ರಾಜ್ಯಾದ್ಯಂತ ಭಾರಿ ಮಳೆ ; ಹವಾಮಾನ ಇಲಾಖೆಯಿಂದ ಈ ಮುನ್ಸೂಚನೆಗಳು
ಪಶ್ಚಿಮ ಬಂಗಾಳ ಮತ್ತು ದಕ್ಷಿಣ ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯಿಂದಾಗಿ, ರಾಜ್ಯಾಧ್ಯಂತ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 19 ಮತ್ತು 20ರಂದು ದಕ್ಷಿಣ ಒಳನಾಡಿನ ಎಲ್ಲಾ…










