವಾಗಿದ್ದ ಪ್ರಕರಣ ಸುಖಾಂತ್ಯ !!? | ಅಷ್ಟಕ್ಕೂ ಹೈಕೋರ್ಟ್ ಈ ಪ್ರಕರಣದ ಕುರಿತು ಹೇಳಿದ್ದೇನು ಗೊತ್ತಾ ??

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಜೋಯಿಸ್ನಾ ಮೇರಿ ಜೋಸೆಫ್ ಮತ್ತು ಶೆಜಿನ್ ನಡುವಿನ ಅಂತರ್ಧರ್ಮೀಯ ಮದುವೆಯಲ್ಲಿ ಮಧ್ಯಪ್ರವೇಶ ಮಾಡಲು ಕೇರಳ ಹೈಕೋರ್ಟ್ ನಿರಾಕರಿಸಿದ್ದು, ಉದ್ದೇಶಪೂರ್ವಕ, ಒಪ್ಪಿತ ಮದುವೆಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಆಡಳಿತಾರೂಢ…

ಪ್ರಿಯಕರ ಕರೆ ಸ್ವೀಕರಿಸಿಲ್ಲವೆಂದು ಮನನೊಂದು ಯುವತಿ ಆತ್ಮಹತ್ಯೆ

ಉಡುಪಿ : ತಾನು ಪ್ರೀತಿಸುತ್ತಿದ್ದ ಯುವಕ ಕರೆ ಸ್ವೀಕರಿಸಲಿಲ್ಲವೆಂಬ ಕಾರಣಕ್ಕಾಗಿ ಮನನೊಂದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ. 17ರಂದು ಜಿಲ್ಲೆಯ ಹೆಬ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳ್ತೂರು ಗ್ರಾಮದಲ್ಲಿ ನಡೆದಿದೆ. ಮೂಡಿಗೆರೆ ತಾಲೂಕು ಇಡುಕಿಣಿ ಗ್ರಾಮದ ಕುಸುಮಾ…

ಕೆಎಸ್‌ಆರ್‌ಟಿಸಿ ಸಂಚಾರ ನಿಯಂತ್ರಕ ವಿಷ ಸೇವಿಸಿ ಬಾವಿಗೆ ಹಾರಿ ಆತ್ಮಹತ್ಯೆ

ವಿಷಸೇವಿಸಿ, ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಕೆಎಸ್‌ಆರ್‌ಟಿಸಿ ಸಿಬಂದಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಸೂರಿಕುಮೇರು ಪಡ್ಪು ಎಂಬಲ್ಲಿ ಮಂಗಳವಾರ ನಡೆದಿದೆ. ಸೂರಿಕುಮೇರು ಪಡ್ಪು ನಿವಾಸಿ ಜನಾರ್ದನ ಮೂಲ್ಯ ಪಿ (54) ಮೃತಪಟ್ಟ…

‘ಕಣ್ಣಾ ಮುಚ್ಚೇ ಕಾಡೇ ಗೂಡೇ’ ಆಟ ಆಡುವ ಎಂದು ವರ‌ನ ಕಣ್ಣಿಗೆ ಬಟ್ಟೆ ಕಟ್ಟಿ ತಕ್ಷಣವೇ ಕತ್ತು ಸೀಳಿದ ವಧು!!!

ಮದುವೆ ನಿಶ್ಚಯ ಆಯಿತೆಂದರೆ ಸಾಕು, ಸಂಭ್ರಮವೋ ಸಂಭ್ರಮ. ಹಾಗೆನೇ ಮದುವೆಗೆ ಮೊದಲು ಹುಡುಗ, ಹುಡುಗಿ ಒಬ್ಬರನ್ನೊಬ್ಬರು ಅರಿತುಕೊಳ್ಳಲಿ ಅಂತ ಹೊರಗಡೆ ಸುತ್ತಾಡೋದು ನಡೆಸೋದು ಈಗಿನ ದಿನಗಳಲ್ಲಿ ಕಾಮನ್. ಸುತ್ತಾಟ ಅಷ್ಟರಲ್ಲೇ ಇದ್ದರೆ ಉತ್ತಮ. ಆದರೆ ಇದೇ ಸುತ್ತಾಟ ಕಂಟಕವಾದರೆ?…

ಉಡುಪಿ: ಇನ್ನೇನು ತಾಳಿ ಕಟ್ಟಬೇಕೆಂದುಕೊಂಡಿದ್ದ ವರನಿಗೆ ಕಾದಿತ್ತು ಶಾಕ್!! ಕಾರ್ಯಗಳೆಲ್ಲಾ ಮುಗಿದು ಅದೊಂದೇ ಬಾಕಿ ಇರುವಾಗ ಆಕೆ ಹೀಗೆನ್ನಲು ಕಾರಣವೇನು!??

ಮದುವೆ ಎನ್ನುವುದು ಏಳೇಳು ಜನ್ಮದ ಅನುಬಂಧ ಎಂದು ದೊಡ್ಡವರು ಹೇಳುತ್ತಾರೆ. ಆದರೆ ಕೆಲವೊಂದು ಮದುವೆಗಳು ನೀರಿನ ಗುಳ್ಳೆಯ ಹಾಗೇ ಕ್ಷಣಿಕ. ಯಾಕೆ ಈ ರೀತಿಯಾಗುತ್ತೆ ಎನ್ನುವುದು ಯಾರಿಗೂ ಗೊತ್ತಾಗುವುದಿಲ್ಲ. ಕೆಲವೊಂದು ಘಟನೆಯಲ್ಲಿ ವರ ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ…

ಗೋಹತ್ಯೆ ನಿಷೇಧ – ಗೋ ಅಹೆಡ್ ಅಂದ ಹೈಕೋರ್ಟ್ !!

ಗೋಹತ್ಯೆ ನಿಷೇಧ ಕಾಯ್ದೆಯ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಸೆಕ್ಷನ್ 5 ಅಡಿಯಲ್ಲಿ ರೂಪಿಸಿರುವ ನಿಯಮಗಳನ್ನು ಜಾರಿಗೆ ತರಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.…

ಜಟ್ಕಾ ಕಟ್ ಹಿಂದವೀ ಮೀಟ್ ಮಾರ್ಟ್​ಗೆ ನೋಟಿಸ್ ಜಾರಿಗೊಳಿಸಿದ ಬಿಬಿಎಂಪಿ!!

ಬೆಂಗಳೂರು:ಧರ್ಮ ಸಂಘರ್ಷಣೆಯಿಂದ ಶುರುವಾದ ಪೈಪೋಟಿ ಮಾಂಸದಂಗಡಿಗಳಿಗೂ ಕಾಲಿಟ್ಟಿತ್ತು.ಹಲಾಲ್​ ವಿರೋಧಿ ಆಂದೋಲನದ ಭಾಗವಾಗಿ ಹಿಂದೂಗಳು ಜಟ್ಕಾ ಕಟ್ ಹಿಂದವೀ ಮೀಟ್ ಮಾರ್ಟ್​ ಆರಂಭ ನಡೆಸಿದ್ದರು.ಈ ಪ್ರಚಾರದಲ್ಲಿ ಹಿಂದವೀ ಮೀಟ್ ಮಾರ್ಟ್ ಸಕ್ರಿಯವಾಗಿತ್ತು. ಆದರೆ ವ್ಯಾಪಾರ ನಡೆಸಲು ಹಿಂದವೀ ಮೀಟ್ ಮಾರ್ಟ್​ಗಳು…