ಭಾನುವಾರ, 8 ನವೆಂಬರ್ 2026

News

ಮರ್ಯಾದಾ ಹತ್ಯಾ ! ಮಗಳ ಲೈಫಲ್ಲಿ ತಂದೆಯೇ ವಿಲನ್; 10 ಲಕ್ಷ ಸುಪಾರಿ ನೀಡಿ ಅಳಿಯನ ಕೊಲೆ ಮಾಡಿಸಿದ ಅಪ್ಪ!!!

ಮದುವೆ ವಿಷಯದಲ್ಲಿ ಯಾರೇ ಎಷ್ಟೇ ಪ್ರಬುದ್ಧರಾಗಿದ್ದರೂ ಜಾತಿ ವಿಷಯದಲ್ಲಿ ಮಾತ್ರ ತಮ್ಮ ಕ್ರೌರ್ಯ ತೋರಿಸುವುದರಲ್ಲಿ ಹಿಂದೆ ಮುಂದೆ ನೋಡುವುದಿಲ್ಲ. ಅಂಥದ್ದೇ ಒಂದು ಘಟನೆಯಲ್ಲಿ ತಂದೆಯೋರ್ವ ತಾನೇ ಹೆತ್ತು ಸಾಕಿದ ಮಗಳು ತಮ್ಮ ಜಾತಿಯಲ್ಲದ ಹುಡುಗನನ್ನು ಪ್ರೀತಿಸಿ, ಮದುವೆಯಾದಳೆಂದು ಸುಪಾರಿ…

ಉಡುಪಿ: ಪುಟ್ಟ ಮಗುವಿನೊಂದಿಗೆ ತಾಯಿ ನಾಪತ್ತೆ!! ಠಾಣೆಯಲ್ಲಿ ದೂರು ದಾಖಲು-ಪತ್ತೆಗೆ ಮನವಿ

ಉಡುಪಿ: ಸಂಬಂಧಿಕರ ಮನೆಗೆ ಬಟ್ಟೆ ತರಲು ತನ್ನ ಮಗುವಿನೊಂದಿಗೆ ತೆರಳಿದ್ದ ಮಹಿಳೆಯೋರ್ವರು ಮರಳಿ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಮಹಿಳೆಯನ್ನು ನಗರದ ಎಂ.ಜಿ.ಎಂ ಕಾಲೇಜು ಬಳಿಯ ಬಾಡಿಗೆ ಮನೆಯೊಂದರಲ್ಲಿ…

ಉಚಿತ ವಿದ್ಯಾಭ್ಯಾಸಕ್ಕೆ ಎಲ್ಲಾ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ !!

ಉಚಿತ ವಿದ್ಯಾಭ್ಯಾಸಕ್ಕೆ ಸೇರಬಯಸುವ ಬಡ ಮತ್ತು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಶ್ರೀ ಸಿದ್ಧಗಂಗಾ ಮಠದಲ್ಲಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಏ.15ರಿಂದ ಅರ್ಜಿ ವಿತರಿಸಲಾಗುತ್ತಿದ್ದು, ತಮ್ಮ ತಮ್ಮ ಊರುಗಳಿಗೆ ಅಂಚೆ ಮೂಲಕ ಮಠಕ್ಕೆ ಸೇರುವ ಅರ್ಜಿ ಫಾರ್ಮ್ ಮತ್ತು ಅಲ್ಲಿನ…

ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್​ ಜನರಲ್ ಮನೋಜ್ ಪಾಂಡೆ ನೇಮಕ

ನವದೆಹಲಿ : ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್​ ಜನರಲ್ ಮನೋಜ್ ಪಾಂಡೆ ನೇಮಕಗೊಂಡಿದ್ದಾರೆ. ಈಗಿರುವ ಜನರಲ್​ ಮನೋಜ್​ ಮುಕುಂದ್ ನರವಾನೆಯವರ 28 ತಿಂಗಳ ಅಧಿಕಾರ ಅವಧಿ ಏಪ್ರಿಲ್ 30ಕ್ಕೆ ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಮನೋಜ್ ಪಾಂಡೆಯವರನ್ನ ನೇಮಕಮಾಡಲಾಗಿದೆ. ಇವರು ಭಾರತೀಯ…

ದೇವರಿಂದಲೂ ಕಮಿಷನ್ ಕೇಳುವ ಬಿಜೆಪಿ ಸರಕಾರದ್ದು ಯಾವ ರೀತಿಯ ಧರ್ಮ ರಕ್ಷಣೆ? – ಸಿದ್ದರಾಮಯ್ಯ

ಬಿಜೆಪಿ ಸರಕಾರರ ಕೇವಲ ಗುತ್ತಿಗೆದಾರರಿಂದ ಮಾತ್ರ ಕಮೀಷನ್ ಕೇಳೋದಲ್ಲ, ಮಠಾಧೀಶರಿಂದಲೂ ಪರ್ಸಂಟೇಜ್ ಕೇಳುತ್ತಿದೆ. ‘ಮಠಗಳು ಶೇ, 30 ಪರ್ಸೆಂಟೇಜ್ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆಯಾಗುತ್ತಿದೆ’ ಎಂಬ ಬೀಳಗಿ ಬಾಳಗಂಡಿಯ ದಿಂಗಾಲೇಶ್ವರ ಸ್ವಾಮೀಜಿ ಆರೋಪ ಮಾಡಿರುವ ವಿಚಾರವಾಗಿ ಸಿದ್ದರಾಮಯ್ಯ ಬಿಜೆಪಿ…

ನಗರ ಪ್ರದೇಶದ ಮನೆಗಳಲ್ಲಿ ಹಸು ಅಥವಾ ಎಮ್ಮೆಗಳನ್ನು ಸಾಕಲು ವಾರ್ಷಿಕ ಪರವಾನಗಿ ಕಡ್ಡಾಯ!

ಜಾನುವಾರುಗಳಿಗೆ ಯಾವುದೇ ತೊಂದರೆ ಇಲ್ಲದಂತೆ ಅವುಗಳನ್ನು ಕಾಪಾಡಿಕೊಳ್ಳುವ ನಿಟ್ಟಿನಿಂದ,ನಗರ ಪ್ರದೇಶದ ಮನೆಗಳಲ್ಲಿ ಹಸು ಅಥವಾ ಎಮ್ಮೆಗಳನ್ನು ಸಾಕಲು ವಾರ್ಷಿಕ ಪರವಾನಗಿ ಕಡ್ಡಾಯ ಎಂಬ ನಿಯಮ ಜಾರಿಗೊಳಿಸಲಾಗಿದೆ. ಈ ಕಠಿಣ ನಿಯಮವು ರಾಜಸ್ತಾನದಲ್ಲಿ ಜಾರಿಗೆ ತಂದಿದ್ದು,ಮುನ್ಸಿಪಲ್ ಕಾರ್ಪೊರೇಶನ್‌ಗಳು ಮತ್ತು ಕೌನ್ಸಿಲ್‌ಗಳ…

ಕಂದಾಯ ಇಲಾಖೆಯಿಂದ ರೈತರಿಗೆ ಸಿಹಿ ಸುದ್ದಿ|ಇನ್ಮುಂದೆ ಆನ್ಲೈನ್ ನಲ್ಲಿಯೇ ಸಿಗಲಿದೆ ಪೋಡಿ, ಹದ್ದುಬಸ್ತು, ಇತರೆ ನಕ್ಷೆಗಳು

ಬೆಂಗಳೂರು: ಸರ್ಕಾರ ಜನತೆಗೆ ಎಲ್ಲಾ ಯೋಜನೆಗಳು ಸುಲಭವಾಗಿ ಕೈಗೆಟುಕುವಂತೆ ಆಗಲು ಹೊಸ ಮಾರ್ಗಗಳನ್ನು ರೂಪಿಸುತ್ತಿದೆ. ಒಂದು ಕಾಲ್ ಕೊಡುವ ಮೂಲಕ ಪಿಂಚಣಿ ಪ್ರಮಾಣ ಪತ್ರವು ಮನೆಗೆ ಸೇರುವಂತಹ ಯೋಜನೆಯನ್ನು ಹೊರಡಿಸಿದೆ. ಅಂತೆಯೇ ಇದೀಗ ರೈತರಿಗೆ ಕಂದಾಯ ಇಲಾಖೆಯು ಮತ್ತೊಂದು…

ದೇಶದಲ್ಲಿ ಮತ್ತೆ ಅಬ್ಬರಿಸುತ್ತಿದೆ ಕೊರೋನಾ | ಒಂದೇ ವಾರದಲ್ಲಿ ಶೇ. 35 ರಷ್ಟು ಕೋವಿಡ್ ಕೇಸ್ ಹೆಚ್ಚಳ !!

ದೇಶದಲ್ಲಿ ಕೊರೋನಾ ಅಲೆ ಮತ್ತೆ ಆರ್ಭಟಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿದ್ದು , ಕಳೆದ ಒಂದು ವಾರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ 35% ಹೆಚ್ಚಳ ಕಂಡು ಬಂದಿದೆ.ಜನವರಿಯಿಂದ ಇದೇ ಮೊದಲ ಬಾರಿಗೆ ಕೋವಿಡ್ ಕೇಸ್ ನಲ್ಲಿ…

ಮಲ್ಪೆ : ಸೆಲ್ಫಿ ತೆಗೆಯಲು ಹೋಗಿ ಯುವಕರಿಬ್ಬರು ನೀರು ಪಾಲು|ಓರ್ವನ ಮೃತದೇಹ ಪತ್ತೆ!

ಮಲ್ಪೆ:ಸೆಲ್ಫಿ ತೆಗೆಯಲು ಹೋಗಿ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಯುವಕರಿಬ್ಬರು ನೀರುಪಾಲಾಗಿದ್ದು,ಓರ್ವ ವಿದ್ಯಾರ್ಥಿಯ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ. ಮೃತರನ್ನು ಹಾವೇರಿಯ ಸತೀಶ್ ಎಂ.ನಂದಿಹಳ್ಳಿ ಮತ್ತು ಬಾಗಲ ಕೋಟೆಯ ಸತೀಶ್ ಎಸ್.ಕಲ್ಯಾಣ್ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರಲ್ಲಿ…

ಯೋಗಿ ತರಹ ಮೈ ಕೊಡವಿ ನಿಲ್ಲಿ ಬೊಮ್ಮಾಯಿ ಅವರೇ..-ಪ್ರಮೋದ್ ಮುತಾಲಿಕ್

ಪ್ರಚೋದನಾಕಾರಿ ಪೋಸ್ಟ್ ಹಾಕಿದ ಬಳಿಕ ಗಲಭೆ ನಡೆದ ಹುಬ್ಬಳ್ಳಿಯಲ್ಲಿ ಉತ್ತರ ಪ್ರದೇಶ, ಮಧ್ಯಪ್ರದೇಶದ ಬುಲ್ಡೋಜರ್ ಕಾರ್ಯಾಚರಣೆ ಮಾದರಿಯಲ್ಲಿ ಮುಖ್ಯಮಂತ್ರಿಯವರು ಕಠಿಣ ಕಾನೂನು ಕ್ರಮ ಜರಗಿಸಬೇಕೆಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದಾರೆ. ಹನುಮ ಜಯಂತಿ ದಿನದಂದು ಹುಬ್ಬಳ್ಳಿಯಲ್ಲಿ…